ಶಿಕ್ಷಣ

ಅಕ್ಷಯ ಸಮೂಹ ಸಂಸ್ಥೆಗಳ ಹೊಸ ವಿದ್ಯಾರ್ಥಿಗಳಿಗೆ ದೃಷ್ಟಿ-2025 ತರಬೇತಿ ಕಾರ್ಯಾಗಾರ

ಪುತ್ತೂರು: ಸಂಪ್ಯ ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ಅಕ್ಷಯ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹಾಗೂ ಈ ವರ್ಷದಿಂದ ಕಾರ್ಯನಿರ್ವಹಿಸಲಿರುವ ಅಕ್ಷಯ ಪದವಿ ಪೂರ್ವ ಕಾಲೇಜು…

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ | ಜೀವನದ ಕಾನೂನು ಗಟ್ಟಿಯಾಗಿದ್ದರೆ…

ಪುತ್ತೂರು: ಪಠ್ಯ ಪುಸ್ತಕದಲ್ಲಿ ಉತ್ತಮ ವಿಚಾರಗಳು ಮಾತ್ರ ಇರುತ್ತವೆ. ಆದರೆ ಸಮಾಜದಲ್ಲಿ ಋಣಾತ್ಮಕ ಸಂಗತಿಗಳು ಬೇಗ ಪ್ರಚಾರ ಪಡೆಯುತ್ತವೆ. ನಾವು ಯಾವಾಗಲೂ ಒಳ್ಳೆ ವಿಚಾರಗಳನ್ನು ಚಿಂತನೆ ಮಾಡುತ್ತಿರಬೇಕು. ನಮ್ಮ ಜೀವನದ ಕಾನೂನು ಗಟ್ಟಿಯಾಗಿದ್ದರೆ ಹೊರಗಿನ ಕಾನೂನಿನ ಅವಶ್ಯಕತೆ ಇಲ್ಲ ಎಂದು ಪುತ್ತೂರು ನಗರ…

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಆಚರಣೆ | ಪಶುತ್ವದಿಂದ ಪಾವನತ್ವಕ್ಕೆ…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾಲಯದಲ್ಲಿ ಬುಧವಾರ ಗುರುಪಾದುಕೆಯನ್ನು ಪೂಜಿಸುವ ಮೂಲಕ ಗುರುಪೂರ್ಣಮಾ ದಿನವನ್ನು ಆಚರಿಸಲಾಯಿತು. ಶಿಕ್ಷಕಿ ಪ್ರಿಯಾಶ್ರೀ ಕೆ.ಎಸ್. ಮಾತನಾಡಿ, ಗುರು ಎಂದರೆ ಅಜ್ಞಾನದ ಅಂಧಕಾರವನ್ನು…

ಅಕ್ಷಯ ಕಾಲೇಜಿನಲ್ಲಿ ಆಟೋ ಡೆಸ್ಕ್ – 3 ಡಿಎಸ್ ಮ್ಯಾಕ್ಸ್ & 3ಡಿ ರೆಂಡರಿಂಗ್ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ "ಎಲೈಟ್" ಇಂಟಿರಿಯರ್ ಡಿಸೈನ್ ಸಂಘಟನೆ ಹಾಗೂ ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ (ಬೇಸ್) ಆರಂಭಿಸಿದ ಆಟೋ ಡೆಸ್ಕ್ – 3 ಡಿಎಸ್…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ…

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಡುಗೆಮನೆ ಆಧುನಿಕ ಸ್ಪರ್ಶದೊಂದಿಗೆ ಅತ್ಯಾಕರ್ಷಕವಾಗಿ ಕಾಣಿಸುತ್ತಿದೆ. ಈ ಅಡುಗೆ ಮನೆ ಆಧುನಿಕ ತಂತ್ರಜ್ಞಾನಗಳಿಂದ ಕೂಡಿ ಹೈಟೆಕ್ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿ ತರಕಾರಿ ಕತ್ತರಿಸುವುದರಿಂದ…

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪ್ರೊ. ಜಿ.ಆರ್. ರೈ ಅವರಿಗೆ ನುಡಿನಮನ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಥಾಪಕ ಪ್ರಾಂಶುಪಾಲರಾಗಿ ಕಾಲೇಜಿಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಪ್ರೊ.ಜಿ.ಆರ್.ರೈ ಅವರು ಇಂದು ವಿಧಿವಶರಾಗಿದ್ದು ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿ

ಅಂಬಿಕಾ ಶಿಕ್ಷಣ ಸಂಸ್ಥೆಯಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ | ನಮ್ಮ ಸರ್ವಸೇವೆಯೂ ಈ…

ಪುತ್ತೂರು: ವೈದ್ಯರಾಗಬೇಕೆನ್ನುವ ಕನಸು ಹಲವು ವಿದ್ಯಾರ್ಥಿಗಳಲ್ಲಿದೆ. ಆದರೆ ಅಂತಹ ಗುರಿ ಈಡೇರಿದ ನಂತರ ನಮ್ಮ ಸೇವೆ ಈ ದೇಶಕ್ಕಾಗಿಯೇ ಇರಬೇಕು. ನಮ್ಮ ರಾಷ್ಟ್ರ ನಮ್ಮ ಮೊದಲ ಹಾಗೂ ಏಕೈಕ ಆದ್ಯತೆಯಾಗಬೇಕು. ವೈದ್ಯಕೀಯ ಸೇವೆಯನ್ನು ಈ ದೇಶದ ಕಟ್ಟಕಡೆಯ ವ್ಯಕ್ತಿಗೂ ತಲಪುವಂತೆ ಮಾಡುವುದರಲ್ಲಿ ನಿಜವಾದ ಸಾರ್ಥಕ್ಯ…

ಕು. ಸಿಂಚನಲಕ್ಷ್ಮೀ ಕೋಡಂದೂರ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌.

ಪೆರ್ನಾಜೆ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024 25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ ಬಿಇ ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್) ವಿಭಾಗದಲ್ಲಿ 9.48 cgpa ಅಂಕಗಳೊಂದಿಗೆ ಉತ್ತಮ ಅಂಕಗಳನ್ನು ಪಡೆದು…

ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ | ಗುರು ಹಿರಿಯರಿಗೆ…

ವಿದ್ಯಾರ್ಥಿಗಳು ಗುರು ಹಿರಿಯರಿಗೆ ಋಣಿಗಳಾಗಿ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ಜೀವನವನ್ನು ಅತ್ಯುತ್ತಮವಾಗಿ ಬಳಸಿಕೊಂಡು ಮುನ್ನಡೆಯಬೇಕು