ಉದ್ಯೋಗ

ಭಾರತೀಯ ಸೇನೆ: ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ಹಾನ

ಮೆಟೀರಿಯಲ್ ಅಸಿಸ್ಟಂಟ್, ಜೂನಿಯರ್ ಆಫೀಸ್ ಅಸಿಸ್ಟಂಟ್, ಟ್ರೇಡ್ಸ್‌ಮ್ಯಾನ್ ಮೇಟ್  723 ಹುದ್ದೆಗಳು ಖಾಲಿಯಿದ್ದು, ಪಿಯುಸಿ, ಎಸ್ಎಸ್ ಎಲ್ ಸಿ ಪೂರ್ಣಗೊಳಿಸಿರುವ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22 ರೊಳಗೆ ಅಧಿಕೃತ ವೆಬೈಟ್ ಲ್ಲಿ ಅರ್ಜಿ ಸಲ್ಲಿಸಬಹುದು.

Land Surveyor: ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 2024-25 ನೇ ಸಾಲಿನ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು: * ಆಧಾರ್ ಕಾರ್ಡ್ * ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜನ್ಮ ದಿನಾಂಕ ದಾಖಲೆ * ಹುದ್ದೆಗೆ ನಿಗಧಿತ…

ಮಂಗಳೂರು ವಿ.ವಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿ

ಕರ್ನಾಟಕ ಲೋಕಾಯುಕ್ತ ದಲ್ಲಿ ಗ್ರೂಪ್ ‘ಸಿ’  ಹುದ್ದೆಗಳಿಗೆ ನೇರ ನೇಮಕಾತಿ

ಕರ್ನಾಟಕ ಲೋಕಾಯುಕ್ತ ದಲ್ಲಿ ಗ್ರೂಪ್ 'ಸಿ' ವೃಂದದ ಖಾಲಿ ಇರುವ  ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರೈಮಿನಿಸ್ಟರ್ ಇಂಟರ್ನ್ ಶಿಪ್ ಯೋಜನೆಗೆ ನೋಂದಣಿ ಆರಂಭ 1.26 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಗುರಿ,…

ನಿರುದ್ಯೋಗಿಗಳಿಗೆ ಪ್ರೈಮಿನಿಸ್ಟರ್    ಇಂಟರ್ನ್‌ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ, ಈ ಯೋಜನೆಯಲ್ಲಿ 90,800 ಯುವಕರಿಗೆ 193 ಕಂಪನಿಗಳು ವೃತ್ತಿಪರ ತರಬೇತಿಯನ್ನು ನೀಡುತ್ತವೆ.