ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡುವುದಾಗಿ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬೆದರಿಕೆ ಹಾಕಿದ್ದಾರೆ. ಖಮೇನಿ ಇನ್ನು ನಿಮ್ಮನ್ನು ಜೀವಂತವಾಗಿರಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಟೆಲ್ ಅವಿವ್ ಬಳಿಯ ಬೀರ್ಶೆಬಾದಲ್ಲಿರುವ ಸೊರೊಕಾ ಆಸ್ಪತ್ರೆ ಮೇಲೆ…
ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ.
ವಾಷಿಂಗ್ಟನ್: ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ.
ಕುರಾನ್'ಗೆ ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ಏರ್ಪೋರ್ಟ್ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್(Operation Sindoor) ಬಗ್ಗೆ ಇಡೀ ಜಗತ್ತಿಗೆ ಮಾಹಿತಿ ನೀಡಲು ಹಾಗೂ ಪಾಕ್ ಬಣ್ಣ ಬಯಲು ಮಾಡಲು ಸಂಸದರ ನಿಯೋಗ ಹೊರಟಿದೆ. ಅದರಲ್ಲಿ ಈ ಒಂದು ನಿಯೋಗ ರಷ್ಯಾಗೆ ತೆರಳುತ್ತಿತ್ತು.
ಆಪರೇಷನ್ ಸಿಂಧೂರ ಇಡೀ ವಿಶ್ವದ ಗಮನ ಸೆಳೆದಿದೆ. ಇನ್ನೇನು ಯುದ್ಧ ನಡೆದೇ ಬಿಟ್ಟಿತ್ತು, ಪಾಕಿಸ್ತಾನ ಛಿದ್ರವಾಗೋಯ್ತು ಎನ್ನುವಷ್ಟರಲ್ಲಿ ಎಂದೂ ಮಧ್ಯಪ್ರವೇಶಿಸದ ಅಮೆರಿಕ ಶಾಂತಿ ಮಂತ್ರ ಪಠಿಸಿತ್ತು. ಯಾಕೆ ಗೊತ್ತೇ? ಯಾವುದೇ ದೇಶದ ನಡುವೆ ಯುದ್ಧ ನಡೆದರೂ ಅಮೆರಿಕ ಮೂಗು ತೂರಿಸದು. ದೂರದಲ್ಲಿ ನಿಂತು ಚಂದ…
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಈ ಯುದ್ಧದ ಸಮಯದಲ್ಲಿ ಗರಿಷ್ಠ ಸಂಯಮವನ್ನು ಕಾಯ್ದುಕೊಳ್ಳುವಂತೆ ಏಳು ರಾಷ್ಟ್ರಗಳ ಗುಂಪು (G7) ಒತ್ತಾಯಿಸಿವೆ. ಮಾತುಕತೆಯ ಮೂಲಕ ತಮ್ಮ ಮಿಲಿಟರಿ ಸಂಘರ್ಷದ ಉಲ್ಬಣವನ್ನು ತಕ್ಷಣವೇ ಕಡಿಮೆ ಮಾಡಬೇಕೆಂದು ಕರೆ ನೀಡಿವೆ. ಪರಮಾಣು ಶಸ್ತ್ರಸಜ್ಜಿತ ನೆರೆಹೊರೆ ದೇಶಗಳ ನಡುವಿನ…
ಪಾಕಿಸ್ತಾನದ ಕ್ಷಿಪಣಿ ಹಾಗೂ ಡ್ರೋಣ್ ದಾಳಿಗಳನ್ನು ಭಾರತ ಸೇನಾಪಡೆ ವಿಫಲಗೊಳಿಸಿದೆ. ಅಲ್ಲದೇ ಭಾರತ ಸೇನೆ ಪಾಕಿಸ್ತಾನದ ವಿವಿಧ ನಗರಗಳ ಮೇಲೆ ಪ್ರತಿದಾಳಿ ಮಾಡಿದ್ದು, ಪಾಕಿಸ್ತಾನ ತತ್ತರಿಸಿ ಹೋಗಿದೆ. ಇನ್ನು ಭಾರತದ ದಾಳಿಗೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಹೆದರಿ ಗೌಪ್ಯ ಸ್ಥಳದಲ್ಲಿ ಅಡಗಿಕೊಂಡಿದ್ದಾರೆ…
ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ನ ಪ್ರಮುಖ ನೆಲೆ ಮರ್ಕಜ್ ಸುಭಾನ್ ಅಲ್ಲಾ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್ನ ಪತ್ನಿ, ಮಗ ಮತ್ತು ಅಕ್ಕ ಸೇರಿದಂತೆ ಅವನ ಇಡೀ ಕುಟುಂಬದ 10 ಸದಸ್ಯರು ಸಾವನ್ನಪ್ಪಿದ್ದಾರೆ. ಟಿವಿ ವರದಿಗಳ ಪ್ರಕಾರ, ಮಸೂದ್ನ ಅಕ್ಕ, ಭಾವ ಮತ್ತು…
ಯುದ್ಧದ ಭೀತಿ ಎದುರಾಗಿರುವ ಬೆನ್ನಲ್ಲೇ ಪಕ್ಕದ ರಾಷ್ಟ್ರ ಚೀನಾ, ಪಾಕಿಸ್ತಾನಕ್ಕೆ ಬೆಂಬಲ ನೀಡಿದೆ. ಭಾರತ ಮತ್ತು ಪಾಕಿಸ್ತಾನ ಎರಡೂ ಸಂಯಮವನ್ನು ಕಾಯ್ದುಕೊಳ್ಳಬೇಕು ಮತ್ತು ಶಾಂತಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದೆ.
Welcome, Login to your account.
Welcome, Create your new account
A password will be e-mailed to you.