ಕರಾವಳಿ

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (STP) ವಿಸ್ತರಿತ ಘಟಕದ ಭೂಮಿಪೂಜೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು.

ದೈಗೋಳಿ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ದೈಗೋಳಿ ಸಾಯಿನಿಕೇತನ ಸೇವಾ ಆಶ್ರಮದ…

ಮಕ್ಕಳ ಮೇಲಾಗುವ ಯಾವುದೇ ದೌರ್ಜನ್ಯವೂ ಶಿಕ್ಷಾರ್ಹ: ನ್ಯಾ. ಅಭಯ್ ಧನಪಾಲ್ ಚೌಗುಲೆ

ಮಕ್ಕಳ ಮೇಲೆ ಆಗುವ ಯಾವುದೇ ರೀತಿಯ ಲೈಂಗಿಕ‌ ದೌರ್ಜನ್ಯವು ಶಿಕ್ಷಾರ್ಹವಾಗಿದೆ. ಅಂತಹ ತಪ್ಪುಗಳು ಸಂಭವಿಸಿದೆ ಎಂದು ಗೊತ್ತಾದ ಕೂಡಲೇ ಮಕ್ಕಳು ತಮ್ಮ ಪೋಷಕರ ಗಮನಕ್ಕೆ ತಂದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬಹುದಾಗಿದೆ ಎಂದು ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಪ್ರಧಾನ ಕೌಟುಂಬಿಕ…

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಸೆಲಬ್ರಿಟಿಗಳ ದಂಡು; ಕ್ಷೇತ್ರದ ಒಳ ಪ್ರವೇಶಿಸದೆ ಹೊರಗೇ…

ಕೊರಗಜ್ಜ ದೈವದ ಆದಿಸ್ಥಳವಾದ ಕುತ್ತಾರು ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ (katrina Kaif) ಸೇರಿದಂತೆ ಸುನೀಲ್ ಶೆಟ್ಟಿ (sunil Shetty) ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ (KL Rahul) ಭೇಟಿ ನೀಡಿದ್ದಾರೆ.

ಬುರ್ಖಾ ಧರಿಸಿ ಮಹಿಳೆಗೆ ಆ್ಯಸಿಡ್‌ ಎರಚಿ, ಚಿನ್ನಾಭರಣ ಸುಲಿಗೆ: ಮೂವರ ಬಂಧನ

ಫೈನಾನ್ಸ್‌ ಸೊಸೈಟಿಯೊಂದರಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆ್ಯಸಿಡ್‌ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ದರೋಡೆ ಮಾಡಿ, ಕಾರು ಕದ್ದರು!! ಮುಲ್ಕಿಯಲ್ಲಿ ಕಾರು ಬಿಟ್ಟು ಹೋದರು!

ಮುಲ್ಕಿಯಲ್ಲಿ ಇಂದು ಬೆಳಗ್ಗೆ ಕಾರೊಂದು ಪತ್ತೆಯಾಗಿದ್ದು, ಅದು ಉರ್ವಸ್ಟೋರ್ ನ ಮನೆಯೊಂದರಿಂದ ಇಂದು ಮುಂಜಾವ ಕಳವಾಗಿರುವ ಕಾರೆಂದು ತಿಳಿದುಬಂದಿದೆ.

ಶಾಲೆಗಳಿಗೆ ನಾಳೆಯೂ ರಜೆ

ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ,…

ಲಾರಿ – ಸ್ಕೂಟರ್ ಡಿಕ್ಕಿ: ಸವಾರ ಸುಮಿತ್ ಸಾವು

ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ - ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಸಂಭವಿಸಿದೆ.