ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ದಂದು (ಜೂನ್ 13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಮಕ್ಕಳು ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋಷಕರಿದ್ದಾರೆ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.
ಮಣ್ಣಿನ ಸಂರಕ್ಷಣೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕು. ಆದರೆ ನಮ್ಮ ದಿನಚರಿ ಆರಂಭವಾಗುವುದೇ ಹಲ್ಲುಜ್ಜುವ ಪ್ಲಾಸ್ಟಿಕ್ ಬ್ರಷ್ನಿಂದ. ಸೌಂದರ್ಯ ವರ್ಧಕಗಳು, ಫೇಸ್ ಮಾಸ್ಕ್, ತಿನ್ನುವ ಆಹಾರ, ಕುಡಿಯುವ ನೀರು ಇವೆಲ್ಲವೂ ಪ್ಲಾಸ್ಟಿಕ್ನಿಂದ ಕೂಡಿವೆ. ಆದ್ದರಿಂದಲೇ ಒಂದಲ್ಲ ಒಂದು ರೀತಿಯ ಅರೋಗ್ಯ…
ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ ದೂಮಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.
ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ‍್ಯಾಂಕ್ (EWS) ಪಡೆದಿದ್ದಾರೆ.
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಡಿ.ಲಿಟ್ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ.
ಪುತ್ತೂರು: ಜೂನ್ 1 ಭಾನುವಾರ. ಹಾಗೂ ಶೈಕ್ಷಣಿಕ ವರ್ಷಾರಂಭ ಜೂನ್ 2ರ ಸೋಮವಾರ. ಹಾಗಾಗಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವವನ್ನು ಮೊಟ್ಟೆತ್ತಡ್ಕ ಶಾಲೆಯಲ್ಲಿ ಆರಂಭಿಸಲಾಯಿತು.
ಪುತ್ತೂರು: ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿ ಶಾಲಾ ಪ್ರಾರಂಭೋತ್ಸವವು ಹೊಸದಾಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುವ ಮೂಲಕ ವಿಜೃಂಭಣೆಯಿಂದ ನೆರವೇರಿತು.
ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಉದ್ಯೋಗ ವೃತ್ತಿ ಶಿಕ್ಷಣ ನೀಡುವ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಕ್ಷಯ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಪಾಲಿಗೆ ವರವಾಗಿರುವ ಈ ವಿದ್ಯಾಸಂಸ್ಥೆ ಕಲಿಕಾ ಗುಣಮಟ್ಟ, ಫಲಿತಾಂಶ, ಪಠ್ಯೇತರ…
Welcome, Login to your account.
Welcome, Create your new account
A password will be e-mailed to you.