ಕರಾವಳಿ

ಮಾ. 28 : ಪುತ್ತೂರಿನಲ್ಲಿ ಮಂಗಳೂರು ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ 8ನೇ ಶಾಖೆ ಉದ್ಘಾಟನೆ

ಪುತ್ತೂರು: ಕಳೆದ 48 ವರ್ಷಗಳಿಂದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ ಪುತ್ತೂರು ಶಾಖೆ ಮಾ.28ರಂದು ಪುತ್ತೂರು ಏಳ್ಳುಡಿಯಲ್ಲಿರುವ ಮಹಾದೇವಿ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಮಾಧವ…

ದಾಸ್ತಾನಿರಿಸಿದ್ದ 40 ಕೆ.ಜಿ ಗಾಂಜಾ ದೃಢಪಡಿಸಿದ ರಾಸಾಯನಿಕ ವಿಧಿ ವಿಜ್ಞಾನ ಪ್ರಯೋಗಾಲಯ! ಆರೋಪ ಸಾಬೀತಿಗೆ…

ಅಕ್ರಮವಾಗಿ 40 ಕೆಜಿ ಗಾಂಜಾ ದಾಸ್ತಾನು ಇರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ. ಖುಲಾಸೆಗೊಂಡ ಆರೋಪಿಗಳು ಅಹಮದ್ ಸಾಬೀತ್, ಅದ್ದು ಯಾನೆ ಅಬ್ದುಲ್ ಖಾದರ್, ಮಹಮ್ಮದ್ ಅನ್ಸಾರ್. 2020ರ ಅ.…

ಮನೆಯೊಂದಕ್ಕೆ ಭೇಟಿ ನೀಡಿದರೇ ಶಂಕಿತ ನಕ್ಸಲರು? ಕೂಜಿಮಲೆಯಲ್ಲದ್ದ ಶಂಕಿತ ನಕ್ಸಲರು ಇದೀಗ…

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ನಕ್ಸಲರು ಭೇಟಿ ನೀಡಿದ ವಾರದಲ್ಲೇ ಮಾ. 23ರಂದು ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶನಿವಾರ ಸಂಜೆ 6 ಗಂಟೆ…

ಕುಮಾರಧಾರ ನದಿಗೆ ಹಾರಿದ ಯುವತಿ! | ಸಮಯಪ್ರಜ್ಞೆ ಮೆರೆದ ಆಟೋ ಚಾಲಕ!

ಕಡಬ: ಯುವತಿಯೊಬ್ಬಳು ತನ್ನ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ್ದು ಆಟೋ ಚಾಲಕನ ಸಮಯ ಪ್ರಜ್ಞೆ ಯಿಂದ ಬದುಕುಳಿದ ಘಟನೆ ಆಲಂಕಾರು ಸಮೀಪದ ಶಾಂತಿ‌ಮೊಗರಿನಿಂದ ವರದಿಯಾಗಿದೆ. ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಹಾರಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಒಂದೆಡೆ ಕಾಣಿಯೂರು…

ತಪ್ಪಿಸಿಕೊಂಡ ಕಾಳಿಂಗ‌ ಸರ್ಪ: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಆತಂಕ!!

ಮಂಗಳೂರು: ಇಲ್ಲಿನ ಪಿಲಿಕುಳ ಶಿವರಾಮ ಕಾರಂತ ಜೈವಿಕ ಉದ್ಯಾನವನದಿಂದ ಕಾಳಿಂಗ‌ ಸರ್ಪವೊಂದು ತಪ್ಪಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು. ಜೈವಿಕ ಉದ್ಯಾನವನದಿಂದ ಹೊರ ಬಂದ ಕಾಳಿಂಗ‌ ಸರ್ಪವು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದೆ. ಬಳಿಕ ಸರ್ಪವನ್ನು ಸಿಬಂದಿ ಸಹಾಯದಿಂದ…

2ನೇ ತರಗತಿ ವಿದ್ಯಾರ್ಥಿನಿ ನಿಧನ !

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7)…

ವಿಶ್ವಶ್ರೀಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯಾಲಯ ವಿಶ್ವಶ್ರೀಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಭೇಟಿ ನೀಡಿ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭ ಕ್ಯಾ. ಚೌಟ ಅವರನ್ನು ಗೌರವಿಸಲಾಯಿತು. ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ!

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

ಶಂಕಿತ ನಕ್ಸಲ್ ಭೇಟಿ: ಕೂಂಬಿಂಗ್ ಆರಂಭಿಸಿದ ಎನ್.ಐ.ಎ.

ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ‌. ಕಾರ್ಕಳದಿಂದ ಆಗಮಿಸಿದ…

ಜಿಲ್ಲಾ ಗಡಿಯಲ್ಲಿ ನಕ್ಸಲ್ ಗಡಿಬಿಡಿ!

ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿಭಾಗದ ಕಾಡಿನಂಚಿನ ಗ್ರಾಮದಲ್ಲಿ ಸಶಸ್ತ್ರ ನಕ್ಸಲೀಯರು ಪ್ರತ್ಯಕ್ಷರಾಗಿದ್ದಾರೆ. ಇದರಿಂದ ಊರಿನ ಹಾಗೂ ಜಿಲ್ಲೆಯ ಜನ ಆತಂಕಿತರಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದುಷ್ಕೃತ್ಯ ಎಸಗಲು ಇವರು ತಯಾರಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕೊಡಗು ಮತ್ತು ದಕ್ಷಿಣ…