ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ದ ಇನ್ವಿಕ್ತಾ ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕೆಲಸ ಸ್ಥಳದ ಶಿಷ್ಟಾಚಾರ ಎಂಬ ವಿಷಯದಲ್ಲಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕುಮಾರಿ ಅಕ್ಷತ ಕೆ ಹಣಕಾಸು ವಿಶ್ಲೇಷಕರು ನೋವಿಗೋ ಐ. ಟಿ ಸಂಸ್ಥೆ…
ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಫ್ತಾರಕೂಟವನ್ನು ವಿಜ್ರಂಬಣೆಯಿಂದ ಆಚರಿಸಲಾಯಿತು.
ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಮಣ್ಯ ಇಲ್ಲಿ ಮಾನವಿಕ ಸಂಘ ಆಯೋಜಿಸಿದ "ಡ್ರೀಮ್ಸ್ 25" ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಫ್ಯಾಶನ್ ಶೋ…
ಮೈಸೂರು ವಿಶ್ವವಿದ್ಯಾನಿಲಯ,ರಾಷ್ಟೀಯ ಸೇವಾ ಯೋಜನೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಎನ್.ಎಸ್.ಎಸ್ ಭವನ ಸಾಹುಕಾರ್ ಚೆನ್ನಯ್ಯ ರಸ್ತೆ , ಸರಸ್ವಿತಿಪುರಂ , ಮೈಸೂರು ಇಲ್ಲಿ ಮಾರ್ಚ್.17 ರಿಂದ ಮಾರ್ಚ್.21 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವ
ಕಾರಂಜಿಯಲ್ಲೂ ಒಂದು ಧ್ಯೇಯದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಪುತ್ತೂರು ಸಂತ ಫಿಲೋಮಿನಾ ಕಾಲೇಜು ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟ ಹಿನ್ನೆಲೆಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಸ್ವಾಯತ್ತ ಸ್ಥಾನಮಾನದ ಉದ್ಘಾಟನೆ ನಡೆಸಿ…
ಇಲ್ಲಿನ ಅಕ್ಷಯ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಡಾ ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ಸಹಯೋಗದಲ್ಲಿ, ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಇವುಗಳ ಸಯುಕ್ತ ಆಶ್ರಯದಲ್ಲಿ "ಒತ್ತಡ …
ಆರು ದಶಕಗಳಿಗೂ ಹೆಚ್ಚಿನ ಇತಿಹಾಸವುಳ್ಳ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಕರ್ನಾಟಕ ಸರಕಾರದ ಅನುಮೋದನೆಯೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿರುತ್ತದೆ.
ಕರ್ನಾಟಕ ರಾಜ್ಯ ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ವಿಶ್ವವಿದ್ಯಾಲಯ ಮೈಸೂರ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಕಡಬ ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಓಂತ್ರಡ್ಕದಲ್ಲಿ ಆಂಗ್ಲ ಭಾಷ ಪದವೀಧರ ಶಿಕ್ಷಕರಾಗಿ ಕರ‍್ಯನಿರ್ವಹಿಸುತ್ತಿರುವ ಶೈಕ್ಷಣಿಕ ಚಿಂತಕ, ಅಂಕಣಕಾರ, ಕಥೆಗಾರ ದಿಲೀಪ್ ಕುಮಾರ್ ಸಂಪಡ್ಕ ಇವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ನೀಡುವ ರಾಷ್ಟಿçÃಯ ಶಿಕ್ಷಣ ಸೌರಭ…
Welcome, Login to your account.
Welcome, Create your new account
A password will be e-mailed to you.