ಆಫ್ರಿಕಾದ ಝಾಂಬಿಯಾದ ರಾಜಧಾನಿ ಲೂಸಕದಲ್ಲಿ ಭಾನುವಾರ 68ನೇ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು.
ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5) ಮತದಾನ ನಡೆಯಲಿದೆ. ಕಣದಲ್ಲಿ ಐವರು ಅಭ್ಯರ್ಥಿಗಳಿದ್ದರೂ ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ತೈಲ ತುಂಬಿದ್ದ ಟ್ಯಾಂಕರ್ (Fuel Tanker) ಸ್ಫೋಟಗೊಂಡು ನೂರು ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿರುವ ಘಟನೆ ಉತ್ತರ ನೈಜೀರಿಯಾದಲ್ಲಿ ಮಂಗಳವಾರ ತಡರಾತ್ರಿ (ಅ.15) ನಡೆದಿರುವುದಾಗಿ ವರದಿಯಾಗಿದೆ.
ಭಾರಿ ವಿಮಾನ ಅಪಘಾತ (Plane crash) ಸಂಭವಿಸಿದ್ದು ಅದರಲ್ಲಿದ್ದ 62 ಜನರೆಲ್ಲರೂ ಮೃತಪಟ್ಟ ಘಟನೆ ಬ್ರೆಜಿಲ್ (Brezil) ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಬೈಯ್ಯುವವರೇ ಹೆಚ್ಚು. ಆದರೆ ಇದೀಗ ಆತ್ಮಹತ್ಯೆಗೆ ಯಂತ್ರವನ್ನೇ ಆವಿಷ್ಕರಿಸಲಾಗಿದೆ. ಹೌದು, ಸ್ವಿಟ್ಜರ್ಲೆಂಡ್ ಇಂತಹ ಯಂತ್ರವೊಂದನ್ನು ಆವಿಷ್ಕರಿಸಿದೆ. ಈ ಯಂತ್ರದ ಸಹಾಯದಿಂದ ಒಂದೇ ನಿಮಿಷದಲ್ಲಿ ನೋವಿಲ್ಲದೇ ಸಾಯಬಹುದಂತೆ. ಶೀಘ್ರದಲ್ಲೇ ಇದು ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ…
6 ತಿಂಗಳು ಯುದ್ಧದಲ್ಲಿ ಭಾಗಿ, 21 ತಿಂಗಳು ವೈದ್ಯಕೀಯ ಉಪಚಾರ. ಒಟ್ಟು 27 ತಿಂಗಳು ಸೇನೆಯಲ್ಲಿ ನನ್ನ ಸೇವೆ. ಎಲ್ಲರೂ ಇದನ್ನು ದುರದೃಷ್ಟ ಅಂತ ಹೇಳ್ತಾರೆ. ಪರ್ಮನೆಂಟ್ ಕಮೀಷನ್ ಆಯ್ಕೆ ಮಾಡಿಕೊಂಡ ನಾನು, ಕೆಲವು ತಿಂಗಳುಗಳಷ್ಟೇ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಕಿತು ಎನ್ನುವುದು ಅವರ ವಾದ. ಆದರೆ ನನಗೆ…
ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ.
ಪ್ರವಾಸಿಗರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ತೊಂದರೆ ಆಗುತ್ತಿದೆ ಅನ್ನೋ ಕಾರಣಕ್ಕೆ ಸರ್ಕಾರವೊಂದು 10 ಲಕ್ಷಕ್ಕೂ ಹೆಚ್ಚು ಭಾರತೀಯ ಕಾಗೆಗಳನ್ನು ಕೊಲ್ಲಲು ನಿರ್ಧರಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಕುವೈತ್ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು…
Welcome, Login to your account.
Welcome, Create your new account
A password will be e-mailed to you.