Gl jewellers

ಉದ್ಯೋಗ

3600 ಮಂದಿಗೆ ಕೆಲಸ ಕಳಕೊಳ್ಳುವ ಭೀತಿ!! ಫೇಸ್ ಬುಕ್ ಸಿಇಓ ನೀಡಿದ್ದಾರೆ ಬಿಗ್ ಅಪ್ಡೇಟ್

ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಅವರು ಮತ್ತೆ ಮೆಟಾದಲ್ಲಿ ವಜಾ ಪರ್ವ ಮುಂದುವರಿಸೋ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಏರ್‌ಮ್ಯಾನ್, ಅಗ್ನಿವೀ‌ರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್  ಹುದ್ದೆಗಳಿಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಕಾಲೇಜುಗಳಲ್ಲಿ ಖಾಲಿಯಿರುವ 1,033 ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ 1,033 ಹುದ್ದೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆನರಾ ಬ್ಯಾಂಕ್‌- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿಲಾಗಿದೆ

ಕೆನರಾ ಬ್ಯಾಂಕ್‌ನಲ್ಲಿ ಭಾರತಾದ್ಯಂತ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆಯುಳ್ಳವರು ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-01-2025 ಅರ್ಜಿ ಸಲ್ಲಿಸುವ ರೀತಿ: ಆಸ್ಟೈನ್ ಮೂಲಕ

SBI 600 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 600 Probationary Officers (PO) ಹುದ್ದೆಗಳಿಗೆ  ನೇಮಕಾತಿ ಮಾಡಿಕೊಳ್ಳಲು  ಹೊಸ ಅಧಿಸೂಚನೆ ಪ್ರಕಟಿಸಿಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ..

ಭಾರತೀಯ ಸೇನೆ: ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ಹಾನ

ಮೆಟೀರಿಯಲ್ ಅಸಿಸ್ಟಂಟ್, ಜೂನಿಯರ್ ಆಫೀಸ್ ಅಸಿಸ್ಟಂಟ್, ಟ್ರೇಡ್ಸ್‌ಮ್ಯಾನ್ ಮೇಟ್  723 ಹುದ್ದೆಗಳು ಖಾಲಿಯಿದ್ದು, ಪಿಯುಸಿ, ಎಸ್ಎಸ್ ಎಲ್ ಸಿ ಪೂರ್ಣಗೊಳಿಸಿರುವ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22 ರೊಳಗೆ ಅಧಿಕೃತ ವೆಬೈಟ್ ಲ್ಲಿ ಅರ್ಜಿ ಸಲ್ಲಿಸಬಹುದು.

Land Surveyor: ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 2024-25 ನೇ ಸಾಲಿನ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು: * ಆಧಾರ್ ಕಾರ್ಡ್ * ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜನ್ಮ ದಿನಾಂಕ ದಾಖಲೆ * ಹುದ್ದೆಗೆ ನಿಗಧಿತ…

ಮಂಗಳೂರು ವಿ.ವಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿ