ಶಿಕ್ಷಣ

ಕೊಂಬೆಟ್ಟು ಕಾಲೇಜಿನ ಶ್ರಾವ್ಯ.ಎಚ್.ಬಿ ಇವರಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 6ನೇ ರಾಂಕ್

ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆದಿರುತ್ತಾರೆ.

ದ್ವಿತೀಯ ಪಿಯು ಫಲಿತಾಂಶ: ಪುತ್ತೂರು ಅಂಬಿಕಾ ವಿದ್ಯಾಲಯಕ್ಕೆ ರಾಜ್ಯದಲ್ಲಿ 6ನೇ ಸ್ಥಾನ, ತಾಲೂಕಿಗೆ ಪ್ರಥಮ

ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. 99.12 ಪ್ರತಿಶತ …

ಅಕ್ಷಯ ಕಾಲೇಜಿನಲ್ಲಿ’ಅಕ್ಷಯ ವೈಭವ’ ಫ್ಯಾಶನ್ ಶೋ | ‍ಫ್ಯಾಶನ್ ಅನ್ನು ಭಿನ್ನ ರೀತಿಯಲ್ಲಿ…

ನಿರುದ್ಯೋಗ'ದ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ `ಉದ್ಯೋಗ' ಎಂಬ ಭರವಸೆಯ ಕಲ್ಪನೆಯನ್ನು ಮೂಡಿಸುತ್ತಿರುವ ಅಕ್ಷಯ ಕಾಲೇಜು ನಿಜಕ್ಕೂ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸತನವನ್ನು ಧಾರೆ ಎರೆಯುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಜಿ.ಎಲ್ ಆಚಾರ್ಯ …

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಎಪ್ರಿಲ್ 08 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಉಪನ್ಯಾಸಕರ ತರಹೇವಾರಿ ರಜೆ: ಪ್ರಾಂಶುಪಾಲರ ಅಧಿಕಾರಕ್ಕೆ ಕತ್ತರಿ!

ಸರಕಾರಿ/ಅನುದಾನಿತ ಪದವಿ ಕಾಲೇಜು ಉಪನ್ಯಾಸಕರು/ ಪ್ರಾಧ್ಯಾಪಕರು ಶೈಕ್ಷಣಿಕ ಕಾರ್ಯಾಗಾರ, ಸಮ್ಮೇಳನಗಳ ಹೆಸರಿನಲ್ಲಿ ಪಡೆಯುತ್ತಿದ್ದ ಅನ್ಯ ಕಾರ್ಯ ನಿಮಿತ್ತ ರಜೆಯನ್ನು ಸೆಮಿಸ್ಟರ್‌ಗೆ ನಾಲ್ಕಕ್ಕೆ ಮಿತಿಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಈ ರಜೆಯನ್ನು ಮಂಜೂರು ಮಾಡುವ ಹೊಣೆಯನ್ನೂ ಪ್ರಾಂಶುಪಾಲರಿಂದ…

ಎಸೆಸ್ಸೆಲ್ಸಿ ಪರೀಕ್ಷೆ ಬರೆಯಲು ನಿರಾಕರಿಸಿದ ವಿದ್ಯಾಸಂಸ್ಥೆ: 4 ಪರೀಕ್ಷೆಗೆ ಗೈರು! ವಿದ್ಯಾರ್ಥಿನಿಯರ…

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಪ್ರಕರಣದ ವಿದ್ಯಾರ್ಥಿನಿಯರು ಬುಧವಾರ ಪರೀಕ್ಷೆಗೆ ಹಾಜರಾಗಿದ್ದಾರೆ.

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE”  ಕಾರ್ಯಾಗಾರ:

ಅಕ್ಷಯ ಕಾಲೇಜಿನಲ್ಲಿ  ವಾಣಿಜ್ಯ ವಿಭಾಗ ದ ಇನ್ವಿಕ್ತಾ  ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ  ಸಹಭಾಗಿತ್ವದಲ್ಲಿ ಕೆಲಸ   ಸ್ಥಳದ  ಶಿಷ್ಟಾಚಾರ ಎಂಬ ವಿಷಯದಲ್ಲಿ ಕಾರ್ಯಾಗಾರದ   ಸಂಪನ್ಮೂಲ ವ್ಯಕ್ತಿಯಾಗಿ  ಕುಮಾರಿ  ಅಕ್ಷತ ಕೆ  ಹಣಕಾಸು ವಿಶ್ಲೇಷಕರು ನೋವಿಗೋ  ಐ. ಟಿ  ಸಂಸ್ಥೆ…

ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಮಣ್ಯ ಇಲ್ಲಿ ಮಾನವಿಕ ಸಂಘ ಆಯೋಜಿಸಿದ "ಡ್ರೀಮ್ಸ್ 25" ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಫ್ಯಾಶನ್ ಶೋ…