ಶಿಕ್ಷಣ

ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ಅಪರಾಧ ತಡೆ ಮಾಸಾಚರಣೆ | ಕೃತಕ ಬುದ್ಧಿಮತ್ತೆ ಯುಗದಲ್ಲಿ ನಂಬಿ…

ಪುತ್ತೂರು: ಕೃತಕ ಬುದ್ಧಿಮತ್ತೆ ಬರಲಾರಂಭಿಸಿದ ನಂತರ ಊಹಿಸಲಾರದ ಸಂಗತಿಗಳೆಲ್ಲ ಕಾಣಿಸಿಕೊಳ್ಳಲಾರಂಭಿಸಿವೆ. ಹಾಗಾಗಿ ಮೇಲ್ನೋಟಕ್ಕೆ ಕಂಡದ್ದೆಲ್ಲವನ್ನೂ ನಂಬಿ ಮೋಸ ಹೋಗಬಾರದು. ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ವಿಮರ್ಶಿಸಿ ಮುಂದುವರಿಯಬೇಕು ಎಂದು ಎಎಸ್‌ಪಿ ಅನಿಲ್ ಕುಮಾರ್ ಭೂಮಾ ರೆಡ್ಡಿ ಹೇಳಿದರು.…

ಅಂಬಿಕಾದ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಸುಬ್ರಮಣ್ಯದ ಕೆಎಸ್‌ಎಸ್ ಮಹಾವಿದ್ಯಾಲಯ ಆಯೋಜಿಸಿದ ‘ಪ್ರೇರಣಾ 2025 ಕಾಮರ್ಸ್ ಫೆಸ್ಟ್’ನಲ್ಲಿ ಸ್ಪರ್ಧಿಸಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಟ್ರೆಷರ್…

ಅಕ್ಷಯ ಕಾಲೇಜಿನ ಸಂಸ್ಕೃತ ಸಂಘದಿಂದ ಗೀತಾ ಜಯಂತಿ ಸ್ಪರ್ಧೆಯ ಬಹುಮಾನ ವಿತರಣೆ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇದರ ವಾಗ್ವೈಭವ ಸಂಸ್ಕೃತ ಸಂಘದಿಂದ  ಗೀತಾ ಜಯಂತಿ ಪ್ರಯುಕ್ತ ಆಯೋಜಿಸಲಾದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಅತಿಥಿ ವೇದವ್ಯಾಸ ರಾಮಕುಂಜ ಅವರು ಭಗವದ್ಗೀತೆ ಮತ್ತು 18 ಸಂಖೆಯ ಮಹತ್ವವನ್ನು ವಿಮರ್ಶಿಸಿದರು.…

ಡಿ. 13: ಪಿ.ಉನ್ನಿಕೃಷ್ಣನ್, ಉತ್ತರಾ ಉನ್ನಿಕೃಷ್ಣನ್ ಅವರಿಂದ ಶಾಸ್ತ್ರೀಯ ಸಂಗೀತ | ಅಂಬಿಕಾ ಶಿಕ್ಷಣ…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಅಂಗವಾಗಿ ರಾಷ್ಟ್ರಪ್ರಶಸ್ತಿ ವಿಜೇತ ದಕ್ಷಿಣ ಭಾರತದ ಖ್ಯಾತ ಗಾಯಕರಾದ ಪಿ.ಉನ್ನಿಕೃಷ್ಣನ್ ಹಾಗೂ ಅವರ ಪುತ್ರಿ ಉತ್ತರಾ ಉನ್ನಿಕೃಷ್ಣನ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ…

ಮಾದಕ ವ್ಯಸನಗಳಿಂದ ದೂರವಿದ್ದು ಆರೋಗ್ಯಯುತ ಜೀವನ ನಡೆಸಿ | ಮಾದಕ ದ್ರವ್ಯ ವ್ಯಸನ ತಡೆಗಟ್ಟುವಿಕೆ ಅರಿವು…

ಪುತ್ತೂರು: ಸಾಧನೆಯ ಹಾದಿಯಲ್ಲಿ ಯುವಕರು ದಾರಿ ತಪ್ಪುತ್ತಿದ್ದಾರೆ. ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದು, ಭಾರತದ ಅತಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಎಷ್ಟೋ ಯುವಜನರು ಮಾನಸಿಕ, ದೈಹಿಕ ಖಿನ್ನತೆಗೆ ಒಳಗಾಗಿ ಜೀವನವನ್ನೇ ಹಾಳು ಮಾಡಿಕೊಂಡಿದ್ದಾರೆ. ಆದ್ದರಿಂದ ಯುವಜನರು ಆರೋಗ್ಯಕ್ಕೆ ಹಾನಿಕಾರಕವಾದ ಮಾದಕ…

ಅಂಬಿಕಾ ವಿದ್ಯಾರ್ಥಿಗಳಿಂದ ಶೃಂಗೇರಿ ಭೇಟಿ, ಶಾರದಾ ಮಾತೆ, ಗುರುದರ್ಶನ | ಧರ್ಮದ ಹಾದಿಯಲ್ಲಿ ಸುಖವಿದೆ: ಶ್ರೀ…

ಪುತ್ತೂರು: ಧರ್ಮವನ್ನು ಎಲ್ಲಾ ಕಾಲದಲ್ಲಿಯೂ ಅನುಸರಿಸಬೇಕು. ಧರ್ಮವನ್ನು ಮೀರಿದ ಬದುಕು ಸುಖ ಕಳೆದುಕೊಳ್ಳುತ್ತದೆ. ಆಧುನಿಕ ವ್ಯವಸ್ಥೆಗಳು, ಸೌಕರ್ಯಗಳು ಬೆಳೆದಂತೆ ಅದರಿಂದಾಗಿಯೇ ಮೂಡುವ ದುಃಖವೂ ಹೆಚ್ಚಾಗುತ್ತಿದೆ. ಹಾಗಾಗಿ ಧರ್ಮದ ಹಾದಿಯಲ್ಲಿ ಮುನ್ನಡೆಯುವುದೇ ನಮ್ಮ ಬದುಕಿನಲ್ಲಿ ಸುಖವನ್ನು ಕಾಣುವ ವಿಧಾನ…

ಅಂಬಿಕಾ ವಿದ್ಯಾಲಯದಲ್ಲಿ `ವಂದೇ ಮಾತರಂ’ ರಾಷ್ಟ್ರಗಾನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ವಂದೇ ಮಾತರಂ ರಾಷ್ಟ್ರ ಗಾನದ 150ನೇ ವರ್ಷಾಚರಣೆ ಪ್ರಯುಕ್ತ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಶಂಕರ ಸಭಾಭವನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಗುಂಪು ಗಾಯನ ಸ್ಪರ್ಧೆಯ ಬಹುಮಾನ…

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ | ಮೊಬೈಲ್‌ನಿಂದಾಗಿ ದೈಹಿಕ…

ಪುತ್ತೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಇದರಿಂದ ದೇಹಕ್ಕೆ ಬೇಕಾದ ವ್ಯಾಯಾಮ ಸರಿಯಾಗಿ ದೊರಕುತ್ತಿಲ್ಲ. ದೇಹ ಸದೃಢವಾಗಬೇಕಾದರೆ ದೈಹಿಕ ಚಟುವಟಿಕೆಗಳು ತುಂಬಾ ಮುಖ್ಯ ಎಂದು ಪಾಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ…

ಅಂಬಿಕಾ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬಹುಮಾನ | ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಅಖಿಲ ಭಾರತ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನ ಗಳಿಸಿದ್ದಾರೆ.…

ಲಕ್ಷ್ಯ ಡೇ ಕೇರ್ ಸೆಂಟರ್, ಕೌನ್ಸಲಿಂಗ್ ಸೆಂಟರ್: ರಮೇಶ್ ಅರವಿಂದ್, ಯೋಗರಾಜ್ ಭಟ್ ಶುಭಹಾರೈಕೆ

ಪುತ್ತೂರು: ಮಕ್ಕಳ ಹಿತಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ 'ಲಕ್ಷ್ಯ ಡೇ ಕೇರ್ ಸೆಂಟರ್' ಹಾಗೂ ' ಲಕ್ಷ್ಯ ಕೌನ್ಸಲಿಂಗ್ ಸೆಂಟರ್‌'ಗೆ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಶುಭ ಹಾರೈಸಿದ್ದಾರೆ.…