ಶುಕ್ರವಾರದಂದು ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಬೂತ್ ಮತ್ತು ತಾಲೂಕು ಮಟ್ಟದ ಮುಸ್ಲಿಂ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.
ಕರಾವಳಿಯಲ್ಲಿ ನಡೆದ ಕೊಲೆ ಕೃತ್ಯಗಳ ಮೂಲ ಪತ್ತೆ ಹಚ್ಚಿ, ಅದಕ್ಕೆ ಕುಮ್ಮಕ್ಕು ನೀಡುವಂತಹ ಶಕ್ತಿಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಆಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಆಗ್ರಹಿಸಿದ್ದಾರೆ.
ಕೇರಳ ಕರಾವಳಿಯ ಸಮುದ್ರದಲ್ಲಿ 'ಅಪಾಯಕಾರಿ ಸರಕು' ಇದೆ. ಅದನ್ನು ಜನರು ಮುಟ್ಟದಂತೆ ಸರ್ಕಾರ ಎಚ್ಚರಿಕೆ ನೀಡಿದೆ. ತೈಲ ಸೇರಿದಂತೆ ಅಪಾಯಕಾರಿ ಸರಕುಗಳು ಕೇರಳ ಕರಾವಳಿಯ ಅರೇಬಿಯನ್ ಸಮುದ್ರಕ್ಕೆ ಬಿದ್ದಿವೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಶನಿವಾರ ತಿಳಿಸಿದೆ.…
ಮನೆಯ ಪರಿಸರದಲ್ಲಿ ಲಭ್ಯವಿರುವ ಸ್ಥಳದಲ್ಲಿ ಹಣ್ಣು ತರಕಾರಿಗಳನ್ನು ಬೆಳೆಸಿ ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ. ಮಾರುಕಟ್ಟೆಯಲ್ಲಿ ಸಿಗುವ ಹೆಚ್ಚಿನ ವಸ್ತುಗಳು ವಿಷಕಾರಿ ಅಂಶಗಳನ್ನು ಹೊಂದಿದ್ದು ಇದರ ಬಗ್ಗೆ ಜಾಗೃತಿಯ ಅಗತ್ಯವಿದೆಯೆಂದು ಅಡ್ಯನಡ್ಕದ ವಾರಣಾಸಿ ಫಾರ್ಮ್ಸ್ ನ ಡಾ. ನಿವೇದಿತಾ…
ಪಂಜಾಬ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್ (22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ.
ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ.
ವಿಭಾಗ ಪತ್ರದಲ್ಲಿ ಬಂದಂತಹ ಜಮೀನಿನಲ್ಲಿ ರಸ್ತೆ ಹಕ್ಕನ್ನು ಊರ್ಜಿತ ಇರಿಸಿ ಆ ಬಗ್ಗೆ ಸರಿಯಾದ ವ್ಯವಸ್ಥೆ ಮಾಡದ ವಿನಃ ಜಮೀನನ್ನು ಮಾರಾಟ ಮಾಡಬಾರದು ಎಂಬುದಾಗಿ ಖಾಯಂ ಪ್ರತಿಬಂಧಕ ಆಜ್ಞೆಯನ್ನು ಪುತ್ತೂರಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ನೀಡಿದ್ದಾರೆ.
ಮಂಗಳೂರು: ಅನೇಕ ಯುವಕರು ಅಜ್ಞಾತವಾಗಿ ಸೈಬರ್ ಅಪರಾಧಗಳನ್ನು ಎಸಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ವೈರಲ್ ಪೋಸ್ಟ್’ಗಳ ಬಲೆಗೆ ಬೀದ್ದು, ಭವಿಷ್ಯ ಹಾಳುಮಾಡಿಕೊಳ್ಳಬೇಡಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್’ವಾಲ್ ಅವರು ಯುವಕರಿಗೆ ಕಿವಿಮಾತು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಂಗಳೂರು…
ಸುಳ್ಯ: ಇಲ್ಲಿನ ಸೇವಾಜೆ ನಿವಾಸಿ ಜನಾರ್ಧನ್ (30 ವ.) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸುಳ್ಯದಿಂದ ವರದಿಯಾಗಿದೆ.
ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.
Welcome, Login to your account.
Welcome, Create your new account
A password will be e-mailed to you.