ಪುತ್ತೂರು: ಧರ್ಮವನ್ನು ಎಲ್ಲಾ ಕಾಲದಲ್ಲಿಯೂ ಅನುಸರಿಸಬೇಕು. ಧರ್ಮವನ್ನು ಮೀರಿದ ಬದುಕು ಸುಖ ಕಳೆದುಕೊಳ್ಳುತ್ತದೆ. ಆಧುನಿಕ ವ್ಯವಸ್ಥೆಗಳು, ಸೌಕರ್ಯಗಳು ಬೆಳೆದಂತೆ ಅದರಿಂದಾಗಿಯೇ ಮೂಡುವ ದುಃಖವೂ ಹೆಚ್ಚಾಗುತ್ತಿದೆ. ಹಾಗಾಗಿ ಧರ್ಮದ ಹಾದಿಯಲ್ಲಿ ಮುನ್ನಡೆಯುವುದೇ ನಮ್ಮ ಬದುಕಿನಲ್ಲಿ ಸುಖವನ್ನು ಕಾಣುವ ವಿಧಾನ…
ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ವಂದೇ ಮಾತರಂ ರಾಷ್ಟ್ರ ಗಾನದ 150ನೇ ವರ್ಷಾಚರಣೆ ಪ್ರಯುಕ್ತ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಶಂಕರ ಸಭಾಭವನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಗುಂಪು ಗಾಯನ ಸ್ಪರ್ಧೆಯ ಬಹುಮಾನ…
ಪುತ್ತೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಇದರಿಂದ ದೇಹಕ್ಕೆ ಬೇಕಾದ ವ್ಯಾಯಾಮ ಸರಿಯಾಗಿ ದೊರಕುತ್ತಿಲ್ಲ. ದೇಹ ಸದೃಢವಾಗಬೇಕಾದರೆ ದೈಹಿಕ ಚಟುವಟಿಕೆಗಳು ತುಂಬಾ ಮುಖ್ಯ ಎಂದು ಪಾಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಅಖಿಲ ಭಾರತ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನ ಗಳಿಸಿದ್ದಾರೆ.…
ಪುತ್ತೂರು: ಮಕ್ಕಳ ಹಿತಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ 'ಲಕ್ಷ್ಯ ಡೇ ಕೇರ್ ಸೆಂಟರ್' ಹಾಗೂ ' ಲಕ್ಷ್ಯ ಕೌನ್ಸಲಿಂಗ್ ಸೆಂಟರ್'ಗೆ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಶುಭ ಹಾರೈಸಿದ್ದಾರೆ.…
ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆ್ಯಂಟಿ ವುಮನ್ ಹೆರಾಸ್ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಅ. 16ರಂದು ಹರ್ ವಾಯ್ಸ್, ಹರ್ ಪವರ್ ಕಾರ್ಯಕ್ರಮ ನಡೆಯಿತು. ಮನೋವೈದ್ಯೆ ಹಾಗೂ ವಕೀಲೆ ಮೀನಾ ಕುಮಾರಿ ಕೆ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ…
ಪುತ್ತೂರು: ಸಾಮಾನ್ಯವಾಗಿ ಶಾಲಾ ಕಾಲೇಜುಗಳಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿ ಪ್ರಾಯೋಗಿಕ ಕಲಿಕೆ ನಡೆಯುತ್ತಿರುತ್ತದೆ. ವಿದ್ಯಾರ್ಥಿಗಳಿಂದ ವೈಜ್ಞಾನಿಕ ಅನ್ವೇಷಣೆಗಳು, ವಿನೂತನ ಸಾಧ್ಯತೆಗಳ ಅನಾವರಣಗಳೂ ಕಾಣಸಿಗುತ್ತವೆ. ಆದರೆ ಕಲೆ, ವಾಣಿಜ್ಯ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಾಯೋಗಿಕ ಅನುಭವ ಪಡೆಯುವ…
ಪುತ್ತೂರು : ಅಕ್ಷಯ ಪದವಿ ಕಾಲೇಜಿನಲ್ಲಿ ನ. 21ರಂದು ದ.ಕ ಹಾಗೂ ಕೊಡಗು ಜಿಲ್ಲಾಮಟ್ಟದ ನಾಲ್ಕನೇ ವರ್ಷದ ಅಟರ್ನೆಸ್ 2K25 ಪಿಯು ಫೆಸ್ಟ್ ಯಶಸ್ವಿಯಾಗಿ ಸಂಪನ್ನಗೊಂಡಿತು. 18 ಕಾಲೇಜುಗಳ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕಲಾವತಿ ಜಯಂತ್…
ಪುತ್ತೂರು: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆ ಜೊತೆಗೆ ವಿಜ್ಞಾನ ಕೌಶಲಗಳನ್ನು ಕಲಿತುಕೊಳ್ಳುವುದು ಅತೀ ಅಗತ್ಯ. ವಿಜ್ಞಾನ ಮಾದರಿ ಪ್ರದರ್ಶನದಂತಹಾ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಹೊಸ ಅನ್ವೇಷಣೆಗಳಿಗೆ ಸ್ಪೂರ್ತಿ ತುಂಬುತ್ತದೆ…
ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಎಲೈಟ್ ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಉಪಕರಣಗಳು ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.…
Welcome, Login to your account.
Welcome, Create your new account
A password will be e-mailed to you.