ಬಂಟ್ವಾಳ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಚಾರ ಹೆಬ್ರಿ ಇದರ ಸಂಯೋಜನೆಯಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ ಜರಗಿತು. ಭಾಗವತರಾಗಿ ರಮೇಶ್ ಭಟ್ ಪುತ್ತೂರು, ಹಿಮ್ಮೇಳದಲ್ಲಿ ಪದ್ಯಾಣ ಶಂಕರ್ ನಾರಾಯಣ ಭಟ್, ಪದ್ಯಾಣ ಜಯರಾಮ್ ಭಟ್ ಸಹಕರಿಸಿದರು.…
ಬೆಳ್ತಂಗಡಿ: ನಾ'ವುಜಿರೆ' ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು…
ಬೆಳ್ತಂಗಡಿ: ನಾ'ವುಜಿರೆ' ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು…
ಕಡಬ: ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ. 9 ರಂದು ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಿರ್ವಾಹಕನೇ ಆರೋಪಿ. ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್…
ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೈದ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಭಿಷೇಕ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದರು.…
ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಮಾ.9ರ ಶನಿವಾರ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು…
ಬೆಂಗಳೂರು: ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ರೂವಾರಿಯನ್ನು ಸೆರೆ ಹಿಡಿಯಲು ಎನ್‌ಐಎ ಮತ್ತು ಪೊಲೀಸರು ನಡೆಸುತ್ತಿರುವ ಶತ ಪ್ರಯತ್ನಗಳು ಫಲ ನೀಡುತ್ತಿಲ್ಲ. ಬಾಂಬ್ ಇಟ್ಟು ಹೋದ ಆ ಟೋಪಿವಾಲಾ ದುಷ್ಕರ್ಮಿ ಅಲ್ಲಿದ್ದಾನೆ, ಇಲ್ಲಿದ್ದಾನೆ ಎಂಬ ಬಗ್ಗೆ…
ಉಜಿರೆ: ಶಿವಾನಿ ಮರಿಯಾನೆ ಬಳಿಕ ಸಿಕ್ಕಾಪಟ್ಟೆ ಪ್ರಸಿದ್ಧಿಯಾಗಿದ್ದ ಧರ್ಮಸ್ಥಳದ ಆನೆಗಳ ಪೈಕಿ ಲತಾ ಹೆಸರಿನ ಆನೆ ಶುಕ್ರವಾರ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದೆ. 60 ವರ್ಷ ಪ್ರಾಯದ ಲತಾ ಆನೆ, ಶಿವರಾತ್ರಿ ಶುಭದಿನದಲ್ಲೇ ಕೊನೆಯುಸಿರೆಳೆದಿದೆ. ಕಳೆದ 50 ವರ್ಷಗಳಿಂದ ಧರ್ಮಸ್ಥಳದಲ್ಲಿ ಈ ಆನರ ಸೇವೆ…
ಬಂಟ್ವಾಳ: ಇತಿಹಾಸ ಪ್ರಸಿದ್ದ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ 'ಶಂಕರ' ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಅಸುನೀಗಿದೆ. ಬಸವ ಶಂಕರ ಕಳೆದ 14 ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿತ್ತು. ಒಂದು ವರ್ಷ ಪ್ರಾಯದ…
ಉಳ್ಳಾಲ: ಮಹೀಂದ್ರಾ ಥಾರ್ ಜೀಪ್ ಚಾಲಕನ ಅವಾಂತರದಿಂದಾಗಿ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ರಾ.ಹೆದ್ದಾರಿ 66ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಈ ಅವಾಂತರಕ್ಕೆ ಥಾರ್…
Welcome, Login to your account.
Welcome, Create your new account
A password will be e-mailed to you.