ಆನ್‌ಲೈನ್ ಆಹಾರ ಪೂರೈಕೆ ಮಾಡುವ ಪ್ಲಾಟ್‌ಫಾರ್ಮ್ ಝೋಮ್ಯಾಟೋದಲ್ಲಿ ಮಾಡಿದ ಬಿರಿಯಾನಿಯಲ್ಲಿ ನಾಯಿಯ ಕಾಲನ್ನು ಹೋಲುವ ಮಾಂಸದ ಪೀಸೊಂದು ಸಿಕ್ಕಿದೆ ಎಂದು ಗ್ರಾಹಕನೋರ್ವ ವೀಡಿಯೋ ಮಾಡಿ ಹೇಳಿಕೊಂಡಿದ್ದಾನೆ. ಈ ವಿಚಾರ ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡಿ ತಿನ್ನುವ ಸಾವಿರಾರು ಗ್ರಾಹಕರಿಗೆ ಆಘಾತ ನೀಡಿದ್ದು, ಆತನ…
ಪುತ್ತೂರು: 300 ಬೆಡ್’ನ ಸರಕಾರಿ ಮೆಡಿಕಲ್ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರಗೊಳ್ಳದೇ, ಪುತ್ತೂರಿನ ಹೃದಯ ಭಾಗದಲ್ಲಿರುವ ಈಗಿನ ಸರಕಾರಿ ಆಸ್ಪತ್ರೆಯ 5.16 ಸೆಂಟ್ಸ್ ಜಾಗದಲ್ಲೇ ಇರಬೇಕು ಎಂದು ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯ ರಫೀಕ್ ದರ್ಬೆ ಆಗ್ರಹಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ…
ರಿಯಾಧ್: ಹಕ್ಕಿ ಜ್ವರ ಸೇರಿದಂತೆ ವಿವಿಧ ಪ್ರಾಣಿಜನ್ಯ ರೋಗಗಳ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮಾಂಸ ಮತ್ತು ಮೊಟ್ಟೆ ಆಮದು ಮಾಡಿಕೊಳ್ಳುವುದನ್ನು ಸೌದಿ ಆಡಳಿತ ನಿಷೇಧಿಸಿದೆ. ಸೌದಿಯ ಆಹಾರ ಮತ್ತು ಔಷಧ ಪ್ರಾಧಿಕಾರವಾದ ಸೌದಿ ಅರೇಬಿಯಾದ ಆಹಾರ ಮತ್ತು…
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಒಟ್ಟು 439 ಮಂದಿಯಲ್ಲಿ ಕುಷ್ಠರೋಗ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಪ್ರಕರಣಗಳಲ್ಲಿ 363 ಮಂದಿ ಮಲ್ಟಿಬ್ಯಾಸಿಲ್ಲರಿ (ಎರಡನೇ ಹಂತ) ಹಂತಕ್ಕೆ ಸೇರಿದವರಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ತಿಳಿಸಿದೆ.…
ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಔಷಧ ಸಂಗ್ರಹಣೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಸುಸಜ್ಜಿತ ಔಷಧ ಉಗ್ರಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮಂಗಳೂರಿನ ಬೋಂದೆಲ್ ಸಮೀಪದ ಕೃಷ್ಣನಗರದಲ್ಲಿ ಸುಮಾರು 60 ಸೆಂಟ್ಸ್ ಜಾಗದಲ್ಲಿ ಹೊಸ ಉಗ್ರಾಣ ನಿರ್ಮಾಣ ಕಾರ್ಯಕ್ಕೆ…
ಬೆಂಗಳೂರು:ರಾಜ್ಯದಲ್ಲಿ 108 ‘ಆರೋಗ್ಯ ಕವಚ’ ಆಂಬುಲೆನ್ಸ್ ಸೇವೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಎಂಟಿ (EMT) ಹಾಗೂ ಪೈಲೆಟ್‌ಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಲಾಗಿದೆ. ಹೊಸ ಆದೇಶದ ಪ್ರಕಾರ, ಕನಿಷ್ಠ ಮೂಲ ವೇತನದ ಜೊತೆಗೆ ಪ್ರತಿವರ್ಷದ ಸೇವಾ ಅನುಭವಕ್ಕೆ ಶೇ.2ರಂತೆ…
ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಮೂರು ಪ್ರಮುಖ ಜಿಲ್ಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ಪ್ರಮಾಣದಲ್ಲಿ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ. ಲೋಕಸಭೆಯಲ್ಲಿ ಮಂಡಿಸಲಾದ ಇತ್ತೀಚಿನ ದತ್ತಾಂಶಗಳ ಪ್ರಕಾರ, 2020-21 ರಿಂದ 2024-25ರ ಅವಧಿಯಲ್ಲಿ ದಕ್ಷಿಣ ಕನ್ನಡ, ಕಲಬುರಗಿ ಮತ್ತು ಹಾಸನ…
ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಬೆಳ್ಳಾರೆ ಶಾಖೆಯ ಉದ್ಘಾಟನಾ ಸಮಾರಂಭ ಜ. 26ರಂದು ಬೆಳಿಗ್ಗೆ 8.15ಕ್ಕೆ ಬೆಳ್ಳಾರೆ ಮುಖ್ಯರಸ್ತೆಯ ಅಮ್ಮು ರೈ ಕಾಂಪ್ಲೆಕ್ಸ್’ನಲ್ಲಿ ನಡೆಯಲಿದೆ. ನಿಖರ, ತ್ವರಿತ ಹಾಗೂ ಪಾರದರ್ಶಕ ಫಲಿತಾಂಶದ ಅಸಂಖ್ಯಾತ ಜನರ ವಿಶ್ವಾಸ ಗಳಿಸಿರುವ ಧನ್ವಂತರಿ ಕ್ಲಿನಿಕಲ್…
ಅಪರೂಪದಲ್ಲೇ ಅಪರೂಪದ ಪ್ರಕರಣದಲ್ಲಿ ತಾಯಿಯೊಬ್ಬಳು ಬರೊಬ್ಬರಿ 5.2 ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ್ದು, ಈ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಮಧ್ಯಪ್ರದೇಶದ ಜಬಲ್ಪುರದ ರಾಣಿ ದುರ್ಗಾವತಿ ಎಲ್ಲಿನ್ ಆಸ್ಪತ್ರೆಯಲ್ಲಿ ಶುಕ್ರವಾರ ಮಹಿಳೆಯೊಬ್ಬರು 5.2 ಕೆಜಿ ತೂಕದ ಗಂಡು ಮಗುವಿಗೆ…
ಮಂಗಳೂರು: ಮಕ್ಕಳಲ್ಲಿ ರಕ್ತಹೀನತೆ ತಡೆಯಲು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಡೆಸಲಾದ ಹಿಮೋಗ್ಲೋಬಿನ್ ಪರೀಕ್ಷೆ ಮುಕ್ತಾಯಗೊಂಡಿದೆ. ವರದಿಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ 5063 ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ಒಂದು ತಿಂಗಳಿನಿಂದ ಜಿಲ್ಲೆಯ 1ನೇ ತರಗತಿಯಿಂದ 10 ರವರೆಗಿನ…
Welcome, Login to your account.
Welcome, Create your new account
A password will be e-mailed to you.