ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ…
ಪುತ್ತೂರು: ಪ್ರತಿಭೆಯಿಲ್ಲದ ವ್ಯಕ್ತಿಯಿಲ್ಲ. ಆದರೆ ನಮ್ಮೊಳಗಿರುವ ಪ್ರತಿಭೆಗಳನ್ನು ಗುರುತಿಸುವುದು, ಬೆಳೆಸುವುದು ಹಾಗೂ ಆ ಪ್ರತಿಭೆಯನ್ನು ಸತ್ಕಾರ್ಯಗಳಿಗಾಗಿ ಬಳಸುವುದು ಅತ್ಯಂತ ಮುಖ್ಯ. ಸಮರ್ಪಿತ ಹಾಗೂ ಉದ್ದೇಶಸ್ಪಷ್ಟತೆ ಹೊಂದಿರುವ ವ್ಯಕ್ತಿಯ ಬೆಳವಣಿಗೆಗೆ ಯಾವುದೇ ಅಡೆತಡೆಗಳಿಲ್ಲ ಎಂಬುದನ್ನು…
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸೆಮಿನಾರ್ ಸಭಾಂಗಣದಲ್ಲಿ 72ನೇ ರಾಷ್ಟ್ರೀಯ ವನ್ಯಜೀವಿ ಸಪ್ತಾಹ – 2026ಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ವಿಭಾಗ, ಪುತ್ತೂರು ಉಪವಿಭಾಗ ಹಾಗೂ ಪುತ್ತೂರು ವಲಯದ ಸಹಯೋಗದಲ್ಲಿ, ಕಾಲೇಜಿನ…
ಪುತ್ತೂರು: ನಾವಿಂದು ಕೃತಕ ಬುದ್ಧಿಮತ್ತೆಯ ಕಾಲದಲ್ಲಿದ್ದೇವೆ. ಎಐ ಎಂಬುದು ನಾವು ಮಾಹಿತಿಯನ್ನು ತುಂಬಿದ ವ್ಯವಸ್ಥೆಯೇ ಹೊರತು ಅದಾಗಿಯೇ ಹುಟ್ಟಿದಂತಹದ್ದಲ್ಲ. ಆದರೆ ನಾವಿಂದು ತುಂಬಿದ ಮಾಹಿತಿಯನ್ನು ನೋಡಿ ಬೆರಗಾಗುತ್ತಿದ್ದೇವೆಯೇ ವಿನಃ ನಮ್ಮೊಳಗಿನ ಶಕ್ತಿಯನ್ನು ಗುರುತಿಸುತ್ತಿಲ್ಲ. ಹಾಗಾಗಿ ಭಗವಂತ ನಮಗೆ…
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು…
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.…
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿಗಳು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಐದು ಪದಕಗಳನ್ನು ಗೆದ್ದುಕೊಂಡಿದ್ದಾರೆ. ಅಲ್ಲದೆ, ಪದಕ ವಿಜೇತರು ರಾಜ್ಯಮಟ್ಟದ ಸ್ಪರ್ಧೆಗೆ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಹತ್ತನೆಯ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಇವರು ಚಿಕ್ಕಮಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ -55 ವಿಭಾಗದ ಟೇಕ್ವಾಂಡೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ…
ಬ್ರಿಟಿಷ್ ಆಳ್ವಿಕೆಯ ಕಾಲದಲ್ಲೂ ನಾಗರಿಕ ಸೇವಾ ಪರೀಕ್ಷೆಯಲ್ಲಿ ಸಂಸ್ಕೃತ ಪತ್ರಿಕೆ ಇತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಭಾರತ್ ಮಂಟಪ್ನಲ್ಲಿ ನಡೆದ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಶತಮಾನೋತ್ಸವ ಸಂದರ್ಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹಲವು ಮಹನೀಯರು ಈ ಸಂಸ್ಥೆಯನ್ನು…
ಮಂಗಳೂರು: ಮಳೆಯಿಂದಾಗಿ ಘೋಷಿಸಲಾಗಿದ್ದ ರಜೆಗಳನ್ನು ಸರಿದೂಗಿಸುವ ಉದ್ದೇಶದಿಂದ ಮುಂಬರುವ ದಸರಾ ರಜೆಯ ಅವಧಿಯಲ್ಲಿ ಷರತ್ತುಬದ್ಧವಾಗಿ ವಿಶೇಷ ತರಗತಿಗಳನ್ನು ನಡೆಸಲು ಶಾಲೆಗಳಿಗೆ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯಸ್ಥರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು…
Welcome, Login to your account.
Welcome, Create your new account
A password will be e-mailed to you.