ಆರೋಗ್ಯ

 

ಆಗಸ್ಟ್ 10: ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆ ಉಚಿತ ವಿತರಣೆ!

ಮಂಗಳೂರು: ಮಕ್ಕಳ ಆರೋಗ್ಯ ಮತ್ತು ಪೌಷ್ಠಿಕತೆ ಸುಧಾರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 10ರಂದು 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆ ಉಚಿತವಾಗಿ ನೀಡಲಾಗುತ್ತದೆ. ಸರ್ಕಾರಿ, ಅನುದಾನಿತ ಹಾಗೂ…

ಬೀದಿಬದಿ ಆಹಾರ ಮಳಿಗೆಗಳಲ್ಲಿ ಪತ್ತೆಯಾಯ್ತು ಅಜಿನೊಮೊಟೊ!!

ಮಂಗಳೂರು: ಆಹಾರ ಸುರಕ್ಷತೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಯ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆರೋಗ್ಯ ಅಧಿಕಾರಿಗಳ ತಂಡವು ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದ ಬೀದಿಬದಿ ಆಹಾರ ಮಳಿಗೆಗಳ ಮೇಲೆ ತಪಾಸಣೆ ನಡೆಸಿ, ಆರೋಗ್ಯಕ್ಕೆ ಹಾನಿಕರವೆಂದು ಪರಿಗಣಿಸಲಾದ ಅಜಿನೊಮೊಟೊ…

ಒಕ್ಕಲಿಗ ಗೌಡ ಸೇವಾ ಸಂಘದಲ್ಲಿ ಮಾದರಿ ಕಾರ್ಯಕ್ರಮ ಪ್ರಥಮ ಚಿಕಿತ್ಸೆ ತರಬೇತಿ | ತುರ್ತು ಸಂದರ್ಭದ…

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಸಹಯೋಗದಲ್ಲಿ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ಶನಿವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಮಹಾಮಾರಿ ಕೊರೋನಾ ಬಂತು.…

ಡೆಂಗ್ಯೂ ಪ್ರಕರಣ: ಕಟ್ಟೆಚ್ಚರಕ್ಕೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಮಳೆಗಾಲ ಆರಂಭವಾದೊಡನೆ ಅಲ್ಲಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು ಆರೋಗ್ಯ ಇಲಾಖೆ ಕಟ್ಟೆಚ್ಚರದಲ್ಲಿರುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ರಕ್ತ ತಪಾಸಣಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪಟ್ಟಣ…

ಜುಲೈ 4ರಂದು ನರ, ಮಾನಸಿಕ ಆರೋಗ್ಯ, ಮಧುಮೇಹ ಉಚಿತ ತಪಾಸಣಾ ಶಿಬಿರ

ಪುತ್ತೂರು: ನರ ಮತ್ತು ಮಾನಸಿಕ ಆರೋಗ್ಯ ತಪಾಸಣೆ ಹಾಗೂ ರಕ್ತದ ಮಧುಮೇಹ ಉಚಿತ ತಪಾಸಣಾ ಶಿಬಿರ ಜು. 4ರಂದು ಸಾಲ್ಮರದ ಕೆರೆಮೂಲೆ ದೀಪಶ್ರೀ ಹಿರಿಯ ನಾಗರಿಕರ ಪುನರ್ವಸತಿ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ರೋಟರಿ ಕ್ಲಬ್ ಪುತ್ತೂರು ಯುವ, ಬೆಂಗಳೂರಿನ ಸಿಎಡಿ ಎಮ್‌ಎಸ್…

ಮೇ 21: ಸುಳ್ಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ…

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಸುಳ್ಯ ಶಾಖೆಯಲ್ಲಿ ಮೇ 21ರ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 7 ಗಂಟೆಯವರೆಗೆ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಸುಳ್ಯದ ಕುಮ್ ಕುಮ್ ಟೆಕ್ಸ್'ಟೈಲ್ಸ್ ಬಳಿಯಿರುವ ಶುಭ ಕಾಂಪ್ಲೆಕ್ಸಿನಲ್ಲಿರುವ ಧನ್ವಂತರಿ ಕ್ಲಿನಿಕಲ್…

ಸಂಪ್ಯ ದೇವಸ್ಥಾನದಲ್ಲಿ ಆರೋಗ್ಯದ ಪ್ರಸಾದ | ಧನ್ವಂತರಿ ಹವನದೊಂದಿಗೆ ಆರಂಭವಾದ 50ನೇ ಶ್ರೀ ಮಹಾವಿಷ್ಣುಮೂರ್ತಿ…

ಪುತ್ತೂರು: ಶನಿವಾರ ಸಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ರಂಗಪೂಜೆ, ಭಾನುವಾರ ಬೆಳಿಗ್ಗೆ ಧನ್ವಂತರಿ ಹವನ ನಡೆದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ 50ನೇ ವೈದ್ಯಕೀಯ ಶಿಬಿರ ಆರಂಭಗೊಂಡಿತು. ಡಾ. ಸುರೇಶ್ ಪುತ್ತೂರಾಯ ಅವರ ಸಾರಥ್ಯದಲ್ಲಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಳದ…

ನಾಳೆ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಉಚಿತ ವೈದ್ಯಕೀಯ ಶಿಬಿರ..!! ಯಶಸ್ವಿ 50ನೇ…

ಪುತ್ತೂರು: ಆರ್ಯಾಪು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರವು 50ನೇ ತಿಂಗಳಿಗೆ ಕಾಲಿಟ್ಟಿದೆ. 50ನೇ ಶಿಬಿರ ಮೇ 3ರಂದು ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಡಾ. ಸುರೇಶ್ ಪುತ್ತೂರಾಯರ ಪರಿಕಲ್ಪನೆಯಲ್ಲಿ 2022ರ ಏಪ್ರಿಲ್ 3ರಂದು ಆರಂಭವಾದ ಈ ಶಿಬಿರವು…

ಏ. 11: ಬೆಳ್ಳಾರೆ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಮಧುಮೇಹ, ಥೈರಾಯ್ಡ್, ರಕ್ತದೊತ್ತಡ ಉಚಿತ…

ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಬೆಳ್ಳಾರೆ ಶಾಖೆಯಲ್ಲಿ ಏ. 11ರಂದು ಮಧುಮೇಹ, ಥೈರಾಯ್ಡ್, ರಕ್ತದೊತ್ತಡ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಬೆಳ್ಳಾರೆ ಅಮ್ಮು ರೈ ಕಾಂಪ್ಲೆಕ್ಸಿನಲ್ಲಿರುವ ಸಂಸ್ಥೆಯ ಶಾಖೆಯಲ್ಲಿ ಬೆಳಿಗ್ಗೆ 7ರಿಂದಲೇ ಶಿಬಿರ ಆರಂಭಗೊಳ್ಳಲಿದೆ. ಸಂಪೂರ್ಣ ಸ್ವಯಂಚಾಲಿತ ರಕ್ತ ತಪಾಸಣಾ ಕೇಂದ್ರ…

ಬಿರಿಯಾನಿಯಲ್ಲಿ ನಾಯಿ ಕಾಲಿನ ಮಾಂಸ: ಗ್ರಾಹಕನ ಆರೋಪ!!

ಆನ್‌ಲೈನ್ ಆಹಾರ ಪೂರೈಕೆ ಮಾಡುವ ಪ್ಲಾಟ್‌ಫಾರ್ಮ್ ಝೋಮ್ಯಾಟೋದಲ್ಲಿ ಮಾಡಿದ ಬಿರಿಯಾನಿಯಲ್ಲಿ ನಾಯಿಯ ಕಾಲನ್ನು ಹೋಲುವ ಮಾಂಸದ ಪೀಸೊಂದು ಸಿಕ್ಕಿದೆ ಎಂದು ಗ್ರಾಹಕನೋರ್ವ ವೀಡಿಯೋ ಮಾಡಿ ಹೇಳಿಕೊಂಡಿದ್ದಾನೆ. ಈ ವಿಚಾರ ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡಿ ತಿನ್ನುವ ಸಾವಿರಾರು ಗ್ರಾಹಕರಿಗೆ ಆಘಾತ ನೀಡಿದ್ದು, ಆತನ…