ಶಿಕ್ಷಣ

ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್‌ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ

ಪುತ್ತೂರು: ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಾ ಬಂದಿರುವ ವಿದ್ಯಾಮಾತಾ ಅಕಾಡೆಮಿ, ಸರ್ಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಾದ PSTR, GPSTR ಹಾಗೂ HSTR ಪರೀಕ್ಷೆಗಳಿಗೆ ಪೂರಕವಾಗಿ ಆನ್‌ಲೈನ್ ಕ್ರ್ಯಾಶ್ ಕೋರ್ಸ್ ಆರಂಭಿಸಿದೆ. ಸರ್ಕಾರ…

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪದವೀಧರರ ಸಮಾರಂಭ | ಪದವಿ ಪಡೆಯುತ್ತಿರುವ ಸ್ನಾತಕೋತ್ತರ…

ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಆಚರಿಸಲಿದ್ದು, ಕಾಲೇಜಿನ ಪ್ರಥಮ ಪದವೀಧರರ ಸಮಾರಂಭ ಸೆಪ್ಟೆಂಬರ್ 11ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಸ್.ಜೆ.ಎಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಅತಿ…

ಬಪ್ಪಳಿಗೆಯ ಅಂಬಿಕಾ ಪ.ಪೂ. ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್‌ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಸ್ಥೆಯ ಸಂಸ್ಕೃತ ಉಪನ್ಯಾಸಕಿ ಸಾವಿತ್ರಿ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ…

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ ಶಿಶು ಮಂದಿರದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಸೆ.4ರಂದು ನಡೆದ ಕಾರ್ಯಕ್ರಮದಲ್ಲಿ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಅದ್ದೂರಿ ಕೃಷ್ಣ ವೇಷ ಸ್ಪರ್ಧೆ; 83ಕ್ಕೂ ಅಧಿಕ ಮುದ್ದು ಕೃಷ್ಣರ ಸಂಭ್ರಮ

ಪುತ್ತೂರು: ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳದ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ 3ನೇ ವರ್ಷದ ಕೃಷ್ಣ ವೇಷ ಸ್ಪರ್ಧೆ ‘ಕೃಷ್ಣ ಲೀಲೆ’ ಕಾರ್ಯಕ್ರಮ ವಿದ್ಯಾಮಾತಾ ಅಕಾಡೆಮಿಯಲ್ಲಿ ಅದ್ದೂರಿಯಾಗಿ ನಡೆಯಿತು. 83ಕ್ಕೂ ಅಧಿಕ ಮುದ್ದು ಕೃಷ್ಣರು ಹಾಗೂ ಯಶೋಧಾ-ಕೃಷ್ಣ ಜೋಡಿಗಳು ಸ್ಪರ್ಧೆಯಲ್ಲಿ…

ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ | ಬಾಂಧವ್ಯದ ಬೆಸುಗೆ, ಭರವಸೆಯ…

ಪುತ್ತೂರು: ರಕ್ಷಾಬಂಧನವು ಕೇವಲ ರಾಖಿ ಕಟ್ಟುವ ಆಚರಣೆಯಲ್ಲ. ಅದು ಪ್ರೀತಿ, ಬಾಂಧವ್ಯ, ಪರಸ್ಪರ ನಂಬಿಕೆ ಹಾಗೂ ರಕ್ಷಣೆ - ಭರವಸೆಯ ಸಂಕೇತವಾಗಿದೆ. ನಾವು ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಸಂತೋಷ, ಪ್ರಾಮಾಣಿಕತೆ ಹಾಗೂ ಸಮಾಜದ ಒಳಿತಿನ ಮನೋಭಾವ ಹೊಂದಿರಬೇಕು. ರಾಖಿಯ ದಾರವು ಸಹೋದರ–ಸಹೋದರಿಯರ ನಡುವಿನ…

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಗ್ರಂಥಾಲಯ ವಿಭಾಗ ಇದರ ಸಹಯೋಗದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ "A READING CAN CHANGE YOUR LIFE" ವಿಷಯದ…

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳ ಮಿಂಚಿನ ಸಾಧನೆ; ಹಲವು ಪದಕಗಳ ಬೇಟೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು…

ನಾಳೆ (ಆ.25) ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಸಾರ್ವತ್ರಿಕ ರಜೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ (ಮೀಲಾದುನ್ನೆಬಿ) ಪ್ರಯುಕ್ತ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ ಹಬ್ಬದ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಮುಸ್ಲಿಂ ಮುಖಂಡರು…

ಮಳೆ ರಜೆಯ ಕೊರತೆ ಸರಿದೂಗಿಸಲು ಸೆಪ್ಟೆಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಘೋಷಿಸಿದ್ದ ಶಾಲಾ ರಜೆಯಿಂದ ಉಂಟಾದ ಬೋಧನಾ ದಿನಗಳ ಕೊರತೆಯನ್ನು ಸರಿದೂಗಿಸಲು ಸೆಪ್ಟೆಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸೂಚನೆ ನೀಡಿದ್ದಾರೆ. ಜಿಲ್ಲಾ…