ಶಿಕ್ಷಣ

ಮಳೆ ರಜೆಯ ಕೊರತೆ ಸರಿದೂಗಿಸಲು ಸೆಪ್ಟೆಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಘೋಷಿಸಿದ್ದ ಶಾಲಾ ರಜೆಯಿಂದ ಉಂಟಾದ ಬೋಧನಾ ದಿನಗಳ ಕೊರತೆಯನ್ನು ಸರಿದೂಗಿಸಲು ಸೆಪ್ಟೆಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸೂಚನೆ ನೀಡಿದ್ದಾರೆ. ಜಿಲ್ಲಾ…

ಸರ್ಕಾರಿ ಶಿಕ್ಷಕರ ನೇಮಕಾತಿಗೆ ಉಚಿತ ತರಬೇತಿ ಕಾರ್ಯಾಗಾರ: ವಿದ್ಯಾಮಾತಾ ಅಕಾಡೆಮಿಯಿಂದ ಮಹತ್ವದ ಹೆಜ್ಜೆ

ಪುತ್ತೂರು: ಕರ್ನಾಟಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ 15,000 ಸರ್ಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ, ಶಿಕ್ಷಕರಾಗಲು ಬಯಸುವ ಅಭ್ಯರ್ಥಿಗಳಿಗಾಗಿ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ಉಚಿತ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರವನ್ನು…

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವಿಶಿಷ್ಟ ಸ್ವಾತಂತ್ರ್ಯೋತ್ಸವ: ಮಾಜಿ ಸೈನಿಕರೊಂದಿಗೆ ಸಮ್ಮಿಲನ,…

ಪುತ್ತೂರು: ದೇಶದೆಲ್ಲೆಡೆ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದ ಸಂದರ್ಭದಲ್ಲಿ, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ವಿಭಿನ್ನ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸುವ ಮೂಲಕ ಗಮನ ಸೆಳೆದವು. ದೇಶದ ಸ್ವಾತಂತ್ರ್ಯ ಹಾಗೂ ಗಡಿಯನ್ನು ರಕ್ಷಿಸಿದ ಮಾಜಿ ಸೈನಿಕರನ್ನು ಗೌರವಿಸುವ…

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಪುತ್ತೂರು: ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು. ಭಾರತೀಯ ವಾಯುಸೇನೆಯ ನಿವೃತ್ತ…

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ; ಕ್ರಾಂತಿಕಾರಿಗಳ ತ್ಯಾಗದಿಂದ ದೇಶಕ್ಕೆ…

ಪುತ್ತೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಾಂತಿಕಾರಿಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಅಗತ್ಯವಿದೆ. ಅಹಿಂಸೆಯಿಂದಲೇ ದೇಶಕ್ಕೆ ಸ್ವಾತಂತ್ರ್ಯ ದೊರಕಿತು ಎಂಬ ಏಕಮುಖ ಇತಿಹಾಸವನ್ನು ಬಿಂಬಿಸುವ ಪ್ರಯತ್ನಗಳು ನಡೆದಿವೆ ಎಂದು ವಾಗ್ಮಿ ಶ್ರೀಕಾಂತ ಶೆಟ್ಟಿ ಕಾರ್ಕಳ ಹೇಳಿದರು. ನಗರದ ನಟ್ಟೋಜ…

ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಟಿಡೊಂಜಿ ಗೌಜಿ | ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ,…

ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ ಹಾಗೂ ಪ್ರಾಕೃತಿಕ ಮಹತ್ವವಿದೆ. ಆಟಿ ತಿಂಗಳು ಅನಿಷ್ಟ ತಿಂಗಳಲ್ಲ, ಅದು ಕಪ್ಪು ತಿಂಗಳು. ಪ್ರಕೃತಿಯೊಂದಿಗೆ ಬೆಸೆದ ತುಳುನಾಡಿನ ಸಂಪ್ರದಾಯ ಹಾಗೂ ಆಚರಣೆಗಳನ್ನು ಈ ತಿಂಗಳಲ್ಲಿ ಸ್ಮರಿಸಲಾಗುತ್ತದೆ. ಆಟಿ ಕಳೆಂಜ, ಆಟಿಕಷಾಯ, ಕಳಂಜದಂತಹ ಜನಪದ…

ಕರಾಟೆಯಲ್ಲಿ ಬಪ್ಪಳಿಗೆ ಅಂಬಿಕಾ ಪ.ಪೂ. ವಿದ್ಯಾರ್ಥಿಗಳು ಚಾಂಪಿಯನ್, ಖೋಖೋದಲ್ಲಿ ದ್ವಿತೀಯ

ಪುತ್ತೂರು: ವಿದ್ಯಾಭಾರತಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ಶ್ರೀದೇವಿ ವಿದ್ಯಾಕೇಂದ್ರ, ದೇವಿನಗರ–ಪಣಚ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ…

ಅಂಬಿಕಾ ಪ.ಪೂ. ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಬಹುಮಾನ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದುಕೊಂಡಿದ್ದಾರೆ. ಕಲಬುರ್ಗಿ ಜಿಲ್ಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ತರುಣ ವರ್ಗದಿಂದ ಭಾಗವಹಿಸಿದ ದ್ವಿತೀಯ ಪಿಯುಸಿ…

ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ ‘ಇನ್‌ಸ್ಪಾ’ ಶೈಕ್ಷಣಿಕ…

ಉಜಿರೆ, ಆ.6: ಭಾರತೀಯ ಶಾಲಾ ಮನೋವಿಜ್ಞಾನ ಸಂಘಟನೆ (INSPA – Indian School Psychology Association) ವತಿಯಿಂದ ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ ‘ಇನ್‌ಸ್ಪಾ’ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ ಲಭಿಸಿದೆ. ಚೆನ್ನೈಯ ಎನ್.ಕೆ.ಟಿ. ನ್ಯಾಷನಲ್ ಮಹಿಳಾ…

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ…

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿನಿ ಜಯಪ್ರಭಾ ಕೆ. ಅವರು ಬ್ಯಾಂಕ್ ಆಫ್ ಬರೋಡ (BOB) ನೇಮಕಾತಿ ಪರೀಕ್ಷೆಯಲ್ಲಿ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ ಬ್ಯಾಂಕಿಂಗ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ.…