ಬೆಳ್ತಂಗಡಿ: ಉಪತಹಸೀಲ್ದಾರ್ ಸುನಿಲ್ (42 ವ) ಹೃದಯಾಘಾತ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ…
ಕೊಣಾಜೆ: ಕಳ್ಳರು ಮನೆಯೊಂದರ ಬಾಗಿಲು ಮುರಿದು ಕಪಾಟಿನಲ್ಲಿದ್ದ ನಗ-ನಗದು ಕಳ್ಳತನ ನಡೆಸಿದ ಘಟನೆ ಕೊಣಾಜೆ ಸಮೀಪದ ಮೋಡಿಜೇರ ಎಂಬಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ಮೋಡಿಜೇರ ನಿವಾಸಿ ಚಂದ್ರ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಮನೆಯಲ್ಲಿ ಚಂದ್ರ ಹಾಗೂ ಅವರ ಸಹೋದರಿ ಮಾತ್ರ ವಾಸವಾಗಿದ್ದು ಇಬ್ಬರು ಕೂಡಾ…
ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ. ಬಿ.ಸಿ.ರೋಡು – ಕಡೂರು ರಾಜ್ಯ ಹೆದ್ದಾರಿಯ ವಗ್ಗ…
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳಗಳ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಇದೀಗ ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ 28ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೌಡಿ ಶೀಟರ್, ಬೆಜೆಪಿ ಯುವ…
ಮಂಗಳೂರು : ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ. ಭಾರತ ಚುನಾವಣಾ ಆಯೋಗವು ಕರ್ನಾಟಕ…
ಮಂಗಳೂರು : 2023-24ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಮುಡಿಪು ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ MEIF ನಿಂದ ಸನ್ಮಾನಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಫೂರ ಹಾಗೂ ಶಿಕ್ಷಕ ವೃಂದದವರು ಈ ಪ್ರಶಸ್ತಿಯನ್ನು ಮಂಗಳೂರಿನ ಪ್ರೆಸ್ಟೀಜ್…
ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ…
ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಡಿದ್ದಾರೆ. ಮೇ.18 ರಂದು ಉಡುಪಿ…
ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ಗುರುವಾರ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ (43) ಮೃತಪಟ್ಟ ವ್ಯಕ್ತಿ. ಸತೀಶ್…
ಬೆಳ್ತಂಗಡಿ: ಪೊಲೀಸರಿಗೆ ಧಮ್ಕಿ ಹಾಕಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿ, ಹರೀಶ್ ಪೂಂಜಾ ಮನೆಗೆ ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಾಸ್ ಆಗಿದ್ದರು. ಇದೀಗ ಹರೀಶ್ ಪೂಂಜಾ ಅವರು ಠಾಣೆಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು…
Welcome, Login to your account.
Welcome, Create your new account
A password will be e-mailed to you.