ಶಿಕ್ಷಣ

ಅಕ್ಷಯ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ

ಪುತ್ತೂರು: ಅಕ್ಷಯ ಕಾಲೇಜಿನ ವಾಗ್ವೈಭವ ಸಂಸ್ಕೃತ ಸಂಘದ ವತಿಯಿಂದ ಸಂಸ್ಕೃತ ದಿನವನ್ನು ಆಚರಿಸಲಾಯಿತು. ಮುಖ್ಯಅತಿಥಿಯಾಗಿದ್ದ ಸುದಾನ ವಸತಿಯುತ ಶಾಲಾ ಶಿಕ್ಷಕಿ ಚೇತನಾ ಪಿ.ಕೆ. ಅವರು ಸಂಸ್ಕೃತದ ಪ್ರಾಮುಖ್ಯತೆ, ಉಪಯೋಗಗಳು ಮತ್ತು ಉದ್ದೇಶಗಳ ಕುರಿತು ಮಾಹಿತಿ ನೀಡಿದರು. ಸಂಸ್ಕೃತದ ಸಾಂಸ್ಕೃತಿಕ ಮಹತ್ವವನ್ನು…

ಸರಕಾರಿ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ಅ.26ರವರೆಗೆ ವಿಸ್ತರಣೆ; ವಿದ್ಯಾಮಾತಾ ಅಕಾಡೆಮಿಯಿಂದ…

ಪುತ್ತೂರು: ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಾದ GPSTR, PSTR ಹಾಗೂ HSTR ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 26, 2026ರವರೆಗೆ ವಿಸ್ತರಿಸಲಾಗಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ಅಂತಿಮ ಹಂತದ ಆನ್‌ಲೈನ್…

ಬಲ್ನಾಡಿನಲ್ಲಿ ಅ.2ರಂದು ಗ್ರಾಮ ಸಾಹಿತ್ಯ ಸಂಭ್ರಮ: 32 ಗ್ರಾಮಗಳ ಸಾಹಿತ್ಯ ಪಯಣಕ್ಕೆ ತೆರೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಸಹಕಾರದಲ್ಲಿ ನಡೆಯುತ್ತಿರುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದಡಿ ಆಯೋಜಿಸಲಾಗುತ್ತಿರುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ–22ರ ಅಂತಿಮ ಕಾರ್ಯಕ್ರಮ…

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), , ಪುತ್ತೂರು ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ’

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), , ಪುತ್ತೂರು ಚುನಾವಣಾ ಸಾಕ್ಷರತಾ ಸಂಘ ಹಾಗೂ ಗ್ರಾಹಕ ವೇದಿಕೆಯ ಆಶ್ರಯದಲ್ಲಿ ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ’ ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯ ಕುಮಾರ್…

ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ: ಬೆಟ್ಟಂಪಾಡಿಯಲ್ಲಿ ಸರಣಿ–21 ಸಂಭ್ರಮ

ಬೆಟ್ಟಂಪಾಡಿ, ಸೆ.19: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ‘ಗ್ರಾಮ ಸಾಹಿತ್ಯ…

ಪುತ್ತೂರಿನಲ್ಲಿ ಅಸರ್ ತರಬೇತಿ ಹಾಗೂ ಬಾಲ್ಯ ವಿವಾಹ ಮುಕ್ತ ಜಿಲ್ಲೆಯ ಸಮಾಲೋಚನಾ ಸಭೆ

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಮಂಗಳೂರು ಪಡಿ ಸಂಸ್ಥೆಯ ಆಶ್ರಯದಲ್ಲಿ ಅಸರ್ ತರಬೇತಿ ಉದ್ಘಾಟನೆ ಮತ್ತು ಬಾಲ್ಯ ವಿವಾಹ ಮುಕ್ತ ಜಿಲ್ಲೆಯ ಸಮಾಲೋಚನಾ ಸಭೆ ಪುತ್ತೂರು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ…

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

ಬೆಳಾಲು: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಹಿಂದಿ ದಿವಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಮಾತೃಭಾಷೆಯನ್ನು ಪ್ರೀತಿಸುವುದರೊಂದಿಗೆ ಇತರ ಭಾಷೆಗಳನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿನಿ…

ಬೆಟ್ಟಂಪಾಡಿಯಲ್ಲಿ ಸೆ.19ರಂದು 21ನೇ ಸರಣಿಯ ‘ಗ್ರಾಮ ಸಾಹಿತ್ಯ ಸಂಭ್ರಮ’

ಪುತ್ತೂರು: ಕನ್ನಡ ಸಾಹಿತ್ಯವನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯುವುದು ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ನಡೆಯುತ್ತಿರುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ‘ಗ್ರಾಮ…

ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ

ಬೆಳಾಲು: ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಸೆ.12ರಂದು ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಜಿರೆ ವಲಯದ ಪಶು ವೈದ್ಯಕೀಯ ಪರೀಕ್ಷಕರಾದ ಸಚಿನ್ ಅವರು ರೇಬೀಸ್ ರೋಗ ಹರಡುವ…

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ಕಾವ್ಯ ಗಮಕ ವಾಚನ

ಬೆಳಾಲು: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಸೆ.11ರಂದು ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾಮಂಜರಿಯ ಉದ್ಯೋಗ ಪರ್ವದಿಂದ ಆಯ್ದ ಪದ್ಯದ ಗಮಕ ವಾಚನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಮೇಶ್ ಮಯ್ಯ ಅವರು ಗಮಕ ವಾಚನ ನಡೆಸಿದರು. ವಿದ್ಯಾರ್ಥಿನಿಯರಾದ…