ಶಿಕ್ಷಣ

BA, BSc ವಿದ್ಯಾರ್ಥಿಗಳಿಗೆ ಎಇಡಿಪಿ ಅಪ್ರೆಂಟಿಸ್‌ಶಿಪ್ ವಿಸ್ತರಣೆ! ಏನಿದು ಎಇಡಿಪಿ ಅಪ್ರೆಂಟಿಸ್‌ಶಿಪ್

ಬೆಂಗಳೂರು: ಪದವಿ ಪೂರ್ಣಗೊಳಿಸಿದ ನಂತರವೂ ಉದ್ಯೋಗದ ಕೊರತೆಯನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ದೊಡ್ಡ ಮಟ್ಟದ ನೆರವು ನೀಡಲು ಮುಂದಾಗಿದೆ. ಇದುವರೆಗೆ ಬಿ.ಕಾಂ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದ ಅಪ್ರೆಂಟಿಸ್‌ಶಿಪ್ ಎಂಬೆಡೆಡ್ ಡಿಗ್ರಿ ಪ್ರೋಗ್ರಾಂ (AEDP) ಅನ್ನು ಇದೀಗ ಬಿ.ಎ…

ಕೈಕಾರ ಶಾಲೆಯಲ್ಲಿ ಶತಮಾನದ ಸಂಭ್ರಮ ಆಚರಣೆ

ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ಸ.ಹಿ.ಪ್ರಾ ಶಾಲೆಯಲ್ಲಿ ಶತಮಾನೋತ್ಸವ ಸಮಾರಂಭದ ಉದ್ಘಾಟನೆಯು ಫೆ.14ರಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ವ್ಯವಸ್ಥಿತವಾಗಿ ಎಲ್ಲರನ್ನೂ ಸೇರಿಸಿಕೊಂಡು ಕಾರ್ಯಕ್ರಮ ಮಾಡಿರುವುದು…

ದ್ವಿತೀಯ ಪಿಯು ಪರೀಕ್ಷೆ: ಕೆಎಸ್ಆರ್ಟಿಸಿ ಬಸ್’ನಲ್ಲಿ ಉಚಿತ ಪ್ರಯಾಣ!

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಹತ್ವದ ಸಿಹಿಸುದ್ದಿ ನೀಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದಾಗಿ ನಿಗಮ ಪ್ರಕಟಿಸಿದೆ.ಫೆಬ್ರವರಿ…

ಟಿಪ್ಪರ್‌ನಲ್ಲಿ ವಿದ್ಯಾರ್ಥಿಗಳ ಪ್ರವಾಸ: ಮುಖ್ಯಶಿಕ್ಷಕ ಕಿರಣ್ ಅಮಾನತು!

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಸರಕು ಸಾಗಣೆ ಮಾಡುವ ಪಿಕಪ್ ಹಾಗೂ ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿ…

ಕೈಕಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ: ಎರಡು ದಿನಗಳ ಐತಿಹಾಸಿಕ ಸಂಭ್ರಮಕ್ಕೆ ಭರ್ಜರಿ…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಕೈಕಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತನ್ನ ಶತಮಾನೋತ್ಸವ ಸಂಭ್ರಮವನ್ನು ಫೆಬ್ರವರಿ 14 ಮತ್ತು 15ರಂದು ವೈಭವದಿಂದ ಆಚರಿಸಲು ಸಜ್ಜಾಗಿದೆ. ನೂರು ವರ್ಷದ ವಿದ್ಯಾ ಸೇವೆಯ ಹೆಜ್ಜೆಗುರುತುಗಳನ್ನು ಸ್ಮರಿಸುವ ಈ ಮಹತ್ವದ ಕಾರ್ಯಕ್ರಮಕ್ಕೆ…

ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯಮಶೀಲತೆ ಮತ್ತು ನಾವೀನ್ಯತೆ ಕುರಿತ ಕಾರ್ಯಾಗಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಮಾನವಿಕ ವಿಜ್ಞಾನ ವಿಭಾಗವು ಇನೊವೇಶನ್ ಹಬ್, ಸೆಂಟರ್ ಫಾರ್ ಇನೊವೇಶನ್ ಅಂಡ್ ಎಂಟ್ರಪ್ರಿನ್ಯರ‍್ಶಿಪ್ ಹಾಗೂ ನ್ಯೂ ಏಜ್ ಇಂಕ್ಯುಬೇಶನ್ ನೆಟ್ವರ್ಕ್ ಸಹಯೋಗದಲ್ಲಿ “ಉದ್ಯಮಶೀಲತೆ ಮತ್ತು ನಾವೀನ್ಯತೆ: ವೃತ್ತಿಪಥವಾಗಿ ಸಾಮಾಜಿಕ ಉದ್ಯಮಶೀಲತೆ”…

ಬೆಳ್ತಂಗಡಿ: ತೆರೆದ ಟಿಪ್ಪರ್‌ನಲ್ಲಿ ಶಾಲಾ ಪ್ರವಾಸ!

ಮಂಗಳೂರು: ಜೇನು ಕೃಷಿ ಅಧ್ಯಯನ ಪ್ರವಾಸದ ನೆಪದಲ್ಲಿ ಶಾಲಾ ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಪಾಯಕಾರಿಯಾಗಿ ಕರೆದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಂಜೆ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕಾಗಿ ತೆರದ ಪಿಕಪ್…

638 ಕನ್ನಡ ಶಾಲೆಗಳು ಬಂದ್: ಬೊಮ್ಮಾಯಿ ಆಕ್ರೋಶ!!

ಬೆಂಗಳೂರು: 'ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ ಹಿನ್ನೆಲೆ ರಾಜ್ಯ ಸರ್ಕಾರ 638 ಕನ್ನಡ ಶಾಲೆಗಳನ್ನು ಮುಚ್ಚಿರುವುದಕ್ಕೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಶಾಲೆಗಳು ಬಂದ್ ಆಗುತ್ತಿರುವುದು ದುಃಖಕರ ಎಂದು ಅವರು ಹೇಳಿದರು. ರಾಜ್ಯದ ಆರ್ಥಿಕ ಪರಿಸ್ಥಿತಿ…

ಅಂಬಿಕಾದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಇಪ್ಪತ್ತೆöÊದು ವರ್ಷಗಳನ್ನು ಪೂರ್ಣಗೊಳಿಸಿ ಬೆಳ್ಳಿಹಬ್ಬದ ಸಂಭ್ರಮದೊAದಿಗೆ ಮುನ್ನಡೆಯುತ್ತಿರುವ ಸವಿನೆನಪಿನಲ್ಲಿ 2026  - 27ನೇ ಸಾಲಿನಿಂದ ಸರ್ಕಾರಿ ಶಾಲೆಗಳ ಪ್ರತಿಭಾನ್ವಿತ ವಿದ್ಯಾಥಿಗಳಿಗೆ ಉಚಿತ ಶಿಕ್ಷಣ…

ಪಿಜಿ ನೀಟ್ 2025 ಸೀಟು ಹಂಚಿಕೆ, ಫಾರ್ಮಾ ಕೋರ್ಸ್ಗಳ ಅಪ್ಡೇಟ್ ನೀಡಿದ ಕೆಇಎ

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ (PGNEET 2025) ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ಹಾಗೂ ಎಂ ಫಾರ್ಮಾ ಮತ್ತು ಡಿ ಫಾರ್ಮಾ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ  ಮಾಹಿತಿ ನೀಡಿದೆ. ಪಿಜಿ ನೀಟ್ 2025…