ಉದ್ಯೋಗ

UPSC IES, ISS ಪರೀಕ್ಷೆಗೆ ಅಧಿಸೂಚನೆ ಪ್ರಕಟ | ಅರ್ಜಿ ಸಲ್ಲಿಕೆಗೆ ಮಾರ್ಚ್ 3 ಕೊನೆಯ ದಿನ

ನವದೆಹಲಿ:ಕೇಂದ್ರ ಸರ್ಕಾರಿ ಸೇವೆಯಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂದು ಕನಸು ಕಾಣುತ್ತಿರುವ ಲಕ್ಷಾಂತರ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಕೇಂದ್ರ ಲೋಕಸೇವಾ ಆಯೋಗವು (UPSC) ಪ್ರತಿಷ್ಠಿತ ಭಾರತೀಯ ಆರ್ಥಿಕ ಸೇವೆ (Indian Economic Service - IES) ಮತ್ತು ಭಾರತೀಯ ಸಾಂಖ್ಯಿಕ ಸೇವೆ…

UGCET 2026: ಎಂಜಿನಿಯರಿಂಗ್ ಕೋರ್ಸ್ ಪ್ರವೇಶ ಬಯಸಿದ್ದ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್

ಬೆಂಗಳೂರು:ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಶುಭ ಸುದ್ದಿ ನೀಡಿದೆ. ಈ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET 2026) ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ…

SSLC, ITI ಅಭ್ಯರ್ಥಿಗಳಿಗೆ ಸುವರ್ಣಾವಕಾಶ: HAL ಬೆಂಗಳೂರು ಘಟಕದಲ್ಲಿ 151 ಹುದ್ದೆಗಳ ನೇಮಕಾತಿ

ಬೆಂಗಳೂರು: ರಕ್ಷಣಾ ಕ್ಷೇತ್ರದ ಪ್ರತಿಷ್ಠಿತ ಸಾರ್ವಜನಿಕ ವಲಯದ ಸಂಸ್ಥೆಯಾದ Hindustan Aeronautics Limited (HAL) ತನ್ನ ಬೆಂಗಳೂರು ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 151 ಹುದ್ದೆಗಳಿಗಾಗಿ ನೇಮಕಾತಿ ನಡೆಯಲಿದ್ದು, SSLC, PUC, ITI ಹಾಗೂ ಡಿಪ್ಲೊಮಾ…

ದರ್ಬೆಯಲ್ಲಿ ಪಿ.ಎಸ್. ಭಟ್ಸ್ ಕ್ಯಾಂಟೀನ್ ಶುಭಾರಂಭ | ಗಂಜಿ ಊಟದ ಜೊತೆಗೆ ಬೆಳಿಗ್ಗೆ – ಸಂಜೆ ಸಾದಾ…

ಪುತ್ತೂರು: ದರ್ಬೆ ಸುಗಮ ಸ್ಟೋರ್ ಪಕ್ಕದಲ್ಲಿ ಪಿ.ಎಸ್. ಭಟ್ಸ್ ಕ್ಯಾಂಟೀನ್ ಶುಕ್ರವಾರ ಬೆಳಿಗ್ಗೆ ಶುಭಾರಂಭಗೊಂಡಿತು. ಶುದ್ಧ ಸಸ್ಯಾಹಾರಿ, ಮನೆಯ ಸವಿ, ಸಾದಾ ಆಹಾರ, ನಿತ್ಯ ತಾಜಾ ಧ್ಯೇಯದೊಂದಿಗೆ ಗಂಜಿ ಊಟ, ಚಾ, ಕಾಫಿ, ತಿಂಡಿಗಳ ಸ್ವಾದವನ್ನು ನೀವಿಲ್ಲಿ ಸವಿಯಬಹುದು. ಕೊಡಿಪ್ಪಾಡಿ ದೇವಸ್ಥಾನದ ಪ್ರಧಾನ ಅರ್ಚಕ…

ಇಂದು (ಅ.2) ತೆಂಕಿಲದಲ್ಲಿ ಸಪ್ತಗಿರಿ ಗ್ರೂಪ್ಸ್’ನ ಪುಷ್ಪಾ ಸ್ಕ್ವೇರ್ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

ಪುತ್ತೂರು: ಬೈಪಾಸ್ ಹೆದ್ದಾರಿಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಸಪ್ತಗಿರಿ ಗ್ರೂಪ್ಸ್ ನೂತನವಾಗಿ ನಿರ್ಮಿಸಿರುವ 'ಪುಷ್ಪಾ ಸ್ಟೇರ್' ವಾಣಿಜ್ಯ ಸಂಕೀರ್ಣ ಅ. 2ರಂದು ಸಂಜೆ 6 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಪ್ರಗತಿಪರ ಕೃಷಿಕರೂ ಆಗಿರುವ ಕಟ್ಟಡ ಮಾಲಕರ ತಂದೆ ಸುಬ್ರಾಯ ನ್ಯಾಕ್ ಕೊಳಕೆಮಾರ್ ಅವರು…

ಇ.ಡಿ. ಪರ ವಕೀಲರಾಗಿ ನೇಮಕಗೊಂಡ ಎಸ್. ರಾಜಾರಾಮ್ ಸೂರಂಬೈಲು

ಪುತ್ತೂರು: ಹೈಕೋರ್ಟ್ ವಕೀಲ, ಪುತ್ತೂರಿನ ಪಾಣಾಜೆ ಗ್ರಾಮದ ಸೂರಂಬೈಲಿನ ಎಸ್. ರಾಜಾರಾಮ್ ಅವರು ಕರ್ನಾಟಕ ಹೈಕೋರ್ಟ್’ನ ಜಾರಿ ನಿರ್ದೇಶನಾಲಯ (ಇ.ಡಿ.) ಪರ ವಕೀಲರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ಸರಕಾರ ಈ ನೇಮಕಾತಿ ಆದೇಶ ಹೊರಡಿಸಿದೆ. ವಿವೇಕಾನಂದ ಕಾನೂನು ವಿದ್ಯಾಲಯದಲ್ಲಿ ಹಾಗೂ ಎಸ್.ಡಿ.ಎಂ. ಕಾನೂನು…

ಸಿವಿಲ್‌ ಸೇವಾ ಹುದ್ದೆಗಳ ನೇರ ನೇಮಕಾತಿ –ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ

ಬೆಂಗಳೂರು : ರಾಜ್ಯ ಸರಕಾರದ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮೋದನೆಯೊಂದಿಗೆ…

ಕೆಪಿಸಿಎಲ್ ಸಹಾಯಕ ಇಂಜಿನಿಯರ್ ನೇಮಕಾತಿ;  ಮರು ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಆದೇಶ!!

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 404 ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ನೇಮಕಾತಿಗೆ ನಾಲ್ಕು ತಿಂಗಳೊಳಗೆ ಹೊಸದಾಗಿ ಪರೀಕ್ಷೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೆಪಿಸಿಎಲ್‌ ಸಹಾಯಕ ಇಂಜಿನಿಯರ್ (ಇಎ) ಮತ್ತು ಕಿರಿಯ ಇಂಜಿನಿಯ‌ರ್ (ಜೆಇ) ಹುದ್ದೆಗಳ…

ಗೃಹರಕ್ಷಕ ದಳ ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ ಮೂಡುಬಿದಿರೆ, ಬಂಟ್ವಾಳ, ವಿಟ್ಲ ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಘಟಕಗಳಲ್ಲಿ ಖಾಲಿಯಿರುವ ಗೃಹರಕ್ಷಕರ ಸ್ಥಾನಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.…