ಕರಾವಳಿ

ಶ್ರೀಕಾಂತ್ ಪೂಜಾರಿ ಬಿರಾವು ರವರಿಗೆ ರಾಷ್ಟ್ರೀಯ ಯೂತ್ ಐಕಾನ್ ಪ್ರಶಸ್ತಿ 2026

ಪುತ್ತೂರು : ಕಳೆದ ಹಲವಾರು ವರ್ಷಗಳಿಂದ ಯುವಜನರ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಶ್ರೀಕಾಂತ್ ಪೂಜಾರಿ ಬಿರಾವು ರವರಿಗೆ 2026 ನೇ ಸಾಲಿನ ರಾಷ್ಟ್ರೀಯ ಯೂತ್ ಐಕಾನ್ ಪ್ರಶಸ್ತಿ ಗೆ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಯುವ ಜನರಿಗೆ ವಿವಿಧ ಶಾಲಾ ಕಾಲೇಜು, ಯುವಕ ಯುವತಿ ಮಂಡಲ…

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್…

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ ಸುಮಿತ್ರಾ…

ಪುರುಷರಕಟ್ಟೆ ಪ್ರಕರಣ: ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ, ಇದೀಗ ರಾಜಕೀಯ ಸಂಧಾನ ಸರಿಯಲ್ಲ | ವಿಶ್ವ ಹಿಂದೂ…

ಪುತ್ತೂರು: ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಪ್ರಮುಖರು ಭೇಟಿ ನೀಡಿ, ಪೋಷಕರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಕೇವಲ 'ತಪ್ಪು ಗ್ರಹಿಕೆ' ಎಂದು…

ಸರ್ವೆಯರ್ಗಳ ಮುಷ್ಕರ ಅಂತ್ಯ: ಕಂದಾಯ ಅಧಿಕಾರಿಗಳ ಸಭೆ ಕರೆದ ಶಾಸಕ ಅಶೋಕ್ ರೈ | ಬಗರ್‌’ಹುಕುಂ ಹಕ್ಕು…

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ  ಕಂದಾಯ ಇಲಾಖೆಯ ಸರ್ವೆಯರ್‌ಗಳ ಕಳೆದ ನಾಲ್ಕು ತಿಂಗಳಿಂದ ಮುಷ್ಕರದಲ್ಲಿದ್ದು ಈ ಕಾರಣಕ್ಕೆ ಅನೇಕ ಕಡತಗಳು ವಿಲೇವಾರಿಯಾಗದೇ ಬಾಕಿ ಇದ್ದು ಅವುಗಳ ವಿಲೇವಾರಿಯಾಗಿಸುವ ಬಗ್ಗೆ ಶಾಸಕ ಅಶೋಕ್ ರೈ ಅವರು ಸೋಮವಾರ ತಮ್ಮ ಕಚೇರಿಯಲ್ಲಿ ಕಂದಾಯ ಅಧಿಕಾರಿಗಳ…

ತೀರಕ್ಕೆ ಬಂತು ಸಮುದ್ರದಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿ!

ಸಮುದ್ರದಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೀಡಾಗಿದ್ದ ಮಲ್ಪೆ ನೋಂದಣಿಯ 'ಮಂಜು ಮಾತಾ' ಎಂಬ ಗಿಲ್‌ನೆಟ್ ಮೀನುಗಾರಿಕಾ ದೋಣಿ, ಶುಕ್ರವಾರ ಸಂಜೆ ಉಚ್ಚಿಲ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಈ ದೋಣಿಯು ಜೂನ್ 29 ರಂದು ಬೆಳಿಗ್ಗೆ ಮಲ್ಪೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ…

ಕಲ್ಲು, ಮರಳು ನಿರ್ಬಂಧದಿಂದ ವ್ಯಾಪಾರಿಗಳಿಗೆ, ಭ್ರಷ್ಟ ಅಧಿಕಾರಿಗಳಿಗಷ್ಟೇ ಲಾಭ | ತಾಲೂಕಿಗೊಂದು ಕಸಾಯಿಖಾನೆ…

ಪುತ್ತೂರು: ಕೆಂಪು ಕಲ್ಲು ಹಾಗೂ ಮರಳು ನೀತಿಯನ್ನು ರೂಪಿಸಿ, ಜನಸಾಮಾನ್ಯರಿಗೆ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಒತ್ತಾಯಿಸಿದರು. ಎಸ್.ಡಿ.ಪಿ.ಐ. ಮಂಗಳೂರು ಗ್ರಾಮಾಂತರ ಜಿಲ್ಲಾಯ 2024-27ನೇ ಅವಧಿಯ ಮಧ್ಯಂತರ ಜಿಲ್ಲಾ ಪ್ರತಿನಿಧಿ ಸಭೆಯಲ್ಲಿ ಕೈಗೊಂಡ…

ನಾಳೆ (ಜು. 2) ಶಾಲಾ – ಕಾಲೇಜಿಗೆ ರಜೆ!!

ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ವರದಿಯಂತೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ…

ಮಂಗಳೂರು: ಕಾಂಪೌಂಡ್ ಗೋಡೆ ಕುಸಿತ: ಇಬ್ಬರು ಬಾಲಕಿಯರು ಸೇರಿ ಮೂವರು ಮೃತ್ಯು!

ಮಂಗಳೂರು: ಭಾರೀ ಮಳೆಯಿಂದ ಕಾಂಪೌಂಡ್ ಗೋಡೆ ಕುಸಿದು ಬಾಡಿಗೆ ಮನೆಗಳಿಗೆ ಹಾನಿಯಾದ ಘಟನೆ ಬುಧವಾರ ಬೆಳಗಿನ ಜಾವ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗರುಡಿ ಸಮೀಪದ ಮರಿಯಲ್ ಹೌಸ್‌ನಲ್ಲಿ ನಡೆದಿದೆ. ಕಾಂಪೌಂಡ್ ಗೋಡೆಯ ಕೆಳಭಾಗದಲ್ಲಿದ್ದ ನಾಲ್ಕು ಬಾಡಿಗೆ ಮನೆಗಳ ಹಿಂಭಾಗದ ಗೋಡೆಗಳು ಕುಸಿದಿದ್ದು, ಎರಡು…

ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಹಿತ ಗುಡುಗು, ಮೇಲ್ಮೈ ಗಾಳಿ: ರೆಡ್ ಅಲರ್ಟ್ ಘೋಷಣೆ!

ಕರಾವಳಿ ಕರ್ನಾಟಕದಲ್ಲಿ ಗುಡುಗು, ಮಿಂಚು, ಬಿರುಗಾಳಿ ಮತ್ತು ಬಲವಾದ ಮೇಲ್ಮೈ ಗಾಳಿಯೊಂದಿಗೆ ಭಾರೀ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 1 ರಂದು ನೀಡಲಾದ ಹವಾಮಾನ ಎಚ್ಚರಿಕೆಯ ಪ್ರಕಾರ, ಕರಾವಳಿ ಕರ್ನಾಟಕವು ಜುಲೈ 1, 2, 5, 6 ಮತ್ತು 7 ರಂದು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ, ಆದರೆ…

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ | ದೇಹಕ್ಕೆ ಮಾತ್ರ ಸಾವು, ಆತ್ಮನಿಗೆ ಸಾವಿಲ್ಲ: ಲಕ್ಷ್ಮೀಸೇನ ಭಟ್ಟಾರಕ…

ಸತ್ಯ, ಅಹಿಂಸೆ, ಬದುಕು ಮತ್ತು ಬದುಕಲು ಬಿಡು. ಪರಸ್ಪರೋಪಗ್ರಹೋಜೀವಾನಾಂ – ಇದು ಜೈನಧರ್ಮದ ಸಾರ. ಜೀವನವಿಡೀ ಅಹಿಂಸಾ ಧರ್ಮದ ಪಾಲನೆಯೊಂದಿಗೆ ಶಿಸ್ತಿನ ಸಿಪಾಯಿಯಾಗಿ, ಧರ್ಮಾನುರಾಗಿಯಾಗಿ, ವೃತ - ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸರ್ವಧರ್ಮಿಯರಿಗೂ ಬಹುಮುಖಿ ಸಮಾಜಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದ…