ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸಿಂಧೂರ ವನ ಎಂಬ ಉಪವನದ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಗಿಡಗಳನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿ…
ಪುತ್ತೂರು: ಭಾರತದ ಮೇಲೆ ಪಾಕಿಸ್ಥಾನದ ದಾಳಿಯಾದಾಗ ಮೌನವಹಿಸಿ, ನಮ್ಮ ದೇಶ ತಿರುಗಿ ಹೊಡೆಯಲಾರಂಭಿಸುವಾಗ ಶಾಂತಿ ಶಾಂತಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕುವ ಬಾಲಿವುಡ್ ಮಂದಿಯ ಸಿನೆಮಾಗಳನ್ನು ವೀಕ್ಷಿಸದೆ ಧಿಕ್ಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ನಮ್ಮ ದೇಶಕ್ಕೆ…
ಪುತ್ತೂರು: ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಎಲ್ಲಾ ಅತಿಥಿಗಳು ಭಾರತ ಮಾತೆಯ ಭಾವಚಿತ್ರಕ್ಕೆ ಗೌರವ ಪುಷ್ಪಾರ್ಚನೆ ಮಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜುಲೈ 26ರಂದು ಬೆಳಗ್ಗೆ 9.15ಕ್ಕೆ ಕಿಲ್ಲೆ ಮೈದಾನದ ಎದುರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ …
ಸುಳ್ಯ: ಜೆಸಿಐ ಬೆಳ್ಳಾರೆ ಹಾಗೂ ಸುಳ್ಯ ಕೆವಿಜಿ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಂಬಿಎ ವಿದ್ಯಾರ್ಥಿಗಳಿಗಾಗಿ ವ್ಯವಹಾರ ತರಬೇತಿ ಪ್ರೇರಣೆ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಸಿಇಓ ಡಾ. ಉಜ್ವಲ್ ಯು.ಜೆ. ಮಾತನಾಡಿ, ನಾವು ಹೊಸ ಯುಗಕ್ಕೆ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 10 ಆನ್‌ಲೈನ್ ಕೋರ್ಸ್‌ಗಳಿಗೆ ಯುಜಿಸಿಯಿಂದ ಅಂಗೀಕೃತ ವಾಗಿದೆ. ಬಿ.ಎ., ಬಿ.ಕಾಂ., ಎಂ.ಎ.- ಕನ್ನಡ, ಹಿಂದಿ, ಸಂಸ್ಕೃತ, ಇಂಗ್ಲಿಷ್, ಅರ್ಥಶಾಸ್ತ್ರ, ಎಂ.ಕಾಂ., ಎಂಬಿಎ, ಎಂಎಸ್ಸಿ-ಗಣಿತಶಾಸ್ತ್ರ ಶಿಕ್ಷಣಕ್ಕೆ ಅನ್ಲೈನ್ ಮೂಲಕ ಮೈಸೂರಿನಲ್ಲಿರುವ ಕೇಂದ್ರ ಕಚೇರಿ ಅಥವಾ…
ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಸಂಸ್ಕೃತ ವಿಭಾಗ ಹಾಗೂ ಅಧ್ವಯ ಸಾಹಿತ್ಯ ಸಂಘದ ಆಶ್ರಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಮತ್ತು ಈ…
ಪುತ್ತೂರು: ಪರ್ಲಡ್ಕ ಹಿ.ಪ್ರಾ. ಶಾಲೆಗೆ ಮಂಗಳವಾರ ಮಧ್ಯಾಹ್ನ ದಿಢೀರನೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಅವರು, ವಿದ್ಯಾರ್ಥಿಗಳೊಂದಿಗೆ ಸರತಿಯಲ್ಲಿ ಕುಳಿತು ಬಿಸಿಯೂಟ ಸವಿದರು. ಬಿಸಿಯೂಟ ಪರಿಶೀಲನೆ ನಡೆಸಿದ ಅವರು, ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು. ದಿನಾಲೂ ಊಟ ಚೆನ್ನಾಗಿರುತ್ತದಾ? ಸಮಯಕ್ಕೆ…
ಪುತ್ತೂರು: ಅಂಕಗಳಿಂದ ಬದುಕು ನಿರ್ಧರಿತ ಆಗುವುದಿಲ್ಲ. ವ್ಯಕ್ತಿತ್ವದ ಪರಿಪೂರ್ಣತೆಯೇ ಸರ್ವಾಂಗೀಣ ಬೆಳವಣಿಗೆ ಎಂದು ಮೂಡುಬಿದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಳ್ವಾಸ್ ಫಾರ್ಮಸಿಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗ್ರೀಷ್ಮ ವಿವೇಕ್ ಆಳ್ವ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ…
ಪುತ್ತೂರು: ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಹಾಗೂ ಪೊಳಲಿ ಗಿರಿಪ್ರಕಾಶ್ ತಂತ್ರಿ ಅವರಿಗೆ ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿಯ ಆಗಮ ಘಟಿಕೋತ್ಸವ-2025ರಲ್ಲಿ ವಾತುಲಾಗಮ ಪ್ರವೀಣ ಪದವಿ ಪ್ರಧಾನ ಮಾಡಲಾಯಿತು. ಜುಲೈ 19ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ…
Welcome, Login to your account.
Welcome, Create your new account
A password will be e-mailed to you.