ಪುತ್ತೂರು: ನಗರದ ಅಕ್ಷಯ ಕಾಲೇಜಿನ ಆತಿಥ್ಯ ವಿಜ್ಞಾನ ವಿಭಾಗದ ವತಿಯಿಂದ ಇತ್ತೀಚೆಗೆ ವಿಭಾಗದ ನೂತನ ಸಂಘ `ಕಾಯು’ ಮತ್ತು ಅದರ ಲೋಗೋವನ್ನು ಕಾಲೇಜು ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಗ್ಯಾಸ್ಪರ್ ರೆಸ್ಟೋರೆಂಟ್, ಲುಟಿನಾ ಯುರೋಪ್ನ ಮುಖ್ಯ ಬಾಣಸಿಗ ನವೀನ್ ಶಂಕರ್ ಮಾತನಾಡಿ, ಆತಿಥ್ಯ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರು ವಿದ್ಯಾಭಾರತಿ ವತಿಯಿಂದ ಖಾನಾಪುರದ ಶಾಂತಿನಿಕೇತನ ಪಬ್ಲಿಕ್…
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ತಮ್ಮ ಕಚೇರಿಯಲ್ಲಿ ಸಿ ಎ…
ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅವರ ಅಧ್ಯಕ್ಷತೆಯಲ್ಲಿ ಅ. 30 ರಂದು ಸುಬೋಧ ಪ್ರೌಢಶಾಲೆಯಲ್ಲಿ ಜರಗಿತು. ಸಂಘದ ಕಾರ್ಯದರ್ಶಿ ಗಿಳಿಯಾಲು ಮಹಾಬಲೇಶ್ವರ ಭಟ್ ಗತ ವರ್ಷದ ವರದಿಯನ್ನು ಮಂಡಿಸಿದರು. ಖಜಾಂಜಿ ಪಿ ಎಂ ಬಾಲಕೃಷ್ಣ ಭಟ್ ಲೆಕ್ಕಪತ್ರ ಮಂಡಿಸಿದರು…
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್-2025) ನ.2ರಂದು ನಡೆಯಲಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ…
ಪುತ್ತೂರು: ಐಎಎಸ್ ಐಪಿಎಸ್ ನಂತಹ ಹುದ್ದೆಗಳಲ್ಲಿ ಜಿಲ್ಲೆಯ ಅತೀ ಕಡಿಮೆ ಜನರಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಬೇಕಾದರೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕನಸು ಬಿತ್ತುವ ಕೆಲಸದ ಜತೆಗೆ ಮೌಲ್ಯಗಳನ್ನು ತುಂಬುವ ಚಿಂತನೆ…
ಪುತ್ತೂರು: ಪ್ರತಿಯೊಬ್ಬರಿಗೂ ಜೀವನದಲ್ಲಿ ಪ್ರೇರಣೆ ಅತ್ಯಂತ ಅಗತ್ಯ. ಒಳ್ಳೆಯ ಉದ್ಯೋಗದ ಮೂಲಕ ಅತ್ಯುತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳಿರುವಾಗಲೇ ಯೋಚಿಸಿ ಗುರಿ ನಿಶ್ಚಯಿಸಿ ಮುಂದುವರಿಯಬೇಕು. ಸ್ಪಷ್ಟವಾದ ಲಕ್ಷ್ಯ, ಪೋಷಕರ - ಅಧ್ಯಾಪಕರ ಮಾರ್ಗದರ್ಶನ, ನಿರಂತರ ಸ್ವ ಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು…
ಹೊಸದಿಲ್ಲಿ: ಪ್ರಧಾನಿ ಮೋದಿಯ "ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮ ಒಂದು ತಿಂಗಳಲ್ಲಿ 3.5 ಕೋಟಿಗೂ ಹೆಚ್ಚು ಜನರಿಂದ ನೋಂದಣಿ ಪಡೆದು ಗಿನ್ನೆಸ್ ದಾಖಲೆ ನಿರ್ಮಿಸಿದೆ. 2025ರ ಫೆಬ್ರವರಿಯ ಕಾರ್ಯಕ್ರಮದಲ್ಲಿ ಈ ದಾಖಲೆ ನಿರ್ಮಾಣವಾಗಿದೆ. ಈ ಮೂಲಕ ಸಾರ್ವಜನಿಕರನ್ನು ಒಳಗೊಂಡ ಕಾರ್ಯಕ್ರಮಕ್ಕೆ ಒಂದು…
ಕೋಟಕ್ ಶಿಕ್ಷಣ ಪ್ರತಿಷ್ಠಾನವು 12ನೇ ತರಗತಿ ಪೂರೈಸಿರುವ ಪ್ರತಿಭಾನ್ವಿತ ಹೆಣ್ಣುಮಕ್ಕಳ ಉನ್ನತ ಅಧ್ಯಯನದ ವಿದ್ಯಾರ್ಥಿ ವೇತಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಹತೆ: 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಶೇ 75ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಅಥವಾ ಅದಕ್ಕೆ ಸಮಾನವಾದ ಸಿಜಿಪಿಎ ಅನ್ನು…
Welcome, Login to your account.
Welcome, Create your new account
A password will be e-mailed to you.