ಪುತ್ತೂರು: ನಮ್ಮ ಮಕ್ಕಳ ಇತಿಹಾಸ ಪಠ್ಯಗಳು ಭಾರತದ ನಿಜವಾದ ಕಥಾನಕಗಳನ್ನು ಬಚ್ಚಿಟ್ಟು, ಸೋಲಿನ ಕಥೆಗಳನ್ನು ಹೆಣೆದಿವೆ. ನಮ್ಮ ವೀರರು ಸೋತ ಘಟನಾವಳಿಗಳನ್ನು ವೈಭವೀಕರಿಸುತ್ತಾ ಗೆದ್ದ ಕಥನಗಳನ್ನು ಮರೆಮಾಚಲಾಗಿದೆ. ಆದ್ದರಿಂದ ನಮ್ಮ ನಿಜವಾದ ಇತಿಹಾಸವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅವಶ್ಯಕತೆ ಇದೆ…
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಬಲ್ನಾಡು ವಲಯದ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ ಆರೋಗ್ಯ ಮೇಲ್ವಿಚಾರಕ ಜಯರಾಮ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿನಿ ಜಿ. ಸುನಿಧಿ ಪ್ರಭು ಅವರು ದಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಸಂಸ್ಥೆ ನಡೆಸಿದ ಕಂಪೆನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರಾನ್ಸ್ ಟೆಸ್ಟ್ …
ಪುತ್ತೂರು: ಪಿಯು ಶಿಕ್ಷಣದ ಎರಡು ವರ್ಷ ವ್ಯಕ್ತಿಯ ಬದುಕಿನ ಬಹುಮುಖ್ಯ ಭಾಗ. ಈ ಶಿಕ್ಷಣ ಕೇವಲ ಉದ್ಯೋಗದ ದೃಷ್ಟಿಯಿಂದ ಮಾತ್ರವಲ್ಲದೆ ಬದುಕಿನ ಮಾರ್ಗವಾಗಿ ಜೀವನದುದ್ದಕ್ಕೂ ಉಳಿದುಕೊಳ್ಳುತ್ತದೆ. ದೇಶಭಕ್ತಿ, ಸಂಸ್ಕಾರ ಹಾಗೂ ಧರ್ಮ ಶಿಕ್ಷಣದಿಂದ ರಾಷ್ಟ್ರ ಎನ್ನುವ ಬಲವಾದ ವಿಚಾರ ಮನಸ್ಸಿನಲ್ಲಿ…
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ, ಜೀವ ಬೆದರಿಕೆ ಒಡ್ಡುತ್ತಿದ್ದು ಈ ಬಗ್ಗೆ ಶಿಕ್ಷಕ ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ದೂರು ನೀಡಿ ನ್ಯಾಯದ ಬೇಡಿಕೆ ಇಟ್ಟಿದ್ದಾರೆ. ಶಾಸಕರಿಗೆ ನೀಡಿದ…
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಸದ್ಯದಲ್ಲೇ ನಡೆಯುವ ಶಿಕ್ಷಕರ ನೇಮಕಾತಿಗಳಾದ GPSTR, HSTR, PSTR ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿಗಳನ್ನು ಪ್ರಾರಂಭಿಸಿದ್ದು ಈ ಕುರಿತಂತೆ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಜಿ…
ಪುತ್ತೂರು: ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಯುವ ದಿನ ಎಂದು ಕರೆಯುವುದಕ್ಕೆ ಕಾರಣವಿದೆ. ದೇಶವನ್ನು ಕಟ್ಟುವ ನಿಟ್ಟಿನಲ್ಲಿ ವಿವೇಕಾನಂದರು ಕರೆಯನ್ನು ಕೊಡುವ ಸಂದರ್ಭದಲ್ಲಿ ಅವರು ಕೇಳಿದ್ದು ಉಕ್ಕಿನ ನರಮಂಡಲ ಇರುವ ವಿದ್ಯುತ್ತಿನ ಶಕ್ತಿಯಷ್ಟು ಪ್ರಬಲವಾದ, ಚೈತನ್ಯದಿಂದ ಕೂಡಿದ ನೂರು ಜನ ಯುವಕರನ್ನು.…
ಪುತ್ತೂರು: ಭಾರತದ ಆತ್ಮವಾದ ಧರ್ಮ, ಸಂಸ್ಕೃತಿಯನ್ನು ಜಗತ್ತಿನೆಲ್ಲೆಡೆ ಸಾರಿದ ಮಹಾನುಭಾವರು ಸ್ವಾಮಿ ವಿವೇಕಾನಂದರು. ಧರ್ಮವನ್ನೇ ತಳಹದಿಯಾಗಿರಿಸಿ, ಸಮಾಜ ಸುಧಾರಣೆ ಮಾಡಿದರು. ಅವರ ಕನಸಿನಂತೆ ಇಂದಿನ ತಲೆಮಾರು ಬದಲಾಗುತ್ತಿದೆ. ದೀರ್ಘಕಾಲದ ನಿದ್ದೆಯ ಬಳಿಕ ತಾಯಿ ಭಾರತಿ ಎಚ್ಚೆತ್ತುಕೊಳ್ಳುತ್ತಿದ್ದಾಳೆ. ಭಾರತ…
ಪುತ್ತೂರು: ನೆಹರೂನಗರ ವಿವೇಕಾನಂದ ಕಾಲೇಜು ಆವರಣದಲ್ಲಿ ಜ. 12ರಂದು ವಿವೇಕಾನಂದ ಜಯಂತಿ ಆಚರಣೆ ನಡೆಯಲಿದೆ. ಬೆಳಿಗ್ಗೆ 9.30ರಿಂದ ವಿಕಸಿತ ಭಾರತದ ಪರಿಕಲ್ಪನೆಯಲ್ಲಿ “ಯುವಜನತೆ ಮತ್ತು ದೇಶಭಕ್ತಿ” ಎನ್ನುವ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿ, ವಂದೇ ಮಾತರಂ ಹಾಗೂ ದೇಶಭಕ್ತಿಗೀತೆಗಳ ಸಮೂಹಗಾಯನ ಜರಗಲಿದೆ ಎಂದು…
ಪುತ್ತೂರು: ಶತಮಾನದ ಹೊಸ್ತಿಲಲ್ಲಿರುವ ಬನ್ನೂರು ಹಿ.ಪ್ರಾ. ಶಾಲೆಯಲ್ಲಿ ಶಾಲಾ ಶತಮಾನೋತ್ಸವಕ್ಕೆ ಚಾಲನೆ ಹಾಗೂ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ಜ. 4ರಂದು ಬೆಳಿಗ್ಗೆ 9ಕ್ಕೆ ನಡೆಯಲಿದೆ. 1927ರಲ್ಲಿ ಆರಂಭವಾದ ಈ ಶಾಲೆಯಲ್ಲಿ ಶತಮಾನೋತ್ಸವ ಪಥದತ್ತ ಸಮಾರಂಭವನ್ನು ಜಿಪಂ ಶಾಲಾ ಶಿಕ್ಷಣ ಇಲಾಖೆ, ಪುತ್ತೂರು…
Welcome, Login to your account.
Welcome, Create your new account
A password will be e-mailed to you.