ಕರಾವಳಿ

ಕಾಲೇಜು ಆವರಣದಲ್ಲೇ ಆ್ಯಸಿಡ್ ದಾಳಿ! | ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ…

ಸುಳ್ಯದಲ್ಲಿ ಬಸ್‌ ಬೈಕ್ ಅಪಘಾತ ಪ್ರಕರಣ: ಶಿಕ್ಷಕ ನಿಧನ

ಸುಳ್ಯ :ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ - ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇಂದು ಮಾ 01 ರಂದು ಬೆಳಿಗ್ಗೆ ಪಾಲಡ್ಕದಲ್ಲಿ…

ಪುತ್ತೂರು: ವಿಶ್ವ ಹಿಂದೂ ಪರಿಷದ್ ನಿಯೋಗ ಎಡನೀರು ಮಠಕ್ಕೆ ಭೇಟಿ

ಕೆಲ ದಿನಗಳ ಹಿಂದೆ ಎಡನೀರು ಸ್ವಾಮಿಗಳ ಕಾರಿನ ಮೇಲೆ ಕೆಲ ವ್ಯಕ್ತಿಗಳಿಂದ ಹಲ್ಲೆಗೆ ಮುಂದಾದ ಘಟನೆ ನಡೆದಿತ್ತು ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಉಪಾಧ್ಯಕ್ಷ ಯು . ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಟಾಳಿ ಎಡನೀರು ಮಠದಲ್ಲಿ ಸ್ವಾಮೀಜಿಯವರನ್ನು…