ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅವರ ಅಧ್ಯಕ್ಷತೆಯಲ್ಲಿ ಅ. 30 ರಂದು ಸುಬೋಧ ಪ್ರೌಢಶಾಲೆಯಲ್ಲಿ ಜರಗಿತು. ಸಂಘದ ಕಾರ್ಯದರ್ಶಿ ಗಿಳಿಯಾಲು ಮಹಾಬಲೇಶ್ವರ ಭಟ್ ಗತ ವರ್ಷದ ವರದಿಯನ್ನು ಮಂಡಿಸಿದರು. ಖಜಾಂಜಿ ಪಿ ಎಂ ಬಾಲಕೃಷ್ಣ ಭಟ್ ಲೆಕ್ಕಪತ್ರ ಮಂಡಿಸಿದರು…
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್-2025) ನ.2ರಂದು ನಡೆಯಲಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ…
ಪುತ್ತೂರು: ಐಎಎಸ್ ಐಪಿಎಸ್ ನಂತಹ ಹುದ್ದೆಗಳಲ್ಲಿ ಜಿಲ್ಲೆಯ ಅತೀ ಕಡಿಮೆ ಜನರಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಬೇಕಾದರೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕನಸು ಬಿತ್ತುವ ಕೆಲಸದ ಜತೆಗೆ ಮೌಲ್ಯಗಳನ್ನು ತುಂಬುವ ಚಿಂತನೆ…
ಪುತ್ತೂರು: ಪ್ರತಿಯೊಬ್ಬರಿಗೂ ಜೀವನದಲ್ಲಿ ಪ್ರೇರಣೆ ಅತ್ಯಂತ ಅಗತ್ಯ. ಒಳ್ಳೆಯ ಉದ್ಯೋಗದ ಮೂಲಕ ಅತ್ಯುತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳಿರುವಾಗಲೇ ಯೋಚಿಸಿ ಗುರಿ ನಿಶ್ಚಯಿಸಿ ಮುಂದುವರಿಯಬೇಕು. ಸ್ಪಷ್ಟವಾದ ಲಕ್ಷ್ಯ, ಪೋಷಕರ - ಅಧ್ಯಾಪಕರ ಮಾರ್ಗದರ್ಶನ, ನಿರಂತರ ಸ್ವ ಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು…
ಹೊಸದಿಲ್ಲಿ: ಪ್ರಧಾನಿ ಮೋದಿಯ "ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮ ಒಂದು ತಿಂಗಳಲ್ಲಿ 3.5 ಕೋಟಿಗೂ ಹೆಚ್ಚು ಜನರಿಂದ ನೋಂದಣಿ ಪಡೆದು ಗಿನ್ನೆಸ್ ದಾಖಲೆ ನಿರ್ಮಿಸಿದೆ. 2025ರ ಫೆಬ್ರವರಿಯ ಕಾರ್ಯಕ್ರಮದಲ್ಲಿ ಈ ದಾಖಲೆ ನಿರ್ಮಾಣವಾಗಿದೆ. ಈ ಮೂಲಕ ಸಾರ್ವಜನಿಕರನ್ನು ಒಳಗೊಂಡ ಕಾರ್ಯಕ್ರಮಕ್ಕೆ ಒಂದು…
ಕೋಟಕ್ ಶಿಕ್ಷಣ ಪ್ರತಿಷ್ಠಾನವು 12ನೇ ತರಗತಿ ಪೂರೈಸಿರುವ ಪ್ರತಿಭಾನ್ವಿತ ಹೆಣ್ಣುಮಕ್ಕಳ ಉನ್ನತ ಅಧ್ಯಯನದ ವಿದ್ಯಾರ್ಥಿ ವೇತಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಹತೆ: 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಶೇ 75ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಅಥವಾ ಅದಕ್ಕೆ ಸಮಾನವಾದ ಸಿಜಿಪಿಎ ಅನ್ನು…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸಿಂಧೂರ ವನ ಎಂಬ ಉಪವನದ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಗಿಡಗಳನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿ…
ಪುತ್ತೂರು: ಭಾರತದ ಮೇಲೆ ಪಾಕಿಸ್ಥಾನದ ದಾಳಿಯಾದಾಗ ಮೌನವಹಿಸಿ, ನಮ್ಮ ದೇಶ ತಿರುಗಿ ಹೊಡೆಯಲಾರಂಭಿಸುವಾಗ ಶಾಂತಿ ಶಾಂತಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕುವ ಬಾಲಿವುಡ್ ಮಂದಿಯ ಸಿನೆಮಾಗಳನ್ನು ವೀಕ್ಷಿಸದೆ ಧಿಕ್ಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ನಮ್ಮ ದೇಶಕ್ಕೆ…
ಪುತ್ತೂರು: ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಎಲ್ಲಾ ಅತಿಥಿಗಳು ಭಾರತ ಮಾತೆಯ ಭಾವಚಿತ್ರಕ್ಕೆ ಗೌರವ ಪುಷ್ಪಾರ್ಚನೆ ಮಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ…
Welcome, Login to your account.
Welcome, Create your new account
A password will be e-mailed to you.