ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಈಗಾಗಲೇ ಅಗ್ನಿ ಸುರಕ್ಷತೆ ಮತ್ತು ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳನ್ನು ಪಡೆಯಲು ಹರಸಾಹಸ ಪಡುತ್ತಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಹೊಸ ತಲೆನೋವನ್ನು…
2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ರಾಜ್ಯದ ಶಿಕ್ಷಣ ವಲಯದಲ್ಲಿ ಮಹತ್ವದ ಚರ್ಚೆಯೊಂದು ಮುನ್ನೆಲೆಗೆ ಬಂದಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯಾಗಿರುವ ಹಿಂದಿ ವಿಷಯದಲ್ಲಿ ತೇರ್ಗಡೆಯಾಗುವುದನ್ನು (Pass)…
ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಸಮಯದ ಪಾಲನೆ ಅತ್ಯಂತ ಮುಖ್ಯ. ಶಿಸ್ತು ಮತ್ತು ಸೇವಾ ಮನೋಭಾವನೆಯಿಂದ ಮಾತ್ರ ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಸಾಧ್ಯ ಎಂದು ಪಾಪೆಮಜಲು ಸರ್ಕಾರಿ ಪ್ರೌಢಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಸ್ಥಾಪಕಾಧ್ಯಕ್ಷ ಹಾಗೂ ಮಾಜಿ ಸೈನಿಕ ಅಮ್ಮಣ್ಣ ರೈ ಕರೆ ನೀಡಿದರು. ಅರಿಯಡ್ಕದ…
ಪುತ್ತೂರು: ಇಲ್ಲಿನ ಸೇಂಟ್ ಫಿಲೊಮಿನಾ ಕಾಲೇಜಿನ (ಸ್ವಾಯತ್ತ) ಸ್ಪಂದನ ಹಾಲ್‌ನಲ್ಲಿ ಜನವರಿ 30ರಂದು ಹುತಾತ್ಮರ ದಿನವನ್ನು ಆಚರಿಸಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣಾರ್ಪಣೆ ಮಾಡಿದ ಎಲ್ಲ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು. ಮಹಾತ್ಮ ಗಾಂಧೀಜಿ ಅವರ…
ಉಜಿರೆ: ಪ್ರಾಚೀನ ಕಾಲದ ಗುರುಕುಲ ಶಿಕ್ಷಣ ಪದ್ಧತಿಗೂ, ಆಧುನಿಕ ಶಿಕ್ಷಣ ಪದ್ಧತಿಗೂ ಅಜಗಜಾಂತರ. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಬಾರದು ಎಂದು ಹೇಳುವ ಎಲ್ಲವನ್ನೂ ಬಲ್ಲವರೆಂಬ ಸ್ವಯಂಘೋಷಿತ ಬುದ್ಧಿಜೀವಿಗಳು ಮೂರ್ಖರು ಎಂದು ಆಧ್ಯಾತ್ಮಿಕ ಚಿಂತಕಿ ವೀಣಾ ಬನ್ನಂಜೆ ಹೇಳಿದರು. ಶುಕ್ರವಾರ ಉಜಿರೆಯಲ್ಲಿ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಯಕ್ಷಗಾನ ತಂಡ ‘ಅಂಬಿಕಾ ಯಕ್ಷಕಲಾ ವೃಂದ’ದ ಯಕ್ಷಗಾನ ವಾರ್ಷಿಕೋತ್ಸವ ಸೋಮವಾರ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಿತು. ಯಕ್ಷಗುರು ಬಾಲಕೃಷ್ಣ ಪೂಜಾರಿ ಉಡ್ಡಂಗಳ ಅವರ…
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್. ರೈ ಅವರು ಸಲ್ಲಿಸಿದ “ರಿಇನ್ವೆಂಟಿಂಗ್ ಕರ್ಣ: ಅನ್ ಎಕ್ಸಪ್ಲೋರೇಷನ್ ಆಫ್ ಸೆಲೆಕ್ಟ್ ರಿಟೆಲ್ಲಿಂಗ್ಸ್ ಆಫ್ ದ ಮಹಾಭಾರತ” ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಡಾಕ್ಟರೇಟ್…
ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವ್ಯವಹಾರ ನಿರ್ವಹಣಾ ವಿಭಾಗವು ನ್ಯೂ ಏಜ್ ಇನ್‌ಕ್ಯೂಬೇಶನ್ ನೆಟ್‌ವರ್ಕ್ (NAIN), ಸ್ಟಾರ್ಟ್‌ಅಪ್ ಕರ್ನಾಟಕ – ಕರ್ನಾಟಕ ಸರ್ಕಾರದ ಮುಂದಾಳತ್ವದ ಸಹಯೋಗದಲ್ಲಿ ‘ಸ್ಟಾರ್ಟ್‌ಅಪ್ ಸ್ಪಿಯರ್’ ಉದ್ಯಮಶೀಲತಾ ಸಮಾವೇಶವನ್ನು ಜ. 27ರಂದು ಪಿಜಿ ಸೆಮಿನಾರ್…
ಪುತ್ತೂರು: ಸ್ವಾತಂತ್ರ್ಯವನ್ನು ನಾವು ಬೇಡಿಕೊಳ್ಳಬೇಕಾಗಿಲ್ಲ, ಪರಕೀಯರನ್ನು ದೇಶದಿಂದ ಹೊರಹಾಕಬೇಕು ಎಂಬ ಸುಭಾಷ್ ಚಂದ್ರ ಬೋಸ್ ಅವರ ಫೋಷಣೆ ಯುವಜನರಲ್ಲಿ ದೇಶಭಕ್ತಿಯ ಭಾವವನ್ನು ಮೂಡಿಸಿತು. ಅನೇಕ ಮಂದಿ ಬ್ರಿಟಿಷರ ವಿರುದ್ಧ ಸೆಟೆದು ನಿಲ್ಲುವಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಪ್ರೇರಣೆ ಗಮನಾರ್ಹವಾದದ್ದು ಎಂದು…
ಪುತ್ತೂರು: ನಮ್ಮ ಮಕ್ಕಳ ಇತಿಹಾಸ ಪಠ್ಯಗಳು ಭಾರತದ ನಿಜವಾದ ಕಥಾನಕಗಳನ್ನು ಬಚ್ಚಿಟ್ಟು, ಸೋಲಿನ ಕಥೆಗಳನ್ನು ಹೆಣೆದಿವೆ. ನಮ್ಮ ವೀರರು ಸೋತ ಘಟನಾವಳಿಗಳನ್ನು ವೈಭವೀಕರಿಸುತ್ತಾ ಗೆದ್ದ ಕಥನಗಳನ್ನು ಮರೆಮಾಚಲಾಗಿದೆ. ಆದ್ದರಿಂದ ನಮ್ಮ ನಿಜವಾದ ಇತಿಹಾಸವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅವಶ್ಯಕತೆ ಇದೆ…
Welcome, Login to your account.
Welcome, Create your new account
A password will be e-mailed to you.