ವಿದೇಶ

ಹಾರ್ಮುಜ್ ದಾಟಿದ ತೈಲ ಟ್ಯಾಂಕರ್!!

ಗಲ್ಫ್ ಪ್ರದೇಶದಲ್ಲಿ ಇರಾನ್ ಯುದ್ಧದ ಪರಿಣಾಮ ಸಮುದ್ರದಲ್ಲಿ ಸರಕು ಸಾಗಣೆ ಅಸ್ತವ್ಯಸ್ತಗೊಂಡಿರುವ ನಡುವೆಯೂ ಒಂದು ತೈಲ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು ದಾಟಿ ಯುನೈಟೆಡ್ ಅರಬ್ ಎಮಿರೇಟ್ಸ್ ಬಂದರಿನತ್ತ ಸಾಗಿರುವುದು ವರದಿಯಾಗಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ. ರಾಯ್ಟರ್ಸ್ ಸುದ್ದಿ ಸಂಸ್ಥೆಯ ವರದಿ…

ಟೆಹ್ರಾನ್ ವಾಯುದಾಳಿ: ಅಲಿ ಖಮೇನಿ ನಿಧನ; ಇರಾನ್‌ನಲ್ಲಿ 40 ದಿನ ಶೋಕಾಚರಣೆ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ನಡುವೆ ರಾಜಧಾನಿ ಟೆಹ್ರಾನ್‌ನಲ್ಲಿ ನಡೆದ ಭಾರೀ ವಾಯುದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ  ಅಲಿ ಖಮೇನಿ ಮತ್ತು ಅವರ ಕುಟುಂಬದ ಸದಸ್ಯರು ಸಾವಿಗೀಡಾದಿದ್ದಾರೆ ಎಂಬ ಮಾಹಿತಿ ಇರಾನ್ ಸರ್ಕಾರದ ಮಾಧ್ಯಮಗಳಿಂದ ಹೊರಬಿದ್ದಿದೆ. ಇರಾನ್‌ನ ಅಧಿಕೃತ ಸುದ್ದಿ…

ಇಸ್ರೇಲ್–ಇರಾನ್ ಉದ್ವಿಗ್ನತೆ:  ಕನ್ನಡಿಗರ ಭದ್ರತೆಗೆ ರಾಜ್ಯ ಸರ್ಕಾರದ ಕ್ರಮ – ಶೀಘ್ರದಲ್ಲೇ…

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಇಸ್ರೇಲ್–ಇರಾನ್ ನಡುವೆ ತೀವ್ರಗೊಂಡಿರುವ ಸಂಘರ್ಷದ ಹಿನ್ನಲೆಯಲ್ಲಿ ಮಧ್ಯಪ್ರಾಚ್ಯ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿದೆ.ಮುಖ್ಯಮಂತ್ರಿಯವರ ಪ್ರಕಟಣೆಯಂತೆ, ವಿಶೇಷವಾಗಿ ಯುನೈಟೆಡ್‌ ಅರಬ್‌ ಎಮಿರೇಟ್ಸ ಹಾಗೂ…

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಚಿನ್ನದ ಬೆಲೆ ಏರಿಕೆ ಭೀತಿ

ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಗೊಂಡಿರುವ ಸಂಘರ್ಷ ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುವ ಲಕ್ಷಣಗಳು ಗೋಚರಿಸುತ್ತಿವೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ, ಇದರ ನೇರ ಪರಿಣಾಮ ಭಾರತದ ಆರ್ಥಿಕತೆಯ ಮೇಲೂ ಬೀಳುವ ಆತಂಕ ವ್ಯಕ್ತವಾಗಿದೆ. ಇಂಧನ ದರ ಏರಿಕೆ…

ಇರಾನ್–ಇಸ್ರೇಲ್ ಉದ್ವಿಗ್ನತೆ: ಸಂಕಷ್ಟದಲ್ಲಿರುವ ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧೋನ್ಮುಖ ಪರಿಸ್ಥಿತಿಯಿಂದ ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಾಗಿದೆ. ಈ ನಡುವೆಯೇ ಉಭಯ ದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯರ ಸುರಕ್ಷತೆಗಾಗಿ ಭಾರತದ ವಿದೇಶಾಂಗ ಸಚಿವಾಲಯ ತುರ್ತು ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸಿದೆ.ಇಸ್ರೇಲ್‌ನಲ್ಲಿ ಯಾವುದೇ ತುರ್ತು ಪರಿಸ್ಥಿತಿ…

ತಾರಕಕ್ಕೇರಿದ ಇರಾನ್ – ಇಸ್ರೇಲ್ ಯುದ್ಧ! ಮಂಗಳೂರು: ರದ್ದಾದ ವಿಮಾನಗಳ ಡೀಟೈಲ್ಸ್ ಇಲ್ಲಿದೆ

ಅಮೆರಿಕ ಮತ್ತು ಇಸ್ರೇಲ್ ಎರಡು ರಾಷ್ಟ್ರಗಳು ಇರಾನ್ ಮೇಲೆ ಶನಿವಾರ (ಫೆ.28) ದಾಳಿ ನಡೆಸಿವೆ. ಇದರ ಪರಿಣಾಮ ಭಾರತ, ಯುಕೆ, ಯುರೋಪ್, ಮಧ್ಯಪ್ರಾಚ್ಯ ಮತ್ತು ಉತ್ತರ ಅಮೆರಿಕದ ಮಧ್ಯ ನಾಗರಿಕನ್ನು ಹೊತ್ತು ಸಂಚಾರ ನಡೆಸಬೇಕಿದ್ದ ವಿಮಾನಗಳ ಕಾರ್ಯಾಚರಣೆ ಅಸ್ತವ್ಯಸ್ಥಗೊಂಡಿದೆ. ಯುದ್ಧದಿಂದಾಗಿ ವಿಮಾನಗಳ ಹಾರಾಟ…

ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾದ ಯುವ ನಾಯಕ

ಕೀನ್ಯಾ: ಬಲಗೈಯಲ್ಲಿ ಭಗವದ್ಗೀತೆ ಹಿಡಿದು ಕೀನ್ಯಾದ ಯುವ ನಾಯಕರೊಬ್ಬರು ಪ್ರಮಾಣವಚನ ಸ್ವೀಕರಿಸಿದ್ದು, ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.ಕೀನ್ಯಾದ ಈ ಯುವ ನಾಯಕನ ಹೆಸರು ಕ್ಯಾಲೆಬ್. ಮೊಂಬಾಸಾದ ಕೌಂಟಿಯಲ್ಲಿರುವ ವಿಧಾನಸಭೆಯಲ್ಲಿ ಈ ಘಟನೆ ನಡೆದಿದೆ. ಮೊಂಬಾಸಾ ಕೌಂಟಿಯ ಚಂಗಮ್ವೆ…

ವೆನೆಜುವೆಲಾಕ್ಕೆ ಸ್ವಯಂಘೋಷಿತ ಅಧ್ಯಕ್ಷ! ಅಷ್ಟಕ್ಕೂ ಅಮೆರಿಕ ಅಧ್ಯಕ್ಷರಿಗೆ ಬೇಕಾಗಿರುವುದೇನು ಎಂದು…

ವಾಷಿಂಗ್ಟನ್: ವೆನೆಜುವೆಲಾ ಅಧ್ಯಕ್ಷ ಮಡುರೊ ಅವರನ್ನು ಅಮೆರಿಕ ಅಪಹರಿಸಿ ಬಂಧಿಸಿದ್ದೇ ವಿಶ್ವಕ್ಕೆ ದೊಡ್ಡ ಆಘಾತ. ಇದೀಗ ತನ್ನನ್ನು ತಾನೇ ವೆನೆಜುವೆಲಾದ ಅಧ್ಯಕ್ಷ ಎಂದು ಡೊನಾಲ್ಡ್ ಟ್ರಂಪ್ ಘೋಷಿಸಿಕೊಂಡು ಮತ್ತೊಂದು ಶಾಕ್ ನೀಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರಿಗೆ ಬೇಕಾಗಿರುವುದು ಕೇವಲ…

ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದ ಬಾಂಗ್ಲಾದ ಮೊದಲ ಮಹಿಳಾ ಪ್ರಧಾನಿ ನಿಧನ!

ದೀರ್ಘಕಾಲದಿಂದ ಹೃದಯ ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ (80) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಬಾಂಗ್ಲಾದೇಶದ ರಾಜಕೀಯದಲ್ಲಿ, ವಿಶೇಷವಾಗಿ ಬಿಎನ್‌ಪಿ ಪಕ್ಷದಲ್ಲಿ ಅವರ ಪಾತ್ರ ಮಹತ್ವಪೂರ್ಣವಾಗಿತ್ತು. 1991ರಲ್ಲಿ ಖಲೀದಾ…

ಬಾಂಗ್ಲಾ: ಶೇಖ್ ಹಸೀನಾಗೆ ಮರಣದಂಡನೆ!

ಢಾಕಾ: ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ತೀರ್ಪು ನೀಡಿದೆ. ಮರಣದಂಡನೆ ಶಿಕ್ಷೆ ವಿಧಿಸಿದೆ. ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಬೇಕೆಂದು ಪ್ರಾಸಿಕ್ಯೂಟರ್‌ಗಳು…