ಉದ್ಯೋಗ

ಅಂಚೆ ಚೀಟಿ ಮತ್ತು ನೋಂದಣಿ ಇಲಾಖೆಯಲ್ಲಿ ‘ಗ್ರೂಪ್ ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕದ ಅಂಚೆ ಚೀಟಿಗಳು ಮತ್ತು ನೋಂದಣಿ ಇಲಾಖೆ (Stamps and Registration Department)ಯು ಅಧಿಕೃತ ಅಧಿಸೂಚನೆಯ ಮೂಲಕ Group - D ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಈಶಾನ್ಯ ಗಡಿ ರೈಲ್ವೆ: 1,856 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈಶಾನ್ಯ ಗಡಿ ರೈಲ್ವೆ ಇಲಾಖೆ (North East Frontier Railway Zone)  ದೇಶದಾದ್ಯಂತ ವಿವಿಧ ಹುದ್ದೆಗಳಿಗೆ ನೇಮಕಾತಿ (Employment Notification)  ನಿವೃತ್ತಿ ಹೊಂದಿದ ನಾನ್ ಗೆಜೆಟೆಡ್‌ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದಲ್ಲಿ/ಪುನರ್‌ ನಿಯೋಜಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿರುವುದು.

ಇನ್ನು ಕೆ.ಪಿ.ಎಸ್.ಸಿ ಪರೀಕ್ಷೆಯಲ್ಲಿ ಈ ಪೆನ್ ಬಳಕೆ ಕಡ್ಡಾಯ!

ಕೆಪಿಎಸ್‌ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಇನ್ಮುಂದೆ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚನೆ ನೀಡಿದೆ.

ಭಾರತೀಯ ವಾಯು ಪಡೆಯಲ್ಲಿ ಏರ್‌ಮ್ಯಾನ್, ಅಗ್ನಿವೀ‌ರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್  ಹುದ್ದೆಗಳಿಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಕಾಲೇಜುಗಳಲ್ಲಿ ಖಾಲಿಯಿರುವ 1,033 ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ 1,033 ಹುದ್ದೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.