ಕರಾವಳಿ

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನ | ಸಂತೋಷ್ ಪಿ ಕೋಟ್ಯಾನ್ ಬಳಂಜ…

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ - 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರಿಗೆ ಜುಲೈ 28 ರಂದು…

ಜೆಸಿಐ ವಲಯ-15

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ - 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರಿಗೆ ಜುಲೈ 28 ರಂದು…

ದ.ಕ. ಜಿಲ್ಲೆಗೆ ಡಿಶ್ ಪರಿಚಯಿಸಿದ್ದ ವೆಂಕಟ್ರಾಯ ಪೈ ನಿಧನ! | ಆ್ಯಂಟೆನಾದ ಬಳಿಕ ಚಾಲ್ತಿಗೆ ಬಂದ ದೊಡ್ಡ…

ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಪೈ ಕಾಂಪೌಂಡ್ ಮಾಲಕ ವೆಂಕಟ್ರಾಯ ಪೈ (62 ವ.) ಆವರು ಅಲ್ಪಕಾಲದ ಆಸೌಖ್ಯದಿಂದ ಭಾನುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೂಡುಬಿದಿರೆ: ಗೀಸರ್ ನಿಂದ ವಿಷಾನಿಲ ಸೋರಿಕೆ – ಉಸಿರುಗಟ್ಟಿ ಮೃತ್ಯು!!

ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.

ಅಲ್ಲಿಪಾದೆ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ | ಸಂತ ಅಂತೋನಿಯವರ ಇಗರ್ಜಿಯ ವೈ.ಸಿ.ಎಸ್.ನಿಂದ ಸಾಮಾಜಿಕ ಕಾರ್ಯ

ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

ಮಂಗಳೂರು ಕಾರಾಗೃಹಕ್ಕೆ ದಾಳಿ; ಮೊಬೈಲ್‌, ಗಾಂಜಾ, ಡ್ರಗ್ಸ್ ವಶ

ಮಂಗಳೂರು ನಗರದ ಕೊಡಿಯಾಲ್‌ ಬೈಲ್‌ನಲ್ಲಿರುವ ಕಾರಾಗೃಹಕ್ಕೆ ಗುರುವಾರ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ಅಯುಕ್ತ ಅನುಪಮ್ ಅಗ್ರವಾಲ್ ಆದೇಶದಂತೆ ಇಂದು ಮುಂಜಾವ ಸುಮಾರು 4 ಗಂಟೆಗೆ ದಾಳಿ‌ ನಡೆಸಿದ ಪೊಲೀಸರು ತಪಾಸಣೆ ನಡೆಸಿದರು.‌

ಕೋಳಿ ಅಂಕಕ್ಕೆ ಪೆಂಡಾಲ್ ಹಾಕುತ್ತಿದ್ದಾಗ ವಿದ್ಯುತ್ ಅವಘಡ! ಓರ್ವ ಮೃತ್ಯು, ನಾಲ್ವರಿಗೆ ಗಾಯ

ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (STP) ವಿಸ್ತರಿತ ಘಟಕದ ಭೂಮಿಪೂಜೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕ(STP)ಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಪ್ರತಿದಿನ 10 ಲಕ್ಷ ಲೀಟರ್ ನೀರಿನ ಶುದ್ಧೀಕರಣ ಸಾಮರ್ಥ್ಯವುಳ್ಳ, ಸುಮಾರು 3 ಕೋಟಿ…