ಕರಾವಳಿ

ಧರ್ಮಸ್ಥಳದಲ್ಲಿ ‘ಸ್ವಚ್ಛ ನೇತ್ರಾವತಿ’ ಅಭಿಯಾನ

ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ ಆಯೋಜಿಸಲಾಯಿತು. ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸಂಜೀವಿನಿ ಮಹಿಳಾ ಒಕ್ಕೂಟ, ಕನ್ಯಾಕುಮಾರಿ ಯುವತಿ ಮಂಡಲ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ…

ಕೇಂದ್ರ ಸರಕಾರದ ವಿಬಿಜೆ ರಾಮ್’ಜಿ ಯೋಜನೆಯ ಲೋಗೋ ಸ್ಪರ್ಧೆಯಲ್ಲಿ ಜಯ ಗಳಿಸಿದ ಪುತ್ತೂರಿನ ಯುವಕ | 7…

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ವಿಬಿಜೆ ರಾಮ್‌ಜಿ’ ಯೋಜನೆಯ ಲೋಕಾರ್ಪಣೆ ಶೀಘ್ರದಲ್ಲೇ ನಡೆಯಲಿದ್ದು, ಈ ಯೋಜನೆಗಾಗಿ ಲೋಗೋ ವಿನ್ಯಾಸಗೊಳಿಸಲು ದೇಶವ್ಯಾಪಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸುಮಾರು 7,000ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಪುತ್ತೂರಿನ ಯುವ ಚಿತ್ರಕಲಾವಿದ…

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೆಪುಣಿ ಸ್ಮರಣಾರ್ಥ ದತ್ತಿನಿಧಿ | ಜೂ. 26ರಂದು ಮಂಗಳೂರು ಪ್ರೆಸ್…

ಮಂಗಳೂರು: ಎಜುಕಾರುಣ್ಯ ಎಜುಕೇಶನಲ್‌ ಮತ್ತು ಚಾರಿಟೇಬಲ್‌ ಟ್ರಸ್ಟ್‌ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ಗುರುವಪ್ಪ ಎನ್‌.ಟಿ. ಬಾಳೆಪುಣಿಯವರ ಸ್ಮರಣಾರ್ಥ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಜೂ.26ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಬುಧವಾರ…

ಕಲುಷಿತ ನೀರು ಪೂರೈಸಿದ ಮಂಗಳೂರು ಮಹಾನಗರ ಪಾಲಿಕೆ: 100ಕ್ಕೂ ಹೆಚ್ಚು ಜನರು ಅಸ್ವಸ್ಥ!!

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಲವು ಪ್ರದೇಶಗಳಲ್ಲಿ ಪೂರೈಸುವ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ವರದಿಯೊಂದು ದೃಢಪಡಿಸಿದೆ. ಕಲುಷಿತ ನೀರನ್ನು ಸೇವಿಸಿದ ನಂತರ ಬಿಜೈ ನ್ಯೂ ರೋಡ್, ಬಟ್ಟಗುಡ್ಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ 100ಕ್ಕೂ ಹೆಚ್ಚು ಜನರು ವಾಂತಿ, ಭೇದಿ ಮತ್ತು ಇತರ ಆರೋಗ್ಯ…

ಜೂನ್ 21ರಿಂದ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಮುನ್ಸೂಚನೆ! ಎಲ್ ನಿನೋ ಆತಂಕ – ಮಳೆ ಕೊರತೆ ಸಂಭವ!!

ಜೂನ್ 21 ರಿಂದ ಪ್ರಾರಂಭವಾಗಿ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆಯ ಮುನ್ಸೂಚನೆ ಇದ್ದರೂ, ತೀವ್ರಗೊಳ್ಳುತ್ತಿರುವ 'ಎಲ್ ನಿನೋ' ವಿದ್ಯಮಾನದ ಬಗ್ಗೆ ಆತಂಕ ವ್ಯಕ್ತವಾಗಿದೆ. ಜೂನ್‌ನಿಂದ…

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೂಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮ ಜೂನ್ 16ರಂದು ಜರುಗಿತು. ಮುಖ್ಯ ಅತಿಥಿಯಾಗಿದ್ದ ಧರ್ಮಸ್ಥಳ…

ಮಂಗಳೂರು ವಿಮಾನ ನಿಲ್ದಾಣದಲ್ಲಿ ದಳಪತಿ ವಿಜಯ್ | ತಮಿಳುನಾಡು ಸಿಎಂಗೆ ಸ್ವಾಗತ ಕೋರಿದ ಯು.ಟಿ. ಖಾದರ್

ನಟ ಹಾಗೂ ತಮಿಳಗ ವೆಟ್ರಿ ಕಳಗಂ  ಪಕ್ಷದ ಸಂಸ್ಥಾಪಕ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ  ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಧ್ಯಾಹ್ನ ಸುಮಾರು 1:40ರ ವೇಳೆಗೆ ವಿಜಯ್ ಮಂಗಳೂರು  ವಿಮಾನ ನಿಲ್ದಾಣಕ್ಕೆ ಬಂದಿಳಿದರು.…

ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ…

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಪ್ರಕೃತಿಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗುವ ಉದ್ದೇಶದಿಂದ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ…

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ…

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ. ಕೆಮ್ಮಣ್ಣು ನಿವಾಸಿ ಗೋಪಾಲಕೃಷ್ಣ(65) ಹಾಗೂ ಶ್ಯಾಮಲಾ (60) ರಕ್ಷಿಸಲ್ಪಟ್ಟ ದಂಪತಿ. ಶ್ಯಾಮಲಾ ಮನೆ ಸಮೀಪದ ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಬಾವಿಗೆ…

ಪುತ್ತೂರು ಶಾಸಕರ ಭೇಟಿಯಾದ 94ಸಿ ಹಕ್ಕುಪತ್ರಕ್ಕಾಗಿ ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದ…

ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದ ಪುಣಚ ಗ್ರಾಮದ ಫಲಾನುಭವಿಗಳು ಇದೀಗ ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಗೆ ಆಗಮಿಸಿ, ಶಾಸಕರ ಜೊತೆ ಮಾತನಾಡಿದ್ದಾರೆ. ಶಾಸಕರ ಜೊತೆ ಮಾತನಾಡುತ್ತಾ, ನಾವು ನಿಮ್ಮ ವಿರುದ್ಧ ಪ್ರತಿಭಟನೆ ನಡೆಸಿಲ್ಲ. ನಮ್ಮ ಜಾಗದ…