ಹಾಸನದಲ್ಲಿ ಹೃದಯಾಘಾತದ ಸಾವಿನ ಪ್ರಕರಣಗಳು ಏರಿಕೆಯಾಗಿಲ್ಲ ಎಂದು ವರದಿ ನೀಡಿರುವ ತಜ್ಞರ ಸಮಿತಿ, ಹೃದಯಾಘಾತಕ್ಕೆ ಸಂಬಂಧಿಸಿದಂತೆ ಅಪಾಯ ಎದುರಿಸುತ್ತಿರುವ ಸಾರ್ವಜನಿಕ ಸಾರಿಗೆ (ಆಟೋ, ಟ್ಯಾಕ್ಸಿ) ಚಾಲಕರಿಗೆ ಹೃದಯ ತಪಾಸಣೆ ಸೇರಿ ಕೆಲವೊಂದು ಕ್ರಮಗಳನ್ನು ಕೈಗೊಳ್ಳುವಂತೆ ಶಿಫಾರಸು ಮಾಡಿದೆ. ಹಾಸನದಲ್ಲಿ ಕಳೆದ…
ತಿರುವನಂತಪುರ: ಕೇರಳಕ್ಕೆ ಮತ್ತೆ ನಿಫಾ ಸೋಂಕು ವಕ್ಕರಿಸಿದ್ದು, ಪಾಲಕ್ಕಾಡ್‌ನ 38 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇದಲ್ಲದೇ ಮತ್ತೊ ಬ್ಬರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಕೇರಳದ 3 ಜಿಲ್ಲೆಗಳಲ್ಲಿ ಶುಕ್ರವಾರ ಹೈ ಅಲರ್ಟ್ ಘೋಷಿಸಲಾಗಿದೆ. ಜತೆಗೆ, ಎಲ್ಲರೂ…
ಕ್ಯಾನ್ಸರ್ ಚಿಕಿತ್ಸೆಯ ಹಾದಿಯಲ್ಲಿ ಮಹತ್ವದ ಮೈಲಿಗಲ್ಲನ್ನು ಸಂಶೋಧಕರ ತಂಡ ಕ್ರಮಿಸಿದೆ. ಮಾರಕ ರೋಗ ಎಂದೇ ಗುರುತಿಸಿಕೊಂಡಿರುವ ಕ್ಯಾನ್ಸರಿನ ಕೋಶಗಳನ್ನು ಕೊಲ್ಲದೆಯೇ ಹಿಮ್ಮೆಟಿಸುವ ಸಾಧನೆಯಲ್ಲಿ ಯಶಸ್ಸು ಕಂಡುಕೊಂಡಿದ್ದಾರೆ. ವಿಕಿರಣ ಅಥವಾ ಕಿಮೋ ಥೆರಪಿಯನ್ನು ಮಾಡಿ, ರೋಗವನ್ನು ನಿಯಂತ್ರಣಕ್ಕೆ ತರಲು…
ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 57ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಪುತ್ತೂರು: ಬೊಳುವಾರು ಭಾರತ್ ಕಟ್ಟಡ ಕಾರ್ಮಿಕ ಸಂಘದ ವತಿಯಿಂದ ಜೂನ್ 1ರಂದು ತಿಂಗಳ ಮಾಸಿಕ ಸಭೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಘದ ಕಚೇರಿಯಲ್ಲಿ ನಡೆಯಿತು. ಸಂಚಾರಿ ಆರೋಗ್ಯ ಘಟಕದ ವೈದ್ಯ ಡಾ. ಅಶ್ರಫ್ ಮಾತನಾಡಿ, ಆರೋಗ್ಯ ಸಂಚಾರಿ ಘಟಕದಲ್ಲಿ ಕಾರ್ಮಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಆರೋಗ್ಯ …
ರಾಜ್ಯದಲ್ಲಿ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆ ದೊರಕುವಂತೆ ಸರ್ಕಾರ ಯೋಜನೆ ರೂಪಿಸುತ್ತಿದೆ
ಸಹಕಾರ ಇಲಾಖೆಯ ಕಾರ್ಯವ್ಯಾಪ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯವನ್ನು ಪುತ್ತೂರಿನ ಒಂದೆರಡು ಆಸ್ಪತ್ರೆಯಲ್ಲಾದರೂ ಚಾಲ್ತಿಯಲ್ಲಿರುವಂತೆ ಮಾಡಿಕೊಡುವಂತೆ ಪುತ್ತೂರಿನ ದಿನೇಶ್ ಹೆಗ್ಡೆಯವರು ಸರಕಾರಕ್ಕೆ ಮನವಿ ಮಾಡಿದ್ದಾರೆ.
ಭಾರತೀಯ ಆರೋಗ್ಯ ಇಲಾಖೆಯು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗೆ ಪತ್ರ ಬರೆದಿದ್ದು, ಮುಂಬರುವ ಐಪಿಎಲ್ ಕೂಟದ ವೇಳೆ ತಂಬಾಕು, ಮದ್ಯದ ಜಾಹೀರಾತುಗಳ ಮೇಲೆ ಸಂಪೂರ್ಣ ನಿಷೇಧ ಹೇರಬೇಕು ಎಂದು ಸೂಚಿಸಿದೆ. ಮಾರ್ಚ್ 22ರಿಂದ 18ನೇ ಸೀಸನ್ ಐಪಿಎಲ್ ಆರಂಭವಾಗಲಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಕಾಲೇಜುಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಪದವಿ ಕಾಲೇಜು, ತಾಂತ್ರಿಕ ಎಂಜಿನಿಯರಿಂಗ್ ಕಾಲೇಜು, ಸಮಾಜ ಕಲ್ಯಾಣ ಇಲಾಖೆಗಳ ಮುಖ್ಯಸ್ಥರುಗಳ ಸಭೆ ಮಂಗಳವಾರ ಸರಕಾರಿ ಲೇಡಿಗೋಷನ್…
ದುಬಾಯಿಯಿಂದ ಊರಿಗೆ ಬಂದು ಆರೋಗ್ಯ ಇಲಾಖೆಯ ಪ್ರತ್ಯೇಕ ನಿಗದಲ್ಲಿದ್ದ ವ್ಯಕ್ತಿಗೆ ಮಂಕಿಫಾಕ್ಸ್ ದೃಢೀಕರಿಸಕಲಾಗಿದೆ. ಇದರೊಂದಿಗೆ ಕಾಸರಗೋಡಿನಲ್ಲೂ ಮಂಕೀಫಾಕ್ಸ್ ಔದ್ಯೋಗಿಕವಾಗಿ ದೃಢವಾಯಿತು.
Welcome, Login to your account.
Welcome, Create your new account
A password will be e-mailed to you.