ವಿದೇಶ

ಫ್ರಾನ್ಸ್ ಸಂಸತ್ ವಿಸರ್ಜಿಸಿದ ಮ್ಯಾಕ್ರೋನ್: ಕಾರಣವೇನು?

ಪ್ಯಾರೀಸ್: ಯುರೋಪಿಯನ್ ಒಕ್ಕೂಟದ ಚುನಾವಣೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರ ಮೈತ್ರಿಕೂಟಕ್ಕೆ ಹೀನಾಯ ಸೋಲಾದ ಬೆನ್ನಲ್ಲೇ ಫ್ರಾನ್ಸ್ ಸಂಸತ್ ವಿಸರ್ಜಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ದಿಢೀರ್ ಚುನಾವಣೆ ಘೋಷಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ಮೊದಲ ಸುತ್ತಿನ ಚುನಾವಣೆ ಜೂನ್…

ಪಿಒಕೆ ಭಾರತದ ಪ್ರದೇಶ ಎಂದು ಒಪ್ಪಿಕೊಂಡ ಪಾಕ್ ಸರ್ಕಾರ!!

ಇಸ್ಲಾಮಾಬಾದ್: 1999ರಲ್ಲಿ ಭಾರತದೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದವನ್ನು ಪಾಕಿಸ್ತಾನ ಮುರಿದಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಇತ್ತೀಚೆಗೆ ಒಪ್ಪಿಕೊಂಡಿದ್ದರು. ಈಗ ಪಾಕಿಸ್ತಾನವು ತನ್ನ ಆಕ್ರಮಿತ ಕಾಶ್ಮೀರ (ಪಿಒಕೆ), ಆಜಾದ್ ಜಮ್ಮು ಕಾಶ್ಮೀರ (ಎಜೆಕೆ) ಎಂದು ಕರೆಯುವ ವಿದೇಶಿ ನೆಲ…

ಕಡಲತೀರದಲ್ಲಿ ಆಡುತ್ತಿದ್ದ ಮೂರು ಮಕ್ಕಳಿಗೆ ಬಡಿದ ಸಿಡಿಲು!!

ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಪೋರ್ಟೊರಿಕೊ ಕಡಲತೀರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಮೇ 27 ರಂದು ನಡೆದ ಘಟನೆಯಲ್ಲಿ ಮೂವರು ಮಕ್ಕಳಿಗೆ ಗಾಯವಾಗಿದ್ದು, ಈ ಪೈಕಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ ಎಂದು ಪೋರ್ಟೊ ರಿಕನ್ ಪೊಲೀಸರು…

ಕಳ್ಳತನ ತಡೆಯಲು ಯತ್ನಿಸಿದ ಹಾಲಿವುಡ್ ನಟ, ಗುಂಡಿಗೆ ಬಲಿ!! ಗುಂಡಿಟ್ಟು ಪರಾರಿಯಾದ ಜಾನಿ ವೆಕ್ಟರ್ ಹಂತಕರು!!

ಹಾಲಿವುಡ್ ಸೋಪ್ ಒಪೆರಾ ನಟ ಜಾನಿ ವೆಕ್ಟರ್ ಅವರನ್ನು ಲಾಸ್ ಏಂಜಲೀಸ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಾನಿ ವೆಕ್ಟರ್ 'ದಿ ವೆಸ್ಟ್‌ವರ್ಲ್ಡ್', 'ಸ್ಟೇಷನ್ 19', 'ಕ್ರಿಮಿನಲ್ ಮೈಂಡ್' ಮತ್ತು 'ಹಾಲಿವುಡ್ ಗರ್ಲ್' ನಂತಹ ಕಾರ್ಯಕ್ರಮಗಳಲ್ಲಿ ಕೆಲಸ…

25,900 ಕೊರೊನಾ ಪ್ರಕರಣ ಪತ್ತೆ: ಸಿಂಗಾಪುರದಲ್ಲಿ ಮಾಸ್ಕ್‌ ಕಡ್ಡಾಯ

ಸಿಂಗಾಪುರದಲ್ಲಿ ಕೋವಿಡ್-19ರ ಹೊಸ ಅಲೆ ಕಾಣಿಸಿಕೊಂಡಿದೆ. ಪರಿಣಾಮ ಒಂದೇ ವಾರದಲ್ಲಿ 25,900 ಸೋಂಕಿನ ಪ್ರಕರಣ ದಾಖಲಾಗಿದ್ದು, ಮತ್ತೆ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವ ಓಂಗ್ ಯೆಕುಂಗ್ ಜನತೆಗೆ ಸಲಹೆ ನೀಡಿದ್ದಾರೆ. ದೇಶದಲ್ಲಿ ಕೋವಿಡ್ ಸೋಂಕಿನ ಅಲೆ ಆರಂಭಿಕ ಹಂತದಲ್ಲಿದ್ದು ಸ್ಥಿರವಾಗಿ ಏರುತ್ತಿದೆ. ಮುಂದಿನ…

ಭಾರತದ ಮಸಾಲೆಗಳ ಮಾರಾಟ ನಿಷೇಧಿಸಿದ ನೇಪಾಳ!!

ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು ಈ ಎರಡು ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರಿದೆ. ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ನಾವು…

AI ಬಳಸಿ ಭಾರತದ ಚುನಾವಣೆಗೆ ಅಡ್ಡಿಪಡಿಸಲು ಚೀನಾ ಯತ್ನ!: ಮೈಕ್ರೋಸಾಫ್ಟ್ ಮಾಹಿತಿ

ನವದೆಹಲಿ: ಭಾರತದ ಲೋಕಸಭಾ ಚುನಾವಣೆಗೆ ಅಡ್ದಿಪಡಿಸುವುದಕ್ಕಾಗಿ ಚೀನಾ ಕೃತಕ ಬುದ್ಧಿಮತ್ತೆ ಬಳಸಿ ಯತ್ನಿಸುತ್ತಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ. ಭಾರತ ಮಾತ್ರವಲ್ಲದೇ ಅಮೇರಿಕಾ ಹಾಗೂ ದಕ್ಷಿಣ ಕೊರಿಯಾಗಳಲ್ಲೂ ಚೀನಾ ಇದೇ ಮಾದರಿಯನ್ನು ಅನುಸರಿಸಲು ಸಿದ್ಧತೆ ನಡೆಸಿರುವುದಾಗಿ ಮೈಕ್ರೋಸಾಫ್ಟ್ ಹೇಳಿದೆ.…

ಮುಂಬೈ ದಾಳಿ ನೆನಪಿಸುವ ಕೃತ್ಯ! ಮಾಸ್ಕೋ ಮಾಲ್’ನಲ್ಲಿ ಉಗ್ರ ದಾಳಿಗೆ 40 ಬಲಿ!!

ಮಾಸ್ಕೋ: ಮುಂಬೈ ಉಗ್ರ ದಾಳಿಯನ್ನು ನೆನಪಿಸುವ ಮಾದರಿಯಲ್ಲಿ ರಷ್ಯಾದ ಮಾಸ್ಕೋದಲ್ಲಿ ಉಗ್ರ ದಾಳಿ ನಡೆದಿದೆ. ರಾಕ್ ಮ್ಯೂಸಿಕ್ ನಡೆಯುತ್ತಿದ್ದ ಮಾಲ್'ಗೆ ದಾಳಿ ನಡೆಸಿದ 4-5 ಮಂದಿಯಿದ್ದ ಉಗ್ರ ಗುಂಫು ಯದ್ವಾತದ್ವಾ ಗುಂಡು ಹಾರಿಸಿದೆ. ಘಟನೆಯಿಂದ ಸುಮಾರು 40 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ…

ಫೇಸ್’ಬುಕ್, ಇನ್’ಸ್ಟಾ ಬಳಕೆದಾರರ ಪರದಾಟ!!

ನವದೆಹಲಿ: ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಸರ್ವರ್ ಡೌನ್ ಆಗಿದ್ದು, ಭಾರತ ಸೇರಿ ವಿಶ್ವದ್ಯಾಂತ ಲಕ್ಷಾಂತರ ಬಳಕೆದಾರರು ಪರದಾಡುವಂತಾಯಿತು. ಬಳಕೆದಾರರಿಗೆ ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು…

ಪಿತ್ತಕೋಶದ ಬದಲು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ !!

ಬೆಂಗಳೂರು: ಕೆಲವೊಮ್ಮೆ ವೈದ್ಯರು ಮಾಡುವ ಸಣ್ಣದೊಂದು ಎಡವಟ್ಟು, ನಿರ್ಲಕ್ಷ್ಯ ರೋಗಿಯ ಜೀವನವನ್ನೇ ಬದಲಾಯಿಸಿ ಬಿಡುತ್ತದೆ. ವೈದ್ಯರ ಎಡವಟ್ಟಿನಿಂದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ ಘಟನೆ ವರದಿಯಾಗಿದೆ. ವೈದ್ಯರು ಪಿತ್ತಕೋಶದ ಶಸ್ತ್ರಚಿಕಿತ್ಸೆಗಾಗಿ ದಾಖಲಾದ ವ್ಯಕ್ತಿಯ ಸಂತಾನಶಕ್ತಿ ಹರಣ ಚಿಕಿತ್ಸೆ…