ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸುವಲ್ಲಿ ವಿಫಲರಾದ ಹಲವು ಪ್ರತಿಭಾನ್ವಿತ ವಿದ್ಯಾರ್ಥಿಗಳು ನೀಟ್ ರಿಪೀಟರ್ಸ್ ಬ್ಯಾಚ್‌ಗೆ ದಾಖಲಾತಿ ಹೊಂದಿ ಮುಂದಿನ ಒಂದು ವರ್ಷ ಪೂರ್ತಿ ನೀಟ್ ತರಬೇತಿ
ಪುತ್ತೂರು: ವೈದ್ಯರಾಗಬೇಕೆಂಬುದು ಅನೇಕ ವಿದ್ಯಾರ್ಥಿಗಳ ಕನಸು. ಬಹುಮಂದಿ ಹೆತ್ತವರೂ ತಮ್ಮ ಮಕ್ಕಳು ವೈದ್ಯಕೀಯ ಶಿಕ್ಷಣವನ್ನು ಹೊಂದಿ ಸಮಾಜದಲ್ಲಿ ಪ್ರತಿಷ್ಟಿತ ವೈದ್ಯರೆನಿಸಬೇಕೆಂಬ ಕನಸನ್ನು ಹೊಂದಿಯೇ ಇರುತ್ತಾರೆ. ಈ ನೆಲೆಯಲ್ಲಿ ಪಿಯು ಹಂತದ ಶಿಕ್ಷಣದ ಜತೆಜತೆಗೆ ನೀಟ್ ಪರೀಕ್ಷಾ ತರಬೇತಿಗೂ ಹಲವಾರು ಮಂದಿ…
ನರೇಂದ್ರ ಪಪೂ ಕಾಲೇಜಿನ 2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಯಿತು.
ಅಮೈ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ 2025-26ನೇ ಶೈಕ್ಷಣಿಕ ಸಾಲಿನ ಮುಖ್ಯಮಂತ್ರಿಯಾಗಿ 5ನೇ ತರಗತಿ ಲಬೀಬಾ, ಉಪ ಮುಖ್ಯಮಂತ್ರಿಯಾಗಿ 4ನೇ ತರಗತಿ ಅಫೀಫಾ ಆಯ್ಕೆಯಾದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ಷಯ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಡೆರಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ 31 ದಿನಗಳ ಉಚಿತ ತರಬೇತಿಯು ಜುಲೈ 26 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯಲ್ಲಿ ಶನಿವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಮಾತನಾಡಿ, ನಮ್ಮ ದೇಹ ನಮ್ಮ ನಿಯಂತ್ರಣದಲ್ಲಿ ಇರಬೇಕು. ಆಗ ಮಾತ್ರ ನಾವು…
ಪುತ್ತೂರು: ನಮ್ಮನ್ನು ನಿರ್ಗತಿಕರನ್ನಾಗಿ ಮಾಡಿದ ಬ್ರಿಟಿಷ್ ಅಧಿಕಾರಿಗಳನ್ನು ವೈಭವೀಕರಿಸುವ ಶಿಕ್ಷಣ ಇನ್ನೂ ಕೂಡ ನಮ್ಮ ಪಠ್ಯ ಪುಸ್ತಕಗಳಲ್ಲಿ ಇದೆ. ಮನುಷ್ಯನನ್ನು ಮನುಷ್ಯತ್ವಕ್ಕೇರಿಸುವ ಶಿಕ್ಷಣ ನಮಗೆ ಬೇಕಾಗಿದೆ ಎಂದು ತಾಲೂಕು ಧರ್ಮ ಶಿಕ್ಷಣ ಸಮಿತಿಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅಭಿಪ್ರಾಯಪಟ್ಟರು. ಜೂ.…
ಪುತ್ತೂರು: ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆ. ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವನ್ನು ಪಡೆಯಲು ಪ್ರಾಚೀನ ಮಾರ್ಗವಾಗಿದೆ. 'ಯೋಗ' ಎಂಬ ಪದದ ಅರ್ಥ ಒಗ್ಗೂಡಿಸುವುದು. ಮನುಷ್ಯನು ತನ್ನ ಮನಸ್ಸು, ದೇಹ ಮತ್ತು ಆತ್ಮವನ್ನು ಒಟ್ಟಿಗೆ ತರಲು ಪ್ರಯತ್ನಿಸುವ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ ‘ವೇದಗಣಿತ ಮತ್ತು ಹ್ಯಾಂಡ್ ರೈಟಿಂಗ್ ಸ್ಕಿಲ್’ ವಿಷಯದ ಕುರಿತು ಶನಿವಾರ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. ನಂಬರ್ ಎಜುಕೇಶನಲ್ ಸೊಲ್ಯೂಷನ್ ಸಂಸ್ಥೆಯ…
ಸ್ಪರ್ಧಾತ್ಮಕ ಯುಗದಲ್ಲಿ ಜಗತ್ತಿನಲ್ಲಿ ಯೋಗ ಹಾಗೂ ಅಧ್ಯಾತ್ಮದಲ್ಲಿ ತೊಡಗಿಸಿಕೊಳ್ಳದಿದ್ದರೆ ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿ ಗಳಿಸಿಕೊಳ್ಳುವುದು ಕಷ್ಟ ಸಾಧ್ಯ. ಹಾಗಾಗಿ ಪಠ್ಯ ಶಿಕ್ಷಣದೊಂದಿಗೆ ಯೋಗ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವುದು ಅಗತ್ಯ.
Welcome, Login to your account.
Welcome, Create your new account
A password will be e-mailed to you.