ರಾಜ್ಯದ ಎಲ್ಲಾ ಮಾದರಿ ಖಾಸಗಿ ಶಾಲೆಗಳಲ್ಲೂ ಶೇ.50ರಷ್ಟು ಸೀಟುಗಳನ್ನು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.2025-26ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಲವು ಅಂಶಗಳ…
ಬೆಂಗಳೂರು:ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ.
ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಮಾರೋಪ
ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆದಿರುತ್ತಾರೆ.
ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. 99.12 ಪ್ರತಿಶತ …
ನಿರುದ್ಯೋಗ'ದ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ `ಉದ್ಯೋಗ' ಎಂಬ ಭರವಸೆಯ ಕಲ್ಪನೆಯನ್ನು ಮೂಡಿಸುತ್ತಿರುವ ಅಕ್ಷಯ ಕಾಲೇಜು ನಿಜಕ್ಕೂ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸತನವನ್ನು ಧಾರೆ ಎರೆಯುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಜಿ.ಎಲ್ ಆಚಾರ್ಯ …
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಎಪ್ರಿಲ್ 08 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಸರಕಾರಿ/ಅನುದಾನಿತ ಪದವಿ ಕಾಲೇಜು ಉಪನ್ಯಾಸಕರು/ ಪ್ರಾಧ್ಯಾಪಕರು ಶೈಕ್ಷಣಿಕ ಕಾರ್ಯಾಗಾರ, ಸಮ್ಮೇಳನಗಳ ಹೆಸರಿನಲ್ಲಿ ಪಡೆಯುತ್ತಿದ್ದ ಅನ್ಯ ಕಾರ್ಯ ನಿಮಿತ್ತ ರಜೆಯನ್ನು ಸೆಮಿಸ್ಟರ್‌ಗೆ ನಾಲ್ಕಕ್ಕೆ ಮಿತಿಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಈ ರಜೆಯನ್ನು ಮಂಜೂರು ಮಾಡುವ ಹೊಣೆಯನ್ನೂ ಪ್ರಾಂಶುಪಾಲರಿಂದ…
ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಪ್ರಕರಣದ ವಿದ್ಯಾರ್ಥಿನಿಯರು ಬುಧವಾರ ಪರೀಕ್ಷೆಗೆ ಹಾಜರಾಗಿದ್ದಾರೆ.
ನೂತನ ಮುಖ್ಯಶಿಕ್ಷಕರಾಗಿ ಗಣಿತ-ವಿಜ್ಞಾನ ಸಹಶಿಕ್ಷಕರಾದ ಉದಯಕುಮಾರ್ ರೈ ಎಸ್ ಅಧಿಕಾರ ವಹಿಸಿಕೊಂಡಿದ್ದಾರೆ.
Welcome, Login to your account.
Welcome, Create your new account
A password will be e-mailed to you.