ಶಿಕ್ಷಣ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಪುತ್ತೂರು: ಯೋಗವು ಭಾರತದ  ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆ. ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವನ್ನು ಪಡೆಯಲು ಪ್ರಾಚೀನ ಮಾರ್ಗವಾಗಿದೆ. 'ಯೋಗ' ಎಂಬ ಪದದ ಅರ್ಥ ಒಗ್ಗೂಡಿಸುವುದು. ಮನುಷ್ಯನು ತನ್ನ ಮನಸ್ಸು, ದೇಹ ಮತ್ತು ಆತ್ಮವನ್ನು ಒಟ್ಟಿಗೆ ತರಲು ಪ್ರಯತ್ನಿಸುವ…

ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ವೇದಗಣಿತ, ಹ್ಯಾಂಡ್ ರೈಟಿಂಗ್ ಸ್ಕಿಲ್ ಕಾರ್ಯಾಗಾರ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ ‘ವೇದಗಣಿತ ಮತ್ತು ಹ್ಯಾಂಡ್ ರೈಟಿಂಗ್ ಸ್ಕಿಲ್’ ವಿಷಯದ ಕುರಿತು ಶನಿವಾರ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. ನಂಬರ್ ಎಜುಕೇಶನಲ್ ಸೊಲ್ಯೂಷನ್ ಸಂಸ್ಥೆಯ…

ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿಗಾಗಿ ಯೋಗ ಅಗತ್ಯ: ಸುಬ್ರಮಣ್ಯ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪ.ಪೂ.…

ಸ್ಪರ್ಧಾತ್ಮಕ ಯುಗದಲ್ಲಿ ಜಗತ್ತಿನಲ್ಲಿ ಯೋಗ ಹಾಗೂ ಅಧ್ಯಾತ್ಮದಲ್ಲಿ ತೊಡಗಿಸಿಕೊಳ್ಳದಿದ್ದರೆ ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿ ಗಳಿಸಿಕೊಳ್ಳುವುದು ಕಷ್ಟ ಸಾಧ್ಯ. ಹಾಗಾಗಿ ಪಠ್ಯ ಶಿಕ್ಷಣದೊಂದಿಗೆ ಯೋಗ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವುದು ಅಗತ್ಯ.

ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಿಸಿದ ಉಡುಪಿ ಡಿಸಿ!!

ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ದಂದು (ಜೂನ್ 13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ | ಮಕ್ಕಳಲ್ಲಿ ಮಾನವೀಯ ಮೌಲ್ಯದ…

ಮಕ್ಕಳು ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋಷಕರಿದ್ದಾರೆ

ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ…

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪರಿಸರ ದಿನಾಚರಣೆ | ಪ್ಲಾಸ್ಟಿಕ್’ನಿಂದ ಪರಿಸರ ಮತ್ತು ಆರೋಗ್ಯ…

ಮಣ್ಣಿನ ಸಂರಕ್ಷಣೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕು. ಆದರೆ ನಮ್ಮ ದಿನಚರಿ ಆರಂಭವಾಗುವುದೇ ಹಲ್ಲುಜ್ಜುವ ಪ್ಲಾಸ್ಟಿಕ್ ಬ್ರಷ್ನಿಂದ. ಸೌಂದರ್ಯ ವರ್ಧಕಗಳು, ಫೇಸ್ ಮಾಸ್ಕ್, ತಿನ್ನುವ ಆಹಾರ, ಕುಡಿಯುವ ನೀರು ಇವೆಲ್ಲವೂ ಪ್ಲಾಸ್ಟಿಕ್ನಿಂದ ಕೂಡಿವೆ. ಆದ್ದರಿಂದಲೇ ಒಂದಲ್ಲ ಒಂದು ರೀತಿಯ ಅರೋಗ್ಯ…

ದೂಮಡ್ಕ: ಪರಿಸರ ದಿನ, ಕೊಡೆ ವಿತರಣೆ

ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ ದೂಮಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಭುವನ್ ರೈಗೆ 1514 ನೇ ರ‍್ಯಾಂಕ್

ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ‍್ಯಾಂಕ್ (EWS) ಪಡೆದಿದ್ದಾರೆ.

ಮೈಸೂರು ವಿವಿಯ ಡಾಕ್ಟರೇಟನ್ನು ನಯವಾಗಿ ತಿರಸ್ಕರಿಸಿದ ಸಚಿವ!

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ.