ವಿದೇಶ

ಇಂಗ್ಲೀಷಿನ ಪದಗಳಿಗೆ ನಿಷೇಧ ಹೇರಿದ ಉ. ಕೊರಿಯಾದ ಕಿಮ್ ಜಾಂಗ್-ಉನ್!!

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್, ವಿದೇಶಿ ಸಾಂಸ್ಕೃತಿಕ ಪ್ರಭಾವವನ್ನು ತಡೆಯಲು ಮೂರು ಇಂಗ್ಲಿಷ್ ಪದಗಳ ಬಳಕೆಯನ್ನು ನಿಷೇಧಿಸಿದ್ದಾರೆ. ಈ ಪದಗಳಿಗೆ ಸ್ಥಳೀಯ ಪರ್ಯಾಯಗಳನ್ನು ಸೂಚಿಸಿದ್ದು, ನಿಯಮ ಉಲ್ಲಂಘಿಸಿದರೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಉತ್ತರ…

ಬೌದ್ಧ ಭಿಕ್ಷುಗಳ ಸನ್ಯಾಸ ಶೀಲ ಭಂಗ!! 80 ಸಾವಿರ ಫೋಟೋ, ವೀಡಿಯೋದೊಂದಿಗೆ ಸಿಕ್ಕಿ ಬಿದ್ದ ವಿಲವಾನ್…

ಥಾಯ್ಲೆಂಡ್‌ನಲ್ಲಿ ಬೌದ್ಧ ಭಿಕ್ಷುಗಳನ್ನು ಲೈಂಗಿಕ ಸಂಬಂಧಕ್ಕೆ ಆಕರ್ಷಿಸಿ, ನಂತರ ದೋಷಾರೋಪಣೆ ಮೂಲಕ ಹಣ ವಸೂಲಿ ಮಾಡಿದ ಆರೋಪದಡಿ ವಿಲವಾನ್ ಎಮ್ನಾವತ್ ಎಂಬ ಮಹಿಳೆಯನ್ನು ಮಂಗಳವಾರ ಬಂಧಿಸಲಾಗಿದೆ. ಈ ಘಟನೆ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು ಭಿಕ್ಷುಗಳ ಸನ್ಯಾಸ ಶೀಲ ಭಂಗಗೊಂಡಿರುವುದು ಸಾರ್ವಜನಿಕ…

ಕದನ ವಿರಾಮದ ಬೆನ್ನಲ್ಲೇ ಇರಾಕ್‌ ಮಿಲಿಟರಿ ನೆಲೆಯಲ್ಲಿ ಸ್ಫೋಟ; ವಿಡಿಯೋ ವೈರಲ್!

ಡೊನಾಲ್ಡ್​​ ಟ್ರಂಪ್​ ಇರಾನ್​ ಮತ್ತು ಇಸ್ರೇಲ್​ ಮಧ್ಯೆ ಹಸ್ತಕ್ಷೇಪ ಮಾಡಿ ತಾತ್ಕಾಲಿಕ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಆದರೂ ಇದಾದ ಕೆಲವೇ ನಿಮಿಷಗಳ ನಂತರ ಇರಾಕ್‌ನಲ್ಲಿ ಸ್ಫೋಟಗಳು ವರದಿಯಾಗಿದೆ. ಮಂಗಳವಾರ ಮುಂಜಾನೆ ಇರಾಕ್‌ನ ರಾಜಧಾನಿ ಬಾಗ್ದಾದ್‌ನಲ್ಲಿ ಪ್ರಮುಖ ಸ್ಫೋಟಗಳು ಕೇಳಿಬಂದಿವೆ ಎನ್ನಲಾಗಿದೆ.…

ಕದನ ವಿರಾಮ ಘೋಷಿಸಿದ ಟ್ರಂಪ್! ಮದ್ಯಪ್ರಾಚ್ಯ ಯುದ್ಧಕ್ಕೆ ಬೀಳುತ್ತಾ ಬ್ರೇಕ್?

ಇರಾನ್ – ಇಸ್ರೇಲ್ ಯುದ್ಧಕ್ಕೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕದನ ವಿರಾಮ ಘೋಷಿಸಿದೆ. ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದಲ್ಲಿ ಯಾವುದೇ ಮಿಲಿಟರಿ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮವನ್ನು…

ಅಮೆರಿಕಾದ ಉದ್ದೇಶ ಬಯಲು ಮಾಡಿದ ಟ್ರಂಪ್! ಮಾತುಕತೆಗೆ ಅವಕಾಶ, ಆದರೆ ಷರತ್ತು…

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನೀಡಿದ ಸಂದೇಶವು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ನೇರ ಸೂಚನೆಯಾಗಿತ್ತು ಮಾತ್ರವಲ್ಲದೆ, ಅಮೆರಿಕವು ಈಗ ಇರಾನ್‌ನ 'ಆಡಳಿತ ಬದಲಾವಣೆ' ಅಂದರೆ ಅಧಿಕಾರ ಬದಲಾವಣೆಯತ್ತ ಸಾಗಬಹುದು ಎಂಬ ಸೂಚನೆಯೂ ಆಗಿತ್ತು. ಇರಾನ್‌ನ ಪರಮಾಣು ತಾಣಗಳ…

ಇನ್ನು ನಿಮ್ಮನ್ನು ಜೀವಂತ ಉಳಿಸಲ್ಲ: ಆಸ್ಪತ್ರೆ ಮೇಲಿನ ದಾಳಿಗೆ ನೇರ ಎಚ್ಚರಿಕೆ!

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡುವುದಾಗಿ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬೆದರಿಕೆ ಹಾಕಿದ್ದಾರೆ. ಖಮೇನಿ ಇನ್ನು ನಿಮ್ಮನ್ನು ಜೀವಂತವಾಗಿರಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಟೆಲ್ ಅವಿವ್ ಬಳಿಯ ಬೀರ್‌ಶೆಬಾದಲ್ಲಿರುವ ಸೊರೊಕಾ ಆಸ್ಪತ್ರೆ ಮೇಲೆ…

ಪಾಕಿಸ್ತಾನದಲ್ಲಿ ಮತ್ತೋರ್ವ ಜೈಶ್ ಉಗ್ರ ನಿಗೂಢ ಸಾವು!

ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ.

ಟ್ರಂಪ್ ಆಡಳಿತದಿಂದ ಕೆಳಗಿಳಿದ ಎಲಾನ್ ಮಸ್ಕ್! ಸರ್ಕಾರಿ ದಕ್ಷತೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಅತ್ಯಂತ…

ವಾಷಿಂಗ್ಟನ್: ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ.

ರಷ್ಯಾದಲ್ಲಿ ಭಾರತದ ಸಂಸದರ ಮೇಲೆ ಡ್ರೋನ್ ದಾಳಿ! ದ.ಕ. ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರಿದ್ದ ನಿಯೋಗ!

ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ಏರ್ಪೋರ್ಟ್ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್‌(Operation Sindoor) ಬಗ್ಗೆ ಇಡೀ ಜಗತ್ತಿಗೆ ಮಾಹಿತಿ ನೀಡಲು ಹಾಗೂ ಪಾಕ್ ಬಣ್ಣ ಬಯಲು ಮಾಡಲು ಸಂಸದರ ನಿಯೋಗ ಹೊರಟಿದೆ. ಅದರಲ್ಲಿ ಈ ಒಂದು ನಿಯೋಗ ರಷ್ಯಾಗೆ ತೆರಳುತ್ತಿತ್ತು.