ಪುತ್ತೂರು: ಜೂನ್ 1 ಭಾನುವಾರ. ಹಾಗೂ ಶೈಕ್ಷಣಿಕ ವರ್ಷಾರಂಭ ಜೂನ್ 2ರ ಸೋಮವಾರ. ಹಾಗಾಗಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವವನ್ನು ಮೊಟ್ಟೆತ್ತಡ್ಕ ಶಾಲೆಯಲ್ಲಿ ಆರಂಭಿಸಲಾಯಿತು.
ಪುತ್ತೂರು: ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿ ಶಾಲಾ ಪ್ರಾರಂಭೋತ್ಸವವು ಹೊಸದಾಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುವ ಮೂಲಕ ವಿಜೃಂಭಣೆಯಿಂದ ನೆರವೇರಿತು.
ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಉದ್ಯೋಗ ವೃತ್ತಿ ಶಿಕ್ಷಣ ನೀಡುವ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಕ್ಷಯ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಪಾಲಿಗೆ ವರವಾಗಿರುವ ಈ ವಿದ್ಯಾಸಂಸ್ಥೆ ಕಲಿಕಾ ಗುಣಮಟ್ಟ, ಫಲಿತಾಂಶ, ಪಠ್ಯೇತರ…
ಅಕ್ಷಯ ಕಾಲೇಜು ಫ್ಯಾಷನ್ ಡಿಸೈನ್ ವಿಭಾಗ 4ನೇ ಮತ್ತು 6ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಿಗೆ 2025 ಏಪ್ರಿಲ್ 26 ರಿಂದ 30 ರವರೆಗೆ ಮಹಾರಾಷ್ಟ್ರಕ್ಕೆ ಉದ್ಯಮಿಕ ಪ್ರವಾಸವನ್ನು ಆಯೋಜಿಸಿತು. ಈ ಪ್ರವಾಸದ ಉದ್ದೇಶ ವಿದ್ಯಾರ್ಥಿಗಳನ್ನು ಉದ್ಯಮದ ಪ್ರಸ್ತುತ ಪ್ರವೃತ್ತಿಗಳೊಂದಿಗೆ ಪರಿಚಯಿಸುವುದು ಹಾಗೂ ಬಟ್ಟೆಗಳ…
2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೃತಿ ಕೆ.(581) ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ-1 ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ ನಡೆದಿದ್ದವು. ಇನ್ನು ಇಂದು (ಮೇ 2) ಅಂದುಕೊಂಡಂತೆ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದೆ.
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ-1 ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ ನಡೆದಿದ್ದವು. ಇನ್ನು ಇಂದು (ಮೇ 2) ಅಂದುಕೊಂಡಂತೆ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದೆ.
ಪುತ್ತೂರಿನ ಸಂತ ಫಿಲೋಮಿನಾ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. M.Com, M.Sc ಮತ್ತು MSW ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷಯ ಕಾಲೇಜಿನ…
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ.3 ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಕಾಶ್ಮೀರದಲ್ಲಿ ನಡೆದಿರುವ ಉಗ್ರ ದಾಳಿಯ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡುವ ಮಹತ್ವದ ಘೋಷಣೆಯನ್ನು ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆ ಮಾಡಿದೆ
Welcome, Login to your account.
Welcome, Create your new account
A password will be e-mailed to you.