ಶಿಕ್ಷಣ

ಕಾರಂಜಿಯಂತೆ ಜೀವನೋತ್ಸಾಹ ಮೇಲ್ಮುಖವಾಗಿ ಚಿಮ್ಮುತ್ತಿರಲಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ…

ಕಾರಂಜಿಯಲ್ಲೂ ಒಂದು ಧ್ಯೇಯದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಸಬಲೀಕರಣಕ್ಕೆ ಶಕ್ತಿ ನೀಡುವ ಜ್ವಾಲೆಯಂತಹ ಶಿಕ್ಷಣ ಇಂದಿನ ಅಗತ್ಯ| ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ…

ಪುತ್ತೂರು ಸಂತ ಫಿಲೋಮಿನಾ ಕಾಲೇಜು ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟ ಹಿನ್ನೆಲೆಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಸ್ವಾಯತ್ತ ಸ್ಥಾನಮಾನದ ಉದ್ಘಾಟನೆ ನಡೆಸಿ…

ಅಕ್ಷಯ ಕಾಲೇಜಿನಲ್ಲಿ ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ ಮಾಹಿತಿ ಕಾರ್ಯಕ್ರಮ

ಇಲ್ಲಿನ ಅಕ್ಷಯ ಕಾಲೇಜು ರಾಷ್ಟ್ರೀಯ  ಸೇವಾ ಯೋಜನೆ ಮತ್ತು ಡಾ  ಕೆ ಶಿವರಾಮ ಕಾರಂತ ಸರಕಾರಿ  ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ಸಹಯೋಗದಲ್ಲಿ,  ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ  ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಇವುಗಳ ಸಯುಕ್ತ ಆಶ್ರಯದಲ್ಲಿ "ಒತ್ತಡ …

ಸಂತ ಫಿಲೋಮಿನಾ ಕಾಲೇಜಿಗೆ ಮಂಗಳೂರು ವಿಶ್ವವಿದ್ಯಾನಿಲಯ, ಯುಜಿಸಿಯಿಂದ ಸ್ವಾಯತ್ತ ಸ್ಥಾನಮಾನ – ಮಾ.22ಕ್ಕೆ…

ಆರು ದಶಕಗಳಿಗೂ ಹೆಚ್ಚಿನ ಇತಿಹಾಸವುಳ್ಳ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಕರ್ನಾಟಕ ಸರಕಾರದ ಅನುಮೋದನೆಯೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿರುತ್ತದೆ.

ಭರತನಾಟ್ಯ ವಿದ್ವತ್ ಪರೀಕ್ಷೆ: ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಸಿಂಚನ ಲಕ್ಷ್ಮಿ ಕೋಡಂದೂರು

ಕರ್ನಾಟಕ ರಾಜ್ಯ ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ವಿಶ್ವವಿದ್ಯಾಲಯ ಮೈಸೂರ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ರಾಷ್ಟ್ರ  ಮಟ್ಟದ ‘ಶಿಕ್ಷಣ ಸೌರಭ’ ಪ್ರಶಸ್ತಿಗೆ ದಿಲೀಪ್ ಕುಮಾರ್ ಆಯ್ಕೆ

ಕಡಬ ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಓಂತ್ರಡ್ಕದಲ್ಲಿ ಆಂಗ್ಲ ಭಾಷ ಪದವೀಧರ ಶಿಕ್ಷಕರಾಗಿ ಕರ‍್ಯನಿರ್ವಹಿಸುತ್ತಿರುವ ಶೈಕ್ಷಣಿಕ ಚಿಂತಕ, ಅಂಕಣಕಾರ, ಕಥೆಗಾರ ದಿಲೀಪ್ ಕುಮಾರ್ ಸಂಪಡ್ಕ ಇವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ನೀಡುವ ರಾಷ್ಟಿçÃಯ ಶಿಕ್ಷಣ ಸೌರಭ…

2025-26ನೇ ಸಾಲಿನಿಂದ ಅಂಬಿಕಾದಲ್ಲಿ ವೇದಗಣಿತ ಹಾಗೂ ಬರವಣಿಗೆ ತರಗತಿ ಆರಂಭ | ಹೆತ್ತವರ ಸಭೆಯಲ್ಲಿ ಸಂಸ್ಥೆಯ…

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್  ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಅವರು ಮಾತನಾಡಿ ರಜಾ ದಿನಗಳಲ್ಲಿ ಮಕ್ಕಳು ನಮ್ಮ ಸಂಸ್ಕೃತಿಯ ಬಗ್ಗೆ ಕಲಿಯಲು ಪ್ರೋತ್ಸಾಹಿಸಬೇಕು.

ಅಂಬಿಕಾ ವಿದ್ಯಾಲಯದಲ್ಲಿ ನಿವೃತ್ತ ಯೋಧ  ಹವಾಲ್ದಾರ್ ಲಕ್ಷ್ಮೀಶ್ ಅವರಿಗೆ ಸನ್ಮಾನ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹದಿನೆಂಟು ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆಗೈದು ಇದೀಗ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ವಿಶ್ರಾಂತ ಯೋಧ ಹವಾಲ್ದಾರ್ ಲಕ್ಷ್ಮೀಶ್ ಅವರಿಗೆ  ಅಭಿನಂದನಾ ಕಾರ್ಯಕ್ರಮ…

ಸಿಇಟಿ ‘ಕನ್ನಡ’ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ!!

ಎ.18ರಂದು ನಿಗದಿಯಾಗಿದ್ದ ಸಿಇಟಿ ಕನ್ನಡ ಭಾಷಾಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಏ. 15ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.