Browsing: ಜಿಲ್ಲಾ ಸುದ್ದಿ

ಗಗನಯಾತ್ರಿ ಸುನೀತಾ ವಿಲಿಯಮ್ಸ್ ನೇತೃತ್ವದ ತಂಡ ಇರುವ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿಚಿತ್ರವಾದ ವಿಷಕಾರಿ ವಾಸನೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತುರ್ತು ಕ್ರಮಕ್ಕೆ ಚಾಲನೆ ನೀಡಲಾಗಿದೆ.

Read More

ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಿ ಬಹುಮಾನ ಹಾಗೂ ಎಲ್ಲಾ ಪುಟಾಣಿಗಳಿಗೆ  ಡ್ರಾಯಿಂಗ್ ಕಿಟ್ ಮತ್ತು ಪಾದರಕ್ಷೆಗಳನ್ನು ವಿತರಿಸಲಾಯಿತು. 

Read More

ಭಾರತೀಯ ಜನತಾ ಪಾರ್ಟಿ ಪುತ್ತೂರು 142ನೇ ಬೂತ್ ನ ನೂತನ ಅಧ್ಯಕ್ಷ, ಕಾರ್ಯದರ್ಶಿ ಆಯ್ಕೆ ನ. 26ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ ಗೌಡ ಓಲಾಡಿ ಇವರ ಮನೆಯಲ್ಲಿ ನಡೆಯಿತು.

Read More

ಸಂಸ್ಥೆಯ  ಹಿರಿಯ ವಿದ್ಯಾರ್ಥಿಯಾಗಿ

 ಶಾಲಾ ಅಭಿವೃದ್ಧಿಗೆ ಬದ್ಧತೆಯಿಂದ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿ ಹಿರಿಯ ವಿದ್ಯಾರ್ಥಿ ಸಂಘವು ಸೌಹಾರ್ದತೆಯಿಂದ  ಕಾರ್ಯನಿರ್ವಹಿಸಿ ರಾಜ್ಯಕ್ಕೆ ಮಾದರಿಯಾಗಿ ಕೀರ್ತಿಯನ್ನು  ತರುವಂತಹ ಸಾಧನೆ ಮಾಡಲಿ  ಎಂದು ಹಾರೈಸಿದರು.

Read More

ನೆಟ್ಟಣಿಗೆಮುಡೂರು ಕೊಟ್ಯಾಡಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಚಾಲನಾ ಪರವಾನಿಗೆ ಇಲ್ಲದ ಆರೋಪಿ ಬೈಕ್ ಸವಾರನಿಗೆ ದಂಡ ವಿಧಿಸಿದ್ದು ಬೈಕ್ ಮಾಲಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Read More

ಮಳೆಗಾಲದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ ಲೋಕೋ ಪಯೋಗಿ ಇಲಾಖೆಯ ಪುತ್ತೂರು ಉಪ ವಿಭಾಗ ವ್ಯಾಪ್ತಿಗೆ ಒಳಪಡುವ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆಗೆ ಸೂಚನೆಯನ್ನು ನೀಡಿದ್ದು ಅದರಂತೆ ಬಹುತೇಕ ಕಡೆಗಳಲ್ಲಿ ರಸ್ತೆ ಹೊಂಡ ಮುಚ್ಚುವ ಕಾರ್ಯ ನಡೆದಿದ್ದು, ಇನ್ನು ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.

Read More

ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ‌ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.

Read More