ಶಿಕ್ಷಣ

2025-26ನೇ ಸಾಲಿನಿಂದ ಅಂಬಿಕಾದಲ್ಲಿ ವೇದಗಣಿತ ಹಾಗೂ ಬರವಣಿಗೆ ತರಗತಿ ಆರಂಭ | ಹೆತ್ತವರ ಸಭೆಯಲ್ಲಿ ಸಂಸ್ಥೆಯ…

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್  ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಅವರು ಮಾತನಾಡಿ ರಜಾ ದಿನಗಳಲ್ಲಿ ಮಕ್ಕಳು ನಮ್ಮ ಸಂಸ್ಕೃತಿಯ ಬಗ್ಗೆ ಕಲಿಯಲು ಪ್ರೋತ್ಸಾಹಿಸಬೇಕು.

ಅಂಬಿಕಾ ವಿದ್ಯಾಲಯದಲ್ಲಿ ನಿವೃತ್ತ ಯೋಧ  ಹವಾಲ್ದಾರ್ ಲಕ್ಷ್ಮೀಶ್ ಅವರಿಗೆ ಸನ್ಮಾನ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹದಿನೆಂಟು ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆಗೈದು ಇದೀಗ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ವಿಶ್ರಾಂತ ಯೋಧ ಹವಾಲ್ದಾರ್ ಲಕ್ಷ್ಮೀಶ್ ಅವರಿಗೆ  ಅಭಿನಂದನಾ ಕಾರ್ಯಕ್ರಮ…

ಸಿಇಟಿ ‘ಕನ್ನಡ’ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ!!

ಎ.18ರಂದು ನಿಗದಿಯಾಗಿದ್ದ ಸಿಇಟಿ ಕನ್ನಡ ಭಾಷಾಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಏ. 15ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಮಂಗಳೂರು ವಿವಿ ಪರೀಕ್ಷೆಯಲ್ಲಿ ಅಕ್ಷಯ ಕಾಲೇಜು ಪುತ್ತೂರಿಗೆ 2 ರ್ಯಾಂಕ್

ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2023-2024 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಅಕ್ಷಯ ಕಾಲೇಜು ಪುತ್ತೂರಿಗೆ ಎರಡು ರೇಂಕುಗಳು ಲಭ್ಯವಾಗಿವೆ.

ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ

ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗ ಇಲ್ಲಿ ಫೆ.18 ರಿಂದ ಫೆ.22 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ…

ಅಕ್ಷಯ ಕಾಲೇಜಿನಲ್ಲಿ ಫೆ.16ರಂದು ದಿಕ್ಸೂಚಿ ಕಾರ್ಯಕ್ರಮ | ಏನಿದು ಕಾರ್ಯಕ್ರಮ? ಪಿಯುಸಿ ವಿದ್ಯಾರ್ಥಿಗಳಿಗೆ…

ಪದವಿ ಕೋರ್ಸುಗಳನ್ನು ಪರಿಚಯಿಸಿ ಶೈಕ್ಷಣಿಕ ಕ್ಷೇತ್ರದೊಂದಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲೂ ಹಲವು ಸಾಧನೆ ಮಾಡುತ್ತಿರುವ ಸಂಪ್ಯದ ಅಕ್ಷಯ ಕಾಲೇಜಿನಲ್ಲಿ ಪೆ. 16ರ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ 12.30 ರ ವರೆಗೆ “ದಿಕ್ಸೂಚಿ-4” ಕಾರ್ಯಕ್ರಮ ಆಯೋಜಿಸಲಾಗಿದೆ.

ಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ!!

ಮಾರ್ಚ್‌ ತಿಂಗಳಿನಲ್ಲಿ ಪರೀಕ್ಷೆಗಳು ಮುಗಿದು ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಪ್ರಾರಂಭವಾಗುತ್ತದೆ. ಈ ಸಂದರ್ಭದಲ್ಲಿಯೂ ಮಕ್ಕಳಿಗೆ ಬಿಸಿಯೂಟ ಪೂರೈಕೆ ಮಾಡಬೇಕು

ಅಕ್ಷಯ ಕಾಲೇಜಿನಲ್ಲಿ ‘ಪ್ರಿನ್ಸ್ ಆಂಡ್ ಪ್ರಿನ್ಸೆಸ್’ ಫ್ಯಾಷನ್ ಶೋ| 6 ವಿಭಾಗದಲ್ಲಿ ನಡೆದ ಸ್ಪರ್ಧೆಯ ಬಹುಮಾನ…

ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ ಹಾಗೂ ಸಾಂಸ್ಕೃತಿಕ ಮತ್ತು ಲಲಿತಕಲಾ ಸಂಘದ ವತಿಯಿಂದ ನಡೆದ ಪ್ರಿನ್ಸ್ ಆಂಡ್ ಪ್ರಿನ್ಸೆಸ್ ಫ್ಯಾಶನ್ ಶೋ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಫೆ. 8ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.