ಪುತ್ತೂರು: ಬೊಳುವಾರು ಭಾರತ್ ಕಟ್ಟಡ ಕಾರ್ಮಿಕ ಸಂಘದ ವತಿಯಿಂದ ಜೂನ್ 1ರಂದು ತಿಂಗಳ ಮಾಸಿಕ ಸಭೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಘದ ಕಚೇರಿಯಲ್ಲಿ ನಡೆಯಿತು. ಸಂಚಾರಿ ಆರೋಗ್ಯ ಘಟಕದ ವೈದ್ಯ ಡಾ. ಅಶ್ರಫ್ ಮಾತನಾಡಿ, ಆರೋಗ್ಯ ಸಂಚಾರಿ ಘಟಕದಲ್ಲಿ ಕಾರ್ಮಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಆರೋಗ್ಯ …
ರಾಜ್ಯದಲ್ಲಿ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆ ದೊರಕುವಂತೆ ಸರ್ಕಾರ ಯೋಜನೆ ರೂಪಿಸುತ್ತಿದೆ
ಸಹಕಾರ ಇಲಾಖೆಯ ಕಾರ್ಯವ್ಯಾಪ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯವನ್ನು ಪುತ್ತೂರಿನ ಒಂದೆರಡು ಆಸ್ಪತ್ರೆಯಲ್ಲಾದರೂ ಚಾಲ್ತಿಯಲ್ಲಿರುವಂತೆ ಮಾಡಿಕೊಡುವಂತೆ ಪುತ್ತೂರಿನ ದಿನೇಶ್ ಹೆಗ್ಡೆಯವರು ಸರಕಾರಕ್ಕೆ ಮನವಿ ಮಾಡಿದ್ದಾರೆ.
ಭಾರತೀಯ ಆರೋಗ್ಯ ಇಲಾಖೆಯು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗೆ ಪತ್ರ ಬರೆದಿದ್ದು, ಮುಂಬರುವ ಐಪಿಎಲ್ ಕೂಟದ ವೇಳೆ ತಂಬಾಕು, ಮದ್ಯದ ಜಾಹೀರಾತುಗಳ ಮೇಲೆ ಸಂಪೂರ್ಣ ನಿಷೇಧ ಹೇರಬೇಕು ಎಂದು ಸೂಚಿಸಿದೆ. ಮಾರ್ಚ್ 22ರಿಂದ 18ನೇ ಸೀಸನ್ ಐಪಿಎಲ್ ಆರಂಭವಾಗಲಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಕಾಲೇಜುಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಪದವಿ ಕಾಲೇಜು, ತಾಂತ್ರಿಕ ಎಂಜಿನಿಯರಿಂಗ್ ಕಾಲೇಜು, ಸಮಾಜ ಕಲ್ಯಾಣ ಇಲಾಖೆಗಳ ಮುಖ್ಯಸ್ಥರುಗಳ ಸಭೆ ಮಂಗಳವಾರ ಸರಕಾರಿ ಲೇಡಿಗೋಷನ್…
ದುಬಾಯಿಯಿಂದ ಊರಿಗೆ ಬಂದು ಆರೋಗ್ಯ ಇಲಾಖೆಯ ಪ್ರತ್ಯೇಕ ನಿಗದಲ್ಲಿದ್ದ ವ್ಯಕ್ತಿಗೆ ಮಂಕಿಫಾಕ್ಸ್ ದೃಢೀಕರಿಸಕಲಾಗಿದೆ. ಇದರೊಂದಿಗೆ ಕಾಸರಗೋಡಿನಲ್ಲೂ ಮಂಕೀಫಾಕ್ಸ್ ಔದ್ಯೋಗಿಕವಾಗಿ ದೃಢವಾಯಿತು.
ಕರ್ನಾಟಕ ಸರ್ಕಾರವು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಹಾಗೂ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಲು ಮಹತ್ವದ ಕ್ರಮವೊಂದನ್ನು ಕೈಗೊಂಡಿದ್ದು ಇನ್ನು ಮುಂದೆ ರಾಜ್ಯದ ಯಾವ ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಹೋಟೆಲ್‌ಗಳಲ್ಲಿ ಜನಸಾಮಾನ್ಯರು ಇಡ್ಲಿ,…
ಕೋವಿಡ್ -19 ಕಾಯಿಲೆಗೆ ಕಾರಣವಾಗುವ ವೈರಸ್ ಸಾರ್ಸ್-ಕೋವ್-2 ಹೋಲುವ ಮತ್ತೊಂದು ವೈರಸ್ ಚೀನಾದಲ್ಲಿ ಪತ್ತೆಯಾಗಿದೆ.
ರಾಜ್ಯದಲ್ಲಿ ಗಂಭೀರ ಖಾಯಿಲೆಯಿಂದ ಬಳಲುತ್ತಿರುವಂತ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡಿ ಸರ್ಕಾರ ಆದೇಶಿಸಿದೆ.
ಆಸ್ಪತ್ರೆಯಲ್ಲಿ ಮಂಗಳವಾರ ಇಡೀ ರಾತ್ರಿ ಏಕಾಏಕಿ ವಿದ್ಯುತ್ ಕೈ ಕೊಟ್ಟ ಪರಿಣಾಮ ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಕಾರ್ಯನಿರ್ವಹಿಸಿದ ಘಟನೆ ನಡೆದಿದೆ.
Welcome, Login to your account.
Welcome, Create your new account
A password will be e-mailed to you.