ಬೆಂಗಳೂರು: ರಕ್ಷಣಾ ಕ್ಷೇತ್ರದ ಪ್ರತಿಷ್ಠಿತ ಸಾರ್ವಜನಿಕ ವಲಯದ ಸಂಸ್ಥೆಯಾದ Hindustan Aeronautics Limited (HAL) ತನ್ನ ಬೆಂಗಳೂರು ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 151 ಹುದ್ದೆಗಳಿಗಾಗಿ ನೇಮಕಾತಿ ನಡೆಯಲಿದ್ದು, SSLC, PUC, ITI ಹಾಗೂ ಡಿಪ್ಲೊಮಾ…
ಪುತ್ತೂರು: ದರ್ಬೆ ಸುಗಮ ಸ್ಟೋರ್ ಪಕ್ಕದಲ್ಲಿ ಪಿ.ಎಸ್. ಭಟ್ಸ್ ಕ್ಯಾಂಟೀನ್ ಶುಕ್ರವಾರ ಬೆಳಿಗ್ಗೆ ಶುಭಾರಂಭಗೊಂಡಿತು. ಶುದ್ಧ ಸಸ್ಯಾಹಾರಿ, ಮನೆಯ ಸವಿ, ಸಾದಾ ಆಹಾರ, ನಿತ್ಯ ತಾಜಾ ಧ್ಯೇಯದೊಂದಿಗೆ ಗಂಜಿ ಊಟ, ಚಾ, ಕಾಫಿ, ತಿಂಡಿಗಳ ಸ್ವಾದವನ್ನು ನೀವಿಲ್ಲಿ ಸವಿಯಬಹುದು. ಕೊಡಿಪ್ಪಾಡಿ ದೇವಸ್ಥಾನದ ಪ್ರಧಾನ ಅರ್ಚಕ…
ಕಂದಾಯ ಇಲಾಖೆ ಯಲ್ಲಿ 500 ಗ್ರಾಮ ಲೆಕ್ಕಿಗ ಹುದ್ದೆಗೆ (village account) ಅರ್ಜಿ ಆಹ್ವಾನಿಸಿಸಲಾಗಿದೆ. ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ವಯೋಮಿತಿ: 18 - 38( ವಯೋಮಿತಿ ಸಡಿಲಿಕೆ ಅನ್ವಯ) ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಧೀಕೃತ ವೆಬ್ ಸೈಟ್ ಸಂಪರ್ಕಿಸಿರಿ…
ಪುತ್ತೂರು: ಬೈಪಾಸ್ ಹೆದ್ದಾರಿಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಸಪ್ತಗಿರಿ ಗ್ರೂಪ್ಸ್ ನೂತನವಾಗಿ ನಿರ್ಮಿಸಿರುವ 'ಪುಷ್ಪಾ ಸ್ಟೇರ್' ವಾಣಿಜ್ಯ ಸಂಕೀರ್ಣ ಅ. 2ರಂದು ಸಂಜೆ 6 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಪ್ರಗತಿಪರ ಕೃಷಿಕರೂ ಆಗಿರುವ ಕಟ್ಟಡ ಮಾಲಕರ ತಂದೆ ಸುಬ್ರಾಯ ನ್ಯಾಕ್ ಕೊಳಕೆಮಾರ್ ಅವರು…
ಪುತ್ತೂರು: ಹೈಕೋರ್ಟ್ ವಕೀಲ, ಪುತ್ತೂರಿನ ಪಾಣಾಜೆ ಗ್ರಾಮದ ಸೂರಂಬೈಲಿನ ಎಸ್. ರಾಜಾರಾಮ್ ಅವರು ಕರ್ನಾಟಕ ಹೈಕೋರ್ಟ್’ನ ಜಾರಿ ನಿರ್ದೇಶನಾಲಯ (ಇ.ಡಿ.) ಪರ ವಕೀಲರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ಸರಕಾರ ಈ ನೇಮಕಾತಿ ಆದೇಶ ಹೊರಡಿಸಿದೆ. ವಿವೇಕಾನಂದ ಕಾನೂನು ವಿದ್ಯಾಲಯದಲ್ಲಿ ಹಾಗೂ ಎಸ್.ಡಿ.ಎಂ. ಕಾನೂನು…
ಬೆಂಗಳೂರು : ರಾಜ್ಯ ಸರಕಾರದ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮೋದನೆಯೊಂದಿಗೆ…
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 404 ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ನೇಮಕಾತಿಗೆ ನಾಲ್ಕು ತಿಂಗಳೊಳಗೆ ಹೊಸದಾಗಿ ಪರೀಕ್ಷೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೆಪಿಸಿಎಲ್ ಸಹಾಯಕ ಇಂಜಿನಿಯರ್ (ಇಎ) ಮತ್ತು ಕಿರಿಯ ಇಂಜಿನಿಯರ್ (ಜೆಇ) ಹುದ್ದೆಗಳ…
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ ಮೂಡುಬಿದಿರೆ, ಬಂಟ್ವಾಳ, ವಿಟ್ಲ ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಘಟಕಗಳಲ್ಲಿ ಖಾಲಿಯಿರುವ ಗೃಹರಕ್ಷಕರ ಸ್ಥಾನಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.…
ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) ಕೋರ್ಟ್ ಅಟೆಂಡೆಂಟ್ ರೂಮ್ ಅಟೆಂಡೆಂಟ್ ಮತ್ತು ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ವಿದ್ಯಾರ್ಹತೆ : ಹತ್ತನೆ ತರಗತಿ ಉತ್ತೀರ್ಣರಾಗಿರಬೇಕು ವಯೋಮಿತಿ: 18-27 (ಮೀಸಲಾತಿ ಸಡಿಲಿಕೆ ಇದೆ.) ಅಂತಿಮ ಆಯ್ಕೆ ಲಿಖಿತ ಪರೀಕ್ಷೆ ಮತ್ತು…
SBI ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) 5180 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ| ತತ್ಸಮಾನ ವಿದ್ಯಾರ್ಹತೆ ಪಡೆದಿರ ಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-08-2025. ಹೆಚ್ಚಿನ…
Welcome, Login to your account.
Welcome, Create your new account
A password will be e-mailed to you.