ಕರಾವಳಿ

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್…

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ ಸಾರೆಪುಣಿಗೆ ಪುತ್ತೂರು ಕಾಂಗ್ರೆಸ್ ಘಟಕದ ಪ್ರಮುಖರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಶಾಸಕ ಅಶೋಕ್ ಕುಮಾರ್ ರೈ ಅವರ ನಿರ್ದೇಶನದಂತೆ ಕಾಂಗ್ರೆಸ್ ಪ್ರಮುಖರ ವಿಶೇಷ ನಿಯೋಗ ಭೇಟಿ ನೀಡಿ,…

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಮಾಳ ಹರ್ಷೇಂದ್ರ ಜೈನ್ ನೇಮಕ

2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಇದರ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಸಮಾಜಸೇವಕ, ಸಂಘಟಕ ಹಾಗೂ ಉದ್ಯಮಿ ಮಾಳ ಹರ್ಷೇಂದ್ರ ಜೈನ್ ಅವರನ್ನು ನೇಮಕ ಮಾಡಲಾಗಿದೆ. ಮಾಳ ಹರ್ಷೇಂದ್ರ ಜೈನ್ ಅವರು ಹಲವು ದಶಕಗಳಿಂದ…

ಮೀಂಜ: ನದಿಗೆ ಬಿದ್ದ ವಿದ್ಯಾರ್ಥಿನಿ – ಸಮಯೋಚಿತ ಸಾಹಸ ಮೆರೆದ ಉದಯ್ ಕುಮಾರ್ ಶೆಟ್ಟಿ!!

ಮಂಜೇಶ್ವರ ಸಮೀಪದ ಉಪ್ಪಳದ ಜೋಡುಕಲ್ಲು-ಮಡಂದೂರು ದೇರಂಬಳದಲ್ಲಿ ಅಡಿಕೆ ಮರದಿಂದ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ದಾಟುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿನಿಯೊಬ್ಬರು ನದಿಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯುವಕನ ಸಮಯೋಚಿತ ಸಾಹಸದಿಂದ ವಿದ್ಯಾರ್ಥಿನಿಯ ಜೀವ ಉಳಿದಿದೆ. ಗಾಯಗೊಂಡ…

ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಬರ್ಕಾಸ್ತುಗೊಳಿಸಿ | ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ…

ಪುತ್ತೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ಆಗಿರುವ 2 ಸಾವಿರ ಕೋಟಿ ರೂ.ನಷ್ಟು ದೊಡ್ಡ ಹಗರಣದ ಹಿನ್ನೆಲೆಯಲ್ಲಿ ಅಲ್ಲಿನ ಟ್ರಸ್ಟನ್ನು ತಕ್ಷಣ ಬರ್ಕಾಸ್ತುಗೊಳಿಸಬೇಕು. ಭಕ್ತರ ನಂಬಿಕೆಗೆ ತೊಂದರೆ ಆಗದಂತೆ ನರೇಂದ್ರ ಮೋದಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್…

ಮಂಗಳೂರು ಎಂಆರ್‌ಪಿಎಲ್‌: ಭಾರೀ ಸದ್ದು ಸಹಿತ ಬೆಂಕಿ – ಆತಂಕ!!

ಸುರತ್ಕಲ್:‌ ಎಂಆರ್‌ಪಿಎಲ್‌ನ ಚಿಮಿಣಿಯಿಂದ ಭಾರೀ ಸದ್ದು ಸಹಿತ ಬೆಂಕಿ ಉಗುಳಿದ ಪರಿಣಾಮ ಗ್ರಾಮಸ್ಥರು ಆತಂಕಕ್ಕೀಡಾದ ಘಟನೆ ರವಿವಾರ ರಾತ್ರಿ ವರದಿಯಾಗಿದೆ. ರಾತ್ರಿ ಏಕಾಏಕಿ ಚಿಮಿಣಿಯೊಂದರಲ್ಲಿ ಭಾರೀ ಸದ್ದಿನೊಂದಿಗೆ ಬೆಂಕಿ ಉಗುಳಿದೆ. ಇದರಿಂದ ಜೋಕಟ್ಟೆ ಪರಿಸರದಲ್ಲಿ ಭಾರೀ ಹೊಗೆ ಹಾಗೂ ದುರ್ನಾತ…

ಸಂಸದ ಸಹಿತ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ

ಪುತ್ತೂರು: ಪುರುಷರಕಟ್ಟೆ ಘಟನೆಯನ್ನು ಇಟ್ಟುಕೊಂಡು ಬಿಜೆಪಿಯು ಕೋಮು ಗಲಭೆ ಸೃಷ್ಟಿಸಲು ನಡೆಸಿದ ಹುನ್ನಾರವು ಜಿಲ್ಲಾ ಎಸ್ಪಿ ಡಾ.ಅರುಣ್ ಅವರ ಕಟ್ಟುನಿಟ್ಟಿನ ಕ್ರಮದಿಂದ ವಿಫಲಗೊಂಡಿದ್ದು, ಗಲಭೆ ಎಬ್ಬಿಸಲು ಹುನ್ನಾರ ನಡೆಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ…

ಶ್ರೀ ಮಹಾಭಾರತ ಸರಣಿಯಲ್ಲಿ ಸುಷೇಣ ವಧೆ ತಾಳಮದ್ದಳೆ, ಸುವರ್ಣ ಮಹೋತ್ಸವ ಸಮಿತಿಯ ಸಭೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ಇದರ ಸುವರ್ಣ ಮಹೋತ್ಸವ ಅಂಗವಾಗಿ ನಡೆಸಲಾಗುತ್ತಿರುವ  ಶ್ರೀ ಮಹಾಭಾರತ ಸರಣಿಯಲ್ಲಿ 120ನೇ ಕಾರ್ಯಕ್ರಮವಾಗಿ ಡಾ. ಸದಾಶಿವ ಭಟ್ ವಿರಚಿತ ಸುಷೇಣ ವಧೆ ತಾಳಮದ್ದಳೆ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್…

ಸುರತ್ಕಲ್: ಸಮುದ್ರ ಪಾಲಾದ ಮೀನುಗಾರಿಕಾ ದೋಣಿ – 6 ಮೀನುಗಾರರ ರಕ್ಷಣೆ!!

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಮೀನುಗಾರರಿದ್ದರು.…

ಲಾವಣ್ಯ ಬರ್ಬರ ಹತ್ಯೆ ಪ್ರಕರಣ: ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ಘಟಕ ಖಂಡನೆ

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಅವರ ಬರ್ಬರ ಹತ್ಯೆ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಸಾರ್ವಜನಿಕ ಸ್ಥಳದಲ್ಲೇ ಒಬ್ಬ ಯುವತಿಯ ಜೀವವನ್ನು ಬಲಿ ಪಡೆದಿರುವ ಈ ಘಟನೆ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು…

ಸೌತಡ್ಕ ಅಂಗನವಾಡಿಯಲ್ಲಿ ಹಾವು ಕಚ್ಚಿ 4 ವರ್ಷದ ಮಗು ಅಸ್ವಸ್ಥ!!

ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಅಸ್ವಸ್ಥಗೊಂಡ ಘಟನೆ ಜು.14ರಂದು ನಡೆದಿದೆ. ಅಸ್ವಸ್ಥಗೊಂಡ ಬಾಲಕಿಯನ್ನು ಕೊಕ್ಕಡ ಮಲ್ಲಿಗೆಮಜಲು ಮಸೀದಿ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಫಾತಿಮತ್ ಸಹದಿಯಾ (4) ಎಂದು ಗುರುತಿಸಲಾಗಿದೆ. ಎಂದಿನಂತೆ ಅಂಗನವಾಡಿಗೆ…