ಕರ್ನಾಟಕ ಲೋಕಾಯುಕ್ತ ಪೊಲೀಸರು ಭ್ರಷ್ಟರ ಬೇಟೆಯಾಡಿದ್ದಾರೆ. ಭ್ರಷ್ಟಚಾರದ ಆರೋಪ ಹೊತ್ತಿದ್ದ ಅಧಿಕಾರಿಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಲೋಕಾಯುಕ್ತ ಟೀಂಗೆ ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಚಿನ್ನದ ಖಜಾನೆ ಸಿಕ್ಕಿದೆ.
Browsing: ಜಿಲ್ಲಾ ಸುದ್ದಿ
ಪೋಲೀಸ್ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ.!!
ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಗೃಹದಲ್ಲಿ ಈ ದುರ್ಘಟನೆ ನಡೆದಿದೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಇದರ ವಿದ್ಯಾರ್ಥಿ ಸಂಘಟನೆಯಾದ ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ ( ಎಮ್.ಎಸ್.ಎಫ್ ) ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸದಸ್ಯತ್ವ ಅಭಿಯಾನಕ್ಕೆ ಎಮ್.ಎಸ್.ಎಫ್ ರಾಷ್ಟ್ರೀಯ ಅಧ್ಯಕ್ಷರಾದ ಪಿ.ವಿ ಅಹ್ಮದ್ ಸಾಜು ಅವರು ಮಂಗಳೂರಿನಲ್ಲಿ ಚಾಲನೆ ನೀಡಿದರು.
ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕುಂಬ್ರ ಶೇಖಮಲೆ ಎಂಬಲ್ಲಿ ನಡೆದಿದೆ.
ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದಿವ್ಯ ಚೇತನಾ ಅಸೋಸಿಯೇಶನ್ ವತಿಯಿಂದ ದಿವ್ಯ ಚೇತನ ಚಾಪೆಲ್‌ನಲ್ಲಿ ಕಾಲೇಜಿನ ಕ್ಯಾಥೋಲಿಕ್ ವಿದ್ಯಾರ್ಥಿಗಳಿಗೆ ಒಂದು ದಿನದ ವಾರ್ಷಿಕ ಧ್ಯಾನ ಕೂಟ ನವೆಂಬರ್ 18 ರಂದು ಸೋಮವಾರ ನಡೆಯಿತು,
ಬಂದರಿನ ಮೀನುಗಾರಿಕಾ ಬೋಟ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿದು ಹಲ್ಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.
ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.
ಅಂಡರ್ ವಾಟರ್ ಸ್ಪೋರ್ಟ್ಸ್ ಫೆಡರೇಷನ್ ಆಫ್ ಇಂಡಿಯಾ ಇದರ ಆಯೋಜನೆಯಲ್ಲಿ ನ14 ರಿಂದ 17ರ ವರೆಗೆ ನ್ಯೂ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಸ್ವಿಮ್ಮಿಂಗ್ ಪೂಲ್ ಸಂಕಿರಣದಲ್ಲಿ ನಡೆದ ‘ನಾಲ್ಕನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್’ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.