ಶಿಕ್ಷಣ

ಹರ್ ವಾಯ್ಸ್, ಹರ್ ಪವರ್ – ಅಕ್ಷಯ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆ್ಯಂಟಿ ವುಮನ್ ಹೆರಾಸ್ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಅ. 16ರಂದು ಹರ್ ವಾಯ್ಸ್, ಹರ್ ಪವರ್ ಕಾರ್ಯಕ್ರಮ ನಡೆಯಿತು. ಮನೋವೈದ್ಯೆ ಹಾಗೂ ವಕೀಲೆ ಮೀನಾ ಕುಮಾರಿ ಕೆ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ…

220 ವಿದ್ಯಾರ್ಥಿಗಳು, 34 ಸ್ಟಾಲ್ಗಳು ಸಾವಿರಾರು ಮಂದಿ ಖರೀದಿದಾರರು! ಅಂಬಿಕಾ ವಿದ್ಯಾಲಯ ಸಿಬಿಎಸ್ಇ…

ಪುತ್ತೂರು: ಸಾಮಾನ್ಯವಾಗಿ ಶಾಲಾ ಕಾಲೇಜುಗಳಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿ ಪ್ರಾಯೋಗಿಕ ಕಲಿಕೆ ನಡೆಯುತ್ತಿರುತ್ತದೆ. ವಿದ್ಯಾರ್ಥಿಗಳಿಂದ ವೈಜ್ಞಾನಿಕ ಅನ್ವೇಷಣೆಗಳು, ವಿನೂತನ ಸಾಧ್ಯತೆಗಳ ಅನಾವರಣಗಳೂ ಕಾಣಸಿಗುತ್ತವೆ. ಆದರೆ ಕಲೆ, ವಾಣಿಜ್ಯ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಾಯೋಗಿಕ ಅನುಭವ ಪಡೆಯುವ…

ಅಕ್ಷಯ ಪದವಿ ಕಾಲೇಜಿನಲ್ಲಿ ‘ಅಟರ್ನೆಸ್ 2K25’ ಪಿಯು ಫೆಸ್ಟ್ ಸಂಪನ್ನ

ಪುತ್ತೂರು : ಅಕ್ಷಯ ಪದವಿ ಕಾಲೇಜಿನಲ್ಲಿ ನ. 21ರಂದು ದ.ಕ ಹಾಗೂ ಕೊಡಗು ಜಿಲ್ಲಾಮಟ್ಟದ ನಾಲ್ಕನೇ ವರ್ಷದ ಅಟರ್ನೆಸ್ 2K25 ಪಿಯು ಫೆಸ್ಟ್ ಯಶಸ್ವಿಯಾಗಿ ಸಂಪನ್ನಗೊಂಡಿತು. 18 ಕಾಲೇಜುಗಳ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕಲಾವತಿ ಜಯಂತ್…

ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ | ತರಗತಿ ಕಲಿಕೆಯ ಜೊತೆಗೆ…

ಪುತ್ತೂರು: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆ ಜೊತೆಗೆ ವಿಜ್ಞಾನ ಕೌಶಲಗಳನ್ನು ಕಲಿತುಕೊಳ್ಳುವುದು ಅತೀ ಅಗತ್ಯ. ವಿಜ್ಞಾನ ಮಾದರಿ ಪ್ರದರ್ಶನದಂತಹಾ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಹೊಸ ಅನ್ವೇಷಣೆಗಳಿಗೆ ಸ್ಪೂರ್ತಿ ತುಂಬುತ್ತದೆ…

ಆಧುನಿಕ ಉಪಕರಣಗಳು: ಅಕ್ಷಯ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಎಲೈಟ್ ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ  ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಉಪಕರಣಗಳು  ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.…

ರಾಷ್ಟ್ರಮಟ್ಟದಲ್ಲಿ ಪ್ರಥಮ: ಎಸ್.ಜೆ.ಎಫ್.ಐ. ಮಟ್ಟದ ಸ್ಪರ್ಧೆಗೆ ಅಂಬಿಕಾ ವಿದ್ಯಾಲಯದ ದೃಶಾನ ಆಯ್ಕೆ

ಪುತ್ತೂರು: ಉತ್ತರ ಪ್ರದೇಶ, ಮಥುರಾದ ಗೋವರ್ಧನ ಮಾರ್ಗದಲ್ಲಿರುವ ಶ್ರೀ ಜೀ ಬಾಬಾ ಸರಸ್ವತಿ ವಿದ್ಯಾಮಂದಿರದಲ್ಲಿ ನವೆಂಬರ್ ೧೩ರಿಂದ ೧೬ರವರೆಗೆ ವಿದ್ಯಾಭಾರತಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ.ಯ…

ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ದತ್ತಿ ನಿಧಿ ಸ್ಥಾಪನೆ

ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಮತ್ತು ಸೂರ್ಯ ಚೈತನ್ಯ  ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಹಮಿಲನ - 2025 ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಜರಗಿತು. ಸಂಸ್ಥೆಯ ಮಹಾಪೋಷಕರಾದ ಆನೆಗುಂದಿ ಶ್ರೀ ಸರಸ್ವತಿ…

ದೇಶದ ಕಷ್ಟ ನಿವಾರಿಸುವ ಮಂತ್ರ ವಂದೇ ಮಾತರಂ : ಆದರ್ಶ ಗೋಖಲೆ | ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ‘ವಂದೇ…

ಪುತ್ತೂರು: ಸ್ವಾತಂತ್ರ‍್ಯ ಪೂರ್ವದಲ್ಲಿ ಭವ್ಯ ಭಾರತದ ಸಂಸ್ಕೃತಿ, ಕಲೆ, ಹಿರಿಮೆ, ಪ್ರಾದೇಶಿಕ ಕಲಾ ವೈವಿಧ್ಯ, ಪ್ರಾಕೃತಿಕ ಸೌಂದರ್ಯವೇ ಮೊದಲಾದ ವಿಚಾರಗಳ ಬಗೆಗೆ ಸುಂದರ ಪದಗಳನ್ನು ಪೋಣಿಸಿ ಮಾಡಿದ ಗೀತೆಯೇ ವಂದೇ ಮಾತರಂ. ದೇಶದ ಸ್ವಾತಂತ್ರ್ಯ ಹೋರಾಟ, ಚಳುವಳಿ, ಆಂದೋಲನ ಹಾಗೂ ಧೀರ ಹೋರಾಟಗಾರರ ಬಾಯಿಯಲ್ಲಿ…

ಯುದ್ಧ ವಿಮಾನ ಹಾರಿ ಬಿಟ್ಟ ವಿದ್ಯಾರ್ಥಿಗಳು!!

ಮಂಗಳೂರು: ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್‌ ಕಾಲೇಜಿನಲ್ಲಿ ಸಿನೆರ್ಜಿಯಾ-2025ರ ಅಂಗವಾಗಿ ನಡೆದ ರೋಮಾಂಚಕಾರಿ ಏರೋಫಿಲಿಯಾ ಏರ್ ಶೋ  ನಡೆದಿದೆ. ಈ ಏರ್‌ಶೋನಲ್ಲಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹೊರಗಿನವರಿಂದ ತಯಾರಿಸಲ್ಪಟ್ಟ ಸುಮಾರು 10 ವಿಮಾನಗಳು…

ಅಂಬಿಕಾ ಬಪ್ಪಳಿಗೆ – ನೆಲ್ಲಿಕಟ್ಟೆ ಪದವಿ ಪೂರ್ವ ವಿದ್ಯಾಲಯಗಳ ವಾರ್ಷಿಕ ಕ್ರೀಡಾಕೂಟ | ವಿದ್ಯಾರ್ಥಿಗಳ…

ಪುತ್ತೂರು: ಶಾರೀರಿಕ, ಮಾನಸಿಕ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ  ಬೆಳವಣಿಗೆಗೆ ಆಟೋಟ, ವ್ಯಾಯಾಮ ಹಾಗೂ ಶಾರೀರಿಕ ಚಟುವಟಿಕೆಗಳು ಅತ್ಯಂತ ಅಗತ್ಯ. ಸ್ವಸ್ಥ ಶರೀರದಲ್ಲಿ ಸ್ವಸ್ಥ ಮನಸ್ಸಿರುತ್ತದೆ ಎಂದು ಪುತ್ತೂರಿನ ಖ್ಯಾತ ಚರ್ಮ ರೋಗ ತಜ್ಞ ಡಾ. ಸಚಿನ್ ಮನೋಹರ್ ಶೆಟ್ಟಿ ಹೇಳಿದರು. ಅವರು ಪುತ್ತೂರಿನ ನಟ್ಟೋಜಾ…