ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು ನಿಲ್ದಾಣಕ್ಕೆ ತಡವಾಗಿ ಆಗಮಿಸುತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆಗ್ರಹಿಸಲಾಗಿದೆ. ಧನುಷ್ ಪುತ್ತೂರು ಎಂಬವರು ಈ…
ಸಮುದ್ರ ಮೀನುಗಳ ಸಂತಾನೋತ್ಪತ್ತಿ ಅವಧಿಯನ್ನು ಸುಗಮಗೊಳಿಸಲು ವಿಧಿಸಲಾದ ಎರಡು ತಿಂಗಳ ಮಳೆಗಾಲದ ಮೀನುಗಾರಿಕೆ ನಿಷೇಧ ಮುಗಿದ ನಂತರ ಆಗಸ್ಟ್ 1 ರಿಂದ ಮೀನುಗಾರಿಕೆ ಚಟುವಟಿಕೆಗಳು ಪುನರಾರಂಭಗೊಳ್ಳಲಿವೆ. ಕಳೆದ ಒಂದು ವಾರದಿಂದ ದಕ್ಕೆ ಪ್ರದೇಶದಲ್ಲಿ ಮಿನುಗಾರರು ಪೈಟಿಂಗ್, ಎಂಜಿನ್ ಬಲೆ ದುರಸ್ತಿ, ಡಿಸೇಲ್…
ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಕೊಲ್ಯದಲ್ಲಿ ತಡೆಗೋಡೆ ಕುಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಭಾರೀ ಮಳೆಗೆ ರಸ್ತೆಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ನಾಗೇಶ್ ಸಂಪ್ಯ ಅವರ ಮನೆ ಬಾಗಿಲಿಗೆ ಕುಸಿದು ಬಿದ್ದಿದೆ. ಘಟನೆಯಿಂದ ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಗುಡ್ಡದ ಮೇಲ್ಭಾಗದಿಂದ ಹರಿದು…
ಪುತ್ತೂರು: ಅಕ್ಷಯ ಕಾಲೇಜಿನ ಬೈಟ್ಬ್ಲಿಟ್ಜ್–ಐಟಿ ಕ್ಲಬ್ ಹಾಗೂ ಐಕ್ಯೂಎಸಿ (IQAC) ಸಂಯುಕ್ತ ಆಶ್ರಯದಲ್ಲಿ, ಅಭಿಜ್ಞ ಎಜುಕೇಶನ್ ಸಹಯೋಗದೊಂದಿಗೆ ಒಡಂಬಡಿಕೆ (MoU) ಸಹಿ ಕಾರ್ಯಕ್ರಮ ಹಾಗೂ ಕೃತಕ ಬುದ್ಧಿಮತ್ತೆ (AI), ಸೈಬರ್ ಭದ್ರತೆ (Cyber Security) ಮತ್ತು ಡೇಟಾ ಅನಾಲಿಟಿಕ್ಸ್ (Data Analytics) ಕುರಿತ…
ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ವಶಪಡಿಸಿಕೊಂಡ ಏಳು ಅಸ್ಥಿಪಂಜರಗಳಲ್ಲಿ ಮೂರರ ಗುರುತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಡಿಎನ್ಎ ಪರೀಕ್ಷೆಯ ಮೂಲಕ ದೃಢಪಡಿಸಿದೆ. ಸೌಜನ್ಯಳ ಚಿಕ್ಕಪ್ಪ ವಿಠಲ ಗೌಡ ನೀಡಿದ…
ಚೆಂಬು ಗ್ರಾಮದ ದಬ್ಬಡ್ಕದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಕಾಡು ಆನೆಗಳ ಹಿಂಡು ನುಗ್ಗಿ ಆವರಣದಲ್ಲಿದ್ದ ಬೆಳೆಗಳನ್ನು ನಾಶಪಡಿಸಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಜುಲೈ 27ರಂದು ಘಟನೆ ನಡೆದಿದ್ದು, ಶಾಲಾ ಆವರಣದಲ್ಲಿ ಬೆಳೆದಿದ್ದ ಬಾಳೆ ಮತ್ತು ತೆಂಗಿನ ಗಿಡಗಳನ್ನು ಹಾಗೂ ಇತರ…
ಎಲೆಮರೆಯ ಕಾಯಿಯಂತೆ ಸಾಮಾನ್ಯ ಜನರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಅಸಾಮಾನ್ಯ ಸೇವೆ-ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬೆಂಗಳೂರಿನ ಜ್ಞಾನಗಂಗಾ…
ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ ಅಶೋಕ್ ಕುಮಾರ್ ರೈ ಅವರ ಶಾಸಕ ಸ್ಥಾನ ಅರುಣ್ ಕುಮಾರ್ ಪುತ್ತಿಲ ಅವರ ಭಿಕ್ಷೆ ಎನ್ನುವುದನ್ನು ಮರೆಯಬಾರದು ಎಂದು ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಎಚ್ಚರಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…
ಮಂಗಳೂರಿನಲ್ಲಿ ಬುಧವಾರ ನಗರದ ವಿವಿಧ ಭಾಗಗಳಲ್ಲಿ ಹೆಲಿಕಾಪ್ಟರ್ ಕಡಿಮೆ ಎತ್ತರದಲ್ಲಿ ಸಂಚರಿಸುತ್ತಿರುವ ದೃಶ್ಯ ಸಾರ್ವಜನಿಕರ ಗಮನ ಸೆಳೆಯಿತು. ಆದರೆ ಇದಕ್ಕೆ ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಇದು ರಾಷ್ಟ್ರೀಯ ಭದ್ರತಾ ಪಡೆ (NSG) ನಡೆಸುತ್ತಿರುವ ಭಯೋತ್ಪಾದನಾ ವಿರೋಧಿ ಅಣಕು…
ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮೂಡಬಿದ್ರೆ ಉಪವಿಭಾಗದ ಅರಣ್ಯಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯ ಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ…
Welcome, Login to your account.
Welcome, Create your new account
A password will be e-mailed to you.